ದ.ಕ.ಜಿಲ್ಲೆಯ 6 ಗ್ರಾಮಗಳಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ಶೇ.100 ಸಾಧನೆ

ದ.ಕ ಜಿಲ್ಲೆಯ ಆರು ಗ್ರಾಮಗಳಲ್ಲಿ ವ್ಯಾಕ್ಸಿನೇಷನ್ 100% ಸಾಧಿಸಿದೆ.

 

ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಅಲಿಕೆ, ಪೆರುವಾಯಿ-ಮಾಣಿಲ, ಪುತ್ತೂರು ತಾಲೂಕಿನ ಬಡಗನ್ನೂರು, ಪಡುವನ್ನೂರು, ಕಡಬ ತಾಲೂಕಿನ ಸಿರಿಬಾಗಿಲು, ಬೆಳ್ತಂಗಡಿಯ ಲಾಯಿಲದಲ್ಲಿ ಕೋವಿಡ್ ವ್ಯಾಕ್ಸಿನೇಷನ್‌ ನ ಶೇ.100 ಸಾಧನೆ ಮಾಡಲಾಗಿದೆ.

Leave A Reply

Your email address will not be published.