Daily Archives

September 2, 2021

ಗೆಳತಿ ಮಾತು ಬಿಟ್ಟಳೆಂದು ಮಂತ್ರವಾದಿಯ ಮೊರೆಹೋದ ಯುವಕ | ಡೋಂಗಿ ಬಾಬಾನ ನಂಬಿ ದುಡ್ಡಿನ ಮಳೆ ಹರಿಸಿದ ಆತನಿಗೆ ಕೊನೆಗೆ…

ಸಾಮಾನ್ಯವಾಗಿ ಆತ್ಮೀಯರು ನಮ್ಮ ಬಳಿ ಮಾತು ಬಿಟ್ಟಾಗ ಹೇಗಾದರೂ ಅವರ ಮನ ಒಲಿಸಿ ಮತ್ತೆ ಜೊತೆ ಆಗೋದು ನೋಡಿದ್ದೀವಿ. ಆದ್ರೆ ಇಲ್ಲೊಬ್ಬ ಗೆಳತಿ ಮಾತು ಬಿಟ್ಟಳೆಂದು ಮಂತ್ರವಾದಿಯ ಮೊರೆ ಹೋದ ಭೂಪ ಕಳೆದು ಕೊಂಡದ್ದು ಎಷ್ಟು ಗೊತ್ತೇ!!?ಈ ವಿಚಿತ್ರ ಘಟನೆ ನಡೆದಿದ್ದು ಗುಜರಾತ್‌ನ ಅಹಮದಾಬಾದ್ʼನ

ಗೋರಕ್ಷಣೆ ಧ್ವನಿಗೆ ಬಲ ನೀಡಿದ ಹೈ ಕೋರ್ಟ್!!ಗೋವು ರಾಷ್ಟ್ರೀಯ ಪ್ರಾಣಿ, ಅವುಗಳ ರಕ್ಷಣೆ ಹಿಂದೂಗಳ ಮೂಲಭೂತ ಹೊಣೆಯೆಂದ…

ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಅವುಗಳ ರಕ್ಷಣೆಯನ್ನು ಹಿಂದೂಗಳ ಮೂಲಭೂತ ಹಕ್ಕನ್ನಾಗಿ ಮಾಡಿ ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಮಹತ್ವದ ಸೂಚನೆ ನೀಡಿದೆ.ಗೋ ಹತ್ಯೆ ಆರೋಪದಲ್ಲಿ ಜಾವೇದ್ ಎಂಬಾತನಿಗೆ ಜಾಮೀನು ನಿರಾಕರಿಸುವ ವೇಳೆ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಭರ್ಜರಿ ಗುಡ್ ನ್ಯೂಸ್ ನೀಡಿದ ಸಿಎಂ| ಶೀಘ್ರದಲ್ಲೇ ಹೊಸ ಮರಳು ನೀತಿ ಜಾರಿಗೆ ಬರಲಿದೆ ಎಂದ ಬೊಮ್ಮಾಯಿ

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು,ರಾಜ್ಯದಲ್ಲಿ ಶೀಘ್ರವೇ ಹೊಸ ಮರಳು ನೀತಿ ಜಾರಿಯಾಗಲಿದೆ ಎಂದು ತಿಳಿಸಿದ್ದಾರೆ.ಶಿಗ್ಗಾಂವ್ ನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು,ಅಭಿವೃದ್ಧಿಯ ಯೋಜನೆಯ ಬಗ್ಗೆ ಮಾತನಾಡುತ್ತಾ ರಾಜ್ಯದಲ್ಲಿ ಹೊಸ ಮರಳು ನೀತಿಯ

ನಾಟಿ ಕೋಳಿಗೆ ಚೀಟಿ ಹರಿದ ಬಸ್ ಕಂಡಕ್ಟರ್ | KSRTC ಬಸ್ಸಿನಲ್ಲಿ ನಡೆಯಿತೊಂದು ಸ್ವಾರಸ್ಯಕರ ಪ್ರಕರಣ !

ಚಿಕ್ಕಬಳ್ಳಾಪುರ : ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್‌ನಲ್ಲಿ ಒಯ್ಯುತ್ತಿದ್ದ ನಾಟಿ ಕೋಳಿಗೆ ಕಂಡಕ್ಟರ್ ಚೀಟಿ ಹರಿದ ಸ್ವಾರಸ್ಯಕರ ಪ್ರಕರಣ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.ಕೊಳಿಗೂ ಕೂಡಾ ಪ್ರಯಾಣಿಕರ ದರ ವಿಧಿಸಿ ಟಿಕೆಟ್‌ ನೀಡಿದ ಕಂಡಕ್ಟರ್‌ ವರ್ತನೆ ಸಾಮಾಜಿಕ

ಸುಳ್ಯ : ಕೆಲವೇ ಕ್ಷಣದ ಅಂತರದಲ್ಲಿ ಯುವಕನಿಗೆ ಎರಡು ಡೋಸ್ ಕೋವಿಡ್ ಲಸಿಕೆ

ಸುಳ್ಯ ತಾಲೂಕಿನ ದುಗಲಡ್ಕ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಕೊರೋನ ಲಸಿಕೆ ಶಿಬಿರದಲ್ಲಿ ಯುವಕನೋರ್ವನಿಗೆ ಆರೋಗ್ಯ ಸಹಾಯಕಿಯೊಬ್ಬರು ಕೆಲವೇ ಕ್ಷಣಗಳ ಅಂತರದಲ್ಲಿ ಎರಡು ಡೋಸ್ ಲಸಿಕೆ ನೀಡಿದ ಘಟನೆ ಬುಧವಾರ ನಡೆದಿದೆ.ದುಗಲಡ್ಕ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕೆ ಶಿಬಿರ ನಡೆಯುತ್ತಿದ್ದು,

ಆಲಂಕಾರು ಇಂಗು ಗುಂಡಿಗೆ ಬಿದ್ದು ಮೃತಪಟ್ಟ ಗಬ್ಬದ ದನ

ಕಡಬ: ಆಲಂಕಾರು ಗ್ರಾಮ ಪಂಚಾಯಿತಿ ಸಂತೆ ಮಾರ್ಕೆಟ್ ಬಳಿ ಸಾರ್ವಜನಿಕ ಕುಡಿಯುವ ನೀರಿನ ಕೊಳವೆ ಬಾವಿಗೆ ನಿರ್ಮಿಸಿದ 12 ಅಡಿ ಆಳದ ಇಂಗು ಗುಂಡಿಗೆ ದನವೊಂದು ಬಿದ್ದು ಸಾವನ್ನಪ್ಪಿದೆ.ಆಲಂಕಾರು ಗ್ರಾಮದ ಬುಡೇರಿಯಾ ನಿವಾಸಿಯ 2ತಿಂಗಳ ಗಬ್ಬದ ದನವೊಂದು ಮೇಯಲು ಬಿಟ್ಟ ದಿನ ಪೇಟೆಗೆ ಬಂದಿದ್ದು ಇಂಗು