Daily Archives

September 3, 2021

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗಕ್ಕೆ ಆವರಣ ಗೋಡೆ ನಿರ್ಮಿಸಲು ವ್ಯವಸ್ಥಾಪನ ಸಮಿತಿಗೆ ವಿಶ್ವ ಹಿಂದೂ ಪರಿಷತ್…

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಆವರಣದಲ್ಲಿ ಇರುವ ದನಗಳ ಕಳ್ಳತನಕ್ಕೆ ಆನೇಕ ಬಾರಿ ಪ್ರಯತ್ನ ನಡೆದಿರುವುದು ಹಾಗೂ ದೇವಾಲಯದ ಜಾಗ ಅತಿಕ್ರಮಣ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಜಾಗಕ್ಕೆ ಆವರಣಗೋಡೆ ನಿರ್ಮಿಸುವಂತೆ ವಿಶ್ವ ಹಿಂದೂ ಪರಿಷತ್ ,ಭಜರಂಗದಳ ದೇವಸ್ಥಾನದ ವ್ಯವಸ್ಥಾಪನ

ವಾಹನ ಟೋಯಿಂಗ್ ಮಾಡುವಾಗ ಮಾಲಿಕರು ಸ್ಥಳದಲ್ಲಿದ್ದರೆ ನೋ ಪಾರ್ಕಿಂಗ್ ದಂಡ ಪಡೆದು ಬಿಟ್ಟುಬಿಡಿ | ಪೊಲೀಸರಿಗೆ ಗೃಹ ಸಚಿವ…

ಬೆಂಗಳೂರು : ವಾಹನ ಟೋಯಿಂಗ್ ಮಾಡುವಾಗ ನಿಯಮಾವಳಿಗಳನ್ನು ಪಾಲಿಸುವಂತೆ ಪೊಲೀಸರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ಮಾಡಿದ್ದಾರೆ.ಟ್ರಾಫಿಕ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನ ಟೋಯಿಂಗ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗಾಗುತ್ತಿರುವ ಕಿರುಕುಳದ ಬಗ್ಗೆ ಕೇಳಿ ಬಂದ ಆಪಾದನೆ ಹಿನ್ನೆಲೆಯಲ್ಲಿ

ಅಮೆಜಾನ್‌ನಲ್ಲಿ 8 ಸಾವಿರ ಉದ್ಯೋಗವಕಾಶ | ನೇಮಕಾತಿ ಪ್ರಕಟಣೆ

ಅತೀ ದೊಡ್ಡ ಇ ಕಾಮರ್ಸ್ ಸಂಸ್ಥೆ ಅಮೆಜಾನ್ ದೇಶದಾದ್ಯಂತ ಸುಮಾರು 35 ನಗರಗಳಲ್ಲಿ ಎಂಟು ಸಾವಿರ ಜನರನ್ನು ನೇರ ನೇಮಕಾತಿ ಮೂಲಕ ಉದ್ಯೋಗಕ್ಕೆ ಆಯ್ಕೆ ಮಾಡುವುದಾಗಿ ಪ್ರಕಟಿಸಿದೆ.ಬೆಂಗಳೂರು ಸೇರಿದಂತೆ ದೇಶದ ವಿವಿದೆಡೆ ನೇಮಕಾತಿ ಮಾಡಲು ಸಂಸ್ಥೆ ನಿರ್ಧರಿಸಿದೆ.ಕಾರ್ಪೊರೇಟ್, ತಂತ್ರಜ್ಞಾನ,

ಮದುವೆಯಾಗುತ್ತೇನೆಂದು ಸುರತ್ಕಲ್ ನ ಯುವತಿಯಿಂದ ಹಣ ಪಡೆದುಕೊಂಡ, ತನಗೆ ಬೇಕಾದ ರೀತಿ ಉಪಯೋಗಿಸಿ ಪರಾರಿಯಾದ!!ಪ್ರಕರಣದಲ್ಲಿ…

ಮಂಗಳೂರಿನ ಯುವತಿಯೊಬ್ಬಳನ್ನು ಮದುವೆಯಾಗುತ್ತೇನೆಂದು ನಂಬಿಸಿ ಬಳಸಿಕೊಂಡಿದ್ದಲ್ಲದೇ, ಆಕೆಯಿಂದ ಹಣವನ್ನು ಪಡೆದುಕೊಂಡು ಆ ಬಳಿಕ ನಾಪತ್ತೆಯಾಗಿದ್ದ ಖತರ್ನಾಕ್ ಯುವಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ವಿಜಯಪುರ ನಿವಾಸಿ ಜಗನ್ನಾಥ್ ಎಂದು ಗುರುತಿಸಲಾಗಿದೆ.ಘಟನೆ

ಪುತ್ತೂರು : ವೀಕೆಂಡ್ ಕರ್ಫ್ಯೂ ಉಲ್ಲಂಘನೆ ನಿರ್ಧಾರದಿಂದ ಹಿಂದೆ ಸರಿದ ಪುತ್ತೂರಿನ ವರ್ತಕ‌ರ ಸಂಘ

ಪುತ್ತೂರು : ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಕೇಂಡ್ ಕರ್ಪ್ಯೂ ಹೇರಿದ್ದ ಜಿಲ್ಲಾಡಳಿತದ ಕ್ರಮದ ವಿರುದ್ದ ಹೋರಾಟದ ಹಾದಿ ಹಿಡಿದಿದ್ದ ವರ್ತಕರ ಸಂಘ ಇದೀಗ ಅಧಿಕಾರಿಗಳ ಜೊತೆ ಸಭೆಯ ಬಳಿಕ ವೀಕೆಂಡ್ ಕರ್ಫೂ ಉಲ್ಲಂಘನೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ಐದು ಕುಟುಂಬಗಳಿಗಿಲ್ಲ ರಸ್ತೆ ಸಂಪರ್ಕ | ಮಾರ್ಗವಿಲ್ಲದೆ ರೋಗಿಯನ್ನು…

ಬೆಳ್ತಂಗಡಿ ತಾಲೂಕಿನ ಕೊಯ್ಯುರು ಗ್ರಾಮದ ಆದೂರ್ ಪೇರಲ್ ಹತ್ತಿರ ಕೆರೆ ಹಿತ್ತಲಿನ ಪೋವಣಿ ಗೌಡ ಹಾಗೂ ಸುತ್ತ ಮುತ್ತಲಿನ 5 ಕುಟುಂಬಗಳಿಗೆ ರಸ್ತೆ ಇಲ್ಲದೆ, ಅಲ್ಲಿನ ರೋಗಿಯನ್ನು ಇದೀಗ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ.ಅನಾರೋಗ್ಯ ಸಂದರ್ಭ ರೋಗಿಯನ್ನು ಬೆಂಚಿಗೆ

ಮಾದಕವಸ್ತು ಜಾಲ ,ಅಕ್ರಮ ಹಣ ವರ್ಗಾವಣೆ | ವಿಚಾರಣೆಗೆ ಹಾಜರಾದ ನಟಿ ರಾಕುಲ್ ಪ್ರೀತ್ ಸಿಂಗ್

ಮಾದಕ ವಸ್ತುಗಳ ಜಾಲದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಶುಕ್ರವಾರ ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್

ಚಾರ್ಮಾಡಿ | ಅಕ್ರಮ ಗೋಸಾಗಾಟ ಮಾಡುತ್ತಿದ್ದವರ ಬಂಧನ | ಎಷ್ಟೇ ಕಠಿಣ ಕಾನೂನು ಬಂದರೂ ಏಕೆ ನಿಲ್ಲುತ್ತಿಲ್ಲ ಗೋ…

ಚಾರ್ಮಾಡಿ:ಗೋವುಗಳು ಪವಿತ್ರವಾದದ್ದು ಅವುಗಳ ಸಂರಕ್ಷಣೆ ನಮ್ಮಿಂದ ಆಗಬೇಕೆ ಹೊರತು ಅವುಗಳ ಹತ್ಯೆ ಅಲ್ಲ. ಇತ್ತೀಚೆಗಷ್ಟೇ ಗೋವು ರಾಷ್ಟೀಯ ಪ್ರಾಣಿ ಆಗಬೇಕೆಂದು ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದೆ. ಇದರ ನಡುವೆಯೂ ಅಕ್ರಮ ಜಾನುವಾರು ಸಾಗಾಟ, ಹತ್ಯೆ ಹೆಚ್ಚಾಗಿದೆ.ಇಂತಹುದೇ ಕಾಯಿದೆಗೆ

ಬಂಟ್ವಾಳ | ಜೀಪ್ ಮತ್ತು ಸ್ಕೂಟರ್‌ ನಡುವೆ ಅಪಘಾತ, ಸ್ಕೂಟರ್ ಸವಾರ ಸಾವು

ಜೀಪ್ ಮತ್ತು ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.ನಾವೂರ ನಿವಾಸಿ ಅಬ್ಬಾಸ್ (60) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.ಬಂಟ್ವಾಳ ತಾಲೂಕಿನ ಮಣಿಹಳ್ಳ ಸಮೀಪದ ನಾವೂರ ಮಸೀದಿ ಎದುರಿನಲ್ಲಿ ಜೀಪ್ ಮತ್ತು

ಇನ್ನು ಮುಂದೆ ಫ್ರಿಡ್ಜ್, ಟಿವಿ ಇರುವ ಮನೆಯ ಬಿಪಿಎಲ್ ಕಾರ್ಡ್ ರದ್ದು ! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಬಡ ಕುಟುಂಬಗಳಿಗೆ ಇದೀಗ ಸಂಕಷ್ಟದ ಪರಿಸ್ಥಿತಿ ಎದುರಾಗಿದ್ದು,ಇದೀಗ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ಶಾಕ್ ನೀಡಿದೆ.ಇನ್ನು ಮುಂದೆ ಬೈಕ್, ಟಿವಿ, ಫ್ರೀಡ್ಜ್ ಇರುವ ಮನೆಯ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು,3 ಹೆಕ್ಟೇರ್ ಗಿಂತ