Daily Archives

September 5, 2021

ಪುತ್ತೂರು : ಮಾಡ್ನೂರಿನ ಯುವಕನಿಂದ ಅತ್ಯಾಚಾರ | ಅಪ್ರಾಪ್ತೆ ಗರ್ಭಿಣಿ ,ಯುವಕನ ವಿರುದ್ಧ ಪೋಕ್ಸೋ

ಪುತ್ತೂರು:ಮಾಡ್ನೂರು ಗ್ರಾಮದ ಯುವಕನೋರ್ವ ಸ್ಥಳೀಯ ಅಪ್ರಾಪ್ತಿಯ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಕ್ಕೆ ಸಂಬಂಧಿಸಿ ಸಂಪ್ಯ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಲೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ ಯುವಕ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ಆಕೆ

ಕುಂಜಾಡಿ ನಾರಾಯಣ ರೈಯವರಿಗೆ ಲಷ್ಕರಿ ಪ್ರಶಸ್ತಿ

ಪುತ್ತೂರು: ಲೋಕ ವಿಕಾಸ ಪ್ರತಿಷ್ಠಾನ ವೆರ್ಲಂಪಾಡಿ ಇದರ ವತಿಯಿಂದ 2021ನೇ ಸಾಲಿನ ವೇ.ಮೂ ಲಷ್ಕರಿ ಕೇಶವ ಭಟ್ ಜನ್ಮಶತಮಾನೋತ್ಸವದ ಪ್ರಶಸ್ತಿಗೆ ನಿವೃತ್ತ ಪ್ರಾಂಶುಪಾಲ ಕುಂಜಾಡಿ ನಾರಾಯಣ ರೈಯವರು ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ಮಾಡಿದ ಸಾಧನೆಗಳನ್ನು ಗುರುತಿಸಿ ಈ

ವಿಶ್ವನಾಯಕ ನರೇಂದ್ರ ಮೋದಿ | ಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನದಲ್ಲಿ ನಿಂತುಕೊಂಡ ಮೋದಿ !

ಇದೇ ತಿಂಗಳಿನಲ್ಲಿ ಜನ್ಮದಿನವನ್ನು ಆಚರಿಸಿಕೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವಂಥ ಸುದ್ದಿಯೊಂದು ಹೊರಬಿದ್ದಿದೆ. ಜನಪ್ರಿಯ ಜಾಗತಿಕ ನಾಯಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಜಾಗತಿಕ ನಾಯಕರ ಅನುಮೋದನೆ

ವೀರಮಂಗಲದಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ದಾಳಿ | 10 ಕೋಳಿ, ರಿಕ್ಷಾ ವಶಕ್ಕೆ-ಐವರ ಬಂಧನ

ಪುತ್ತೂರು:ಶಾಂತಿಗೋಡು ಗ್ರಾಮದ ವೀರಮಂಗಲದ ಸಾರ್ವಜನಿಕ ಸ್ಥಳದಲ್ಲಿ ಕೋಳಿ 6ರಲ್ಲಿ ಅಂಕ ನಡೆಸುತ್ತಿದ್ದಲ್ಲಿಗೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ 10 ಕೋಳಿಗಳನ್ನು, 1 ಆಟೋ ರಿಕ್ಷಾವನ್ನು ವಶಕ್ಕೆ ಪಡೆದು ಕೋಳಿ ಅಂಕದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಸೆ.3ರಂದು ಸಂಜೆ