Day: September 6, 2021

ಬ್ಲೂ ಫಿಲ್ಮ್ ನಲ್ಲಿರುವಂತೆಯೇ ತನ್ನೊಂದಿಗೆ ಮಂಚದಲ್ಲಿ ಸಹಕರಿಸುವಂತೆ ಗಂಡನಿಂದ ಕಿರುಕುಳ!!ಮದುವೆಯಾಗಿ 20 ವರ್ಷಗಳು ಕಳೆದರೂ ಆತನಿಗೆ ಬಿಟ್ಟಿಲ್ಲ ಆ ಹುಚ್ಚು

ಬ್ಲೂ ಫಿಲ್ಮ್ ತೋರಿಸಿ ಅದರಲ್ಲಿರುವಂತೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಗಂಡ ಒತ್ತಾಯಿಸುತ್ತಿದ್ದಾನೆ, ಆತನೊಂದಿಗೆ ಆ ತರ ಸಹಕರಿಸದಿದ್ದರೆ ವರದಕ್ಷಿಣೆಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಮಹಿಳೆಯೊಬ್ಬರು ತನ್ನ ಪತಿ ವಿರುದ್ಧವೇ ಮಹಿಳಾ ಠಾಣೆ ಮೆಟ್ಟಿಲೇರಿದ್ದಾರೆ. ಘಟನೆ ವಿವರ:ಬೆಂಗಳೂರು ನಾಗರಬಾವಿ ನಿವಾಸಿ ಉದ್ಯಮಿ ರವಿ ಎಂಬತನನ್ನು ದೂರು ನೀಡಿದ ಮಹಿಳೆ ಸುಮಾರು 20 ವರ್ಷಗಳ ಹಿಂದೆ ವಿವಾಹವಾಗಿದ್ದರು.ಆ ದಂಪತಿಗಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಇತ್ತೀಚಿಗೆ ರವಿ ಕೆಲ ಕೆಟ್ಟ ಚಟಗಳನ್ನು ಮೈಗೂಡಿಸಿಕೊಂಡಿದ್ದ. ಮದುವೆ ಸಂದರ್ಭದಲ್ಲಿ ವರದಕ್ಷಿಣೆಯಾಗಿ ನೀಡಿದ್ದ ಸುಮಾರು 5ಲಕ್ಷ …

ಬ್ಲೂ ಫಿಲ್ಮ್ ನಲ್ಲಿರುವಂತೆಯೇ ತನ್ನೊಂದಿಗೆ ಮಂಚದಲ್ಲಿ ಸಹಕರಿಸುವಂತೆ ಗಂಡನಿಂದ ಕಿರುಕುಳ!!ಮದುವೆಯಾಗಿ 20 ವರ್ಷಗಳು ಕಳೆದರೂ ಆತನಿಗೆ ಬಿಟ್ಟಿಲ್ಲ ಆ ಹುಚ್ಚು Read More »

ಸವಣೂರು,ಆಲಂಕಾರು,ಉಪ್ಪಿನಂಗಡಿ,ಆರ್ಯಾಪು,ಕಬಕ ಗ್ರಾ.ಪಂ.ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆ

ಸವಣೂರು : ಕಡಬ ತಾಲೂಕಿನ ಸವಣೂರು,ಆಲಂಕಾರು, ಪುತ್ತೂರು ತಾಲೂಕಿನ ಉಪ್ಪಿನಂಗಡಿ,ಆರ್ಯಾಪು,ಕಬಕ ಗ್ರಾ.ಪಂ.ಗಳು ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆಯಾಗಿದೆ. ಜಿ.ಪಂ.ಸಭಾಂಗಣದಲ್ಲಿ ಉಸ್ತುವಾರಿ ಸಚಿವ ಎಸ್.ಅಂಗಾರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಸಭೆಯಲ್ಲಿ ಶಾಸಕರಾದ ಭರತ್ ಶೆಟ್ಟಿ, ರಾಜೇಶ್ ನಾಯ್ಕ್,ಜಿ.ಪಂ.ಸಿಇಓ ಡಾ.ಕುಮಾರ್,ಉಪಕಾರ್ಯದರ್ಶಿ ಆನಂದ್ ಕುಮಾರ್ ಉಪಸ್ಥಿತಿಯಲ್ಲಿ ಈ ಆಯ್ಕೆ ಮಾಡಲಾಯಿತು. ಯೋಜನೆಯ ಆಶಯಗಳು *ಬೀದಿ ದೀಪಗಳ ಅಳವಡಿಕೆ *ಪ್ರತಿ ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ ಕಲ್ಪಿಸುವುದು *ಶೇ 100 ರಷ್ಟು ಘನ ತ್ಯಾಜ್ಯ …

ಸವಣೂರು,ಆಲಂಕಾರು,ಉಪ್ಪಿನಂಗಡಿ,ಆರ್ಯಾಪು,ಕಬಕ ಗ್ರಾ.ಪಂ.ಅಮೃತ ಗ್ರಾಮ ಪಂಚಾಯತ್ ಯೋಜನೆಗೆ ಆಯ್ಕೆ Read More »

ಎಂಜಿರ : ಲಾರಿ ಬೈಕ್-ಡಿಕ್ಕಿ ,ಸವಾರ ಸ್ಥಳದಲ್ಲೇ ಸಾವು | ಸಹಸವಾರ ಗಂಭೀರ

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯ ಗ್ರಾಮದ ಎಂಜಿರದಲ್ಲಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಸೆ.6ರಂದು ಮಧ್ಯಾಹ್ನ ನಡೆದಿದೆ. ಮೃತ ಬೈಕ್ ಸವಾರ ಪುತ್ತೂರು ನಿವಾಸಿ ಎಂದು ಹೇಳಲಾಗಿದೆ.

ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಡಬ : ಸುಬ್ರಹ್ಮಣ್ಯ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಸಮೀಪ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ಈ ಮೃತದೇಹ ಪತ್ತೆಯಾಗಿದೆ.ಬಾಯಿಯಲ್ಲಿ ರಕ್ತದ ಕಲೆ ಕಾಣಿಸಿಕೊಂಡಿದೆ. ಸ್ಥಳೀಯರು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು,ಪೊಲೀಸರು ಪರಿಶೀಲಿಸಿದ ಬಳಿಕ ನಿಜಾಂಶ ತಿಳಿಯಲಿದೆ. ನೆಟ್ಟಣ ರೈಲ್ವೆ ಸ್ಟೇಷನ್ ಪಕ್ಕದ ಗುಡ್ಡದಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ಉಪ್ಪಿನಂಗಡಿ : ಬುಲೆಟ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ | ಬಾಲಕ ಸ್ಥಳದಲ್ಲೇ ಸಾವು

ಬುಲೆಟ್ ಟ್ಯಾಂಕರ್ ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್ ನಲ್ಲಿ ನಡೆದಿದೆ. ಅಪಘಾತವೂ ಸೋಮವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ, ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಮತ್ತು …

ಉಪ್ಪಿನಂಗಡಿ : ಬುಲೆಟ್ ಟ್ಯಾಂಕರ್ ದ್ವಿಚಕ್ರ ವಾಹನಕ್ಕೆ ಢಿಕ್ಕಿ | ಬಾಲಕ ಸ್ಥಳದಲ್ಲೇ ಸಾವು Read More »

ಆಗಸ್ಟ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮರಣ ಪ್ರಮಾಣ | ಗಡಿ ಜಿಲ್ಲೆಗೆ ತಲೆನೋವಾಗಿ ಪರಿಣಮಿಸಿದೆ ಕೇರಳ !!

ಆಗಸ್ಟ್ ತಿಂಗಳಲ್ಲಿ ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಸಾವಿನ ಪ್ರಕರಣಗಳು ದಾಖಲಾಗಿದ್ದು, ಕೊರೋನಾ ಮಹಾಮಾರಿಗೆ ರಾಜ್ಯದಲ್ಲೇ ಅತಿ ಹೆಚ್ಚು ಸಾವು ಮತ್ತು ಮರಣ ಪ್ರಮಾಣ ವರದಿಯಾಗಿದೆ. ರಾಜ್ಯದಲ್ಲೇ ಅತಿ ಹೆಚ್ಚು 130 ಸಾವು ಮತ್ತು ಶೇ. 1.55ರಷ್ಟು ಅತಿ ಹೆಚ್ಚು ಮರಣ ಪ್ರಮಾಣ ಪ್ರಕರಣ ದಾಖಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 113 ಪ್ರಕರಣಗಳು ದಾಖಲಾಗಿವೆ. 130 ಸಾವಿನ ಸಂಖ್ಯೆಯಲ್ಲಿ 97 ದಕ್ಷಿಣ ಕನ್ನಡ ಹಾಗೂ 33 ಇತರ ಜಿಲ್ಲೆಯವರಾಗಿದ್ದಾರೆ. ಆರೋಗ್ಯ ಇಲಾಖೆಯು, ಮಂಗಳೂರು ನಗರ ಪಾಲಿಕೆ ಅಡಿಯಲ್ಲಿರುವ …

ಆಗಸ್ಟ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮರಣ ಪ್ರಮಾಣ | ಗಡಿ ಜಿಲ್ಲೆಗೆ ತಲೆನೋವಾಗಿ ಪರಿಣಮಿಸಿದೆ ಕೇರಳ !! Read More »

ಮಂಗಳೂರು | ವಿದ್ಯುತ್ ಸ್ಪರ್ಶಿಸಿ ಗಬ್ಬದ ಹಸು ಸಾವು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಥಳಿಯರು

ಮಂಗಳೂರು: ಗಬ್ಬದ ಹಸುವೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಕೋಡಿಕಲ್ ಕ್ರಾಸ್ ಕರಾವಳಿ ಕಾಲೇಜಿನ ಬಳಿ ನಡೆದಿದೆ. ಮಹಾನಗರ ಪಾಲಿಕೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳಕ್ಕೆ ಪಾಲಿಕೆಯ ಇಂಜಿನಿಯರ್‌ಗಳು ಆಗಮಿಸಿದಾಗ ಸ್ಥಳೀಯರು ಅವರನ್ನು ತರಾಟೆಗೆತ್ತಿಕೊಂಡು ವಾದಗಳಾದ ಘಟನೆಯೂ ನಡೆಯಿತು. ಬೀದಿ ದೀಪದ ಕೆಳಭಾಗದಲ್ಲಿ ಕೇಬಲ್ವಾಯರ್ ಸರಿಯಾದ ರೀತಿಯಲ್ಲಿ ಅಳವಡಿಸದೇಇದ್ದುದರಿಂದ ವಿದ್ಯುತ್ ಪ್ರವಹಿಸಿ ದನಸಾವನ್ನಪ್ಪಿದೆ ಎಂದು ಸ್ಥಳೀಯರುಆರೋಪಿಸಿದ್ದಾರೆ. ಪಾಲಿಕೆಯ ಇಬ್ಬರು ಇಂಜಿನಿಯರ್ಗಳನ್ನುತರಾಟೆಗೆ ತೆಗೆದುಕೊಂಡ ಕಾರಣ ಅವರು ದನದಮಾಲೀಕರ ಜೊತೆ ಮಾತನಾಡಿ ಪರಿಹಾರಕೊಡುವ ಭರವಸೆ …

ಮಂಗಳೂರು | ವಿದ್ಯುತ್ ಸ್ಪರ್ಶಿಸಿ ಗಬ್ಬದ ಹಸು ಸಾವು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸ್ಥಳಿಯರು Read More »

ಕಡಬ : ಶ್ರೀಗಂಧ ಮರಕಡಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಫೈರಿಂಗ್ | ಮೂವರಿಗೆ ಗಾಯ

ಬೆಂಗಳೂರು : ಶ್ರೀಗಂಧದ ಮರ ಕಡಿಯಲು ಬಂದಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಬ ಹೋಬಳಿಯ ಹರದೇವನಗುಡ್ಡ ಎಂಬಲ್ಲಿಂದ ವರದಿಯಾಗಿದೆ. ಕಡಬ ಹೋಬಳಿಯ ಹರದೇವನ ಗುಡ್ಡದಿಂದ ಶ್ರೀಗಂಧ ಕಡಿಯಲು ಬಂದಿದ್ದ ತಮಿಳುನಾಡಿನ ಕೃಷ್ಣಗಿರಿ ಮೂಲದ 3 ಜನರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಫೈರಿಂಗ್ ನಡೆಸಿದ್ದಾರೆ. ಪರಿಣಾಮ ಕಾಲಿಗೆ ಗುಂಡು ತಾಗಿ ಅಲ್ಲಿಂದ ಓಡಿ ತಪ್ಪಿಸಿಕೊಂಡು ಹೋಗಲಾರದೇ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದರು. ಹೀಗಾಗಿ …

ಕಡಬ : ಶ್ರೀಗಂಧ ಮರಕಡಿಯಲು ಬಂದವರ ಮೇಲೆ ಅರಣ್ಯ ಇಲಾಖೆ ಫೈರಿಂಗ್ | ಮೂವರಿಗೆ ಗಾಯ Read More »

ಬೆಳ್ಳಾರೆ : ರಬ್ಬರ್ ಸೊಸೈಟಿ ಅಧ್ಯಕ್ಷರಾದ ರಾಜೇಶ್ ಗುಂಡಿಗದ್ದೆ ನಾಪತ್ತೆ | ಆರ್ಥಿಕ ಸಮಸ್ಯೆಯಿಂದ ನಾಪತ್ತೆ ಶಂಕೆ ?

ಬೆಳ್ಳಾರೆಯ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ಉದ್ಯಮಿ ಹಾಗೂ ಕೃಷಿಕ ರಾಜೇಶ್ ಗುಂಡಿಗದ್ದೆಯವರು ಸೆ.4 ರಂದು ಮನೆಯಿಂದ ಕಾಣೆಯಾಗಿದ್ದು ಈ ಬಗ್ಗೆ ಸೆ.೫ ರಂದು ಬೆಳ್ಳಾರೆ ಠಾಣೆಯಲ್ಲಿ ಅವರ ಪತ್ನಿ ಪೊಲೀಸು ದೂರು ನೀಡಿದ ಘಟನೆ ವರದಿಯಾಗಿದೆ. ರಾಜೇಶ್ ಗುಂಡಿಗದ್ದೆ (೪೭) ಎಂಬವರು ಸೆ. ೪ ರಂದು ಬೆಳಿಗ್ಗೆ ಮನೆಯಿಂದ ತಮ್ಮ ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಸುಳ್ಯ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಬಾರದೆ, ಫೋನ್ ಸಂಪರ್ಕಕ್ಕೂ ಸಿಗದೆ ಕಾಣೆಯಾಗಿರುವುದಾಗಿ ಅವರ ಪತ್ನಿ ವಿನಯಶ್ರೀ …

ಬೆಳ್ಳಾರೆ : ರಬ್ಬರ್ ಸೊಸೈಟಿ ಅಧ್ಯಕ್ಷರಾದ ರಾಜೇಶ್ ಗುಂಡಿಗದ್ದೆ ನಾಪತ್ತೆ | ಆರ್ಥಿಕ ಸಮಸ್ಯೆಯಿಂದ ನಾಪತ್ತೆ ಶಂಕೆ ? Read More »

ಹಿರಿಯ ನಾಗರಿಕರಿಗೊಂದು ಗುಡ್ ನ್ಯೂಸ್ | ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿದ ಆದಾಯ ತೆರಿಗೆ ಇಲಾಖೆ !!

ಆದಾಯ ತೆರಿಗೆ ಇಲಾಖೆಯು 2021-22ರ ಆರ್ಥಿಕ ವರ್ಷಕ್ಕೆ ಐ-ಟಿ ರಿಟರ್ನ್ ಸಲ್ಲಿಸುವುದರಿಂದ ವಿನಾಯಿತಿ ಪಡೆಯಲು 75 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಬ್ಯಾಂಕುಗಳಿಗೆ ಸಲ್ಲಿಸಬೇಕಾದ ಘೋಷಣೆ ನಮೂನೆಗಳನ್ನು ಸೂಚಿಸಿದೆ. ಐ.ಟಿ. ವಿವರ ಸಲ್ಲಿಸುವುದರಿಂದ ವಿನಾಯಿತಿ ಪಡೆಯಲು ಬ್ಯಾಂಕ್‌ಗಳಿಗೆ ಸಲ್ಲಿಸಬೇಕಿರುವ ಅರ್ಜಿ ನಮೂನೆ ‘ಫಾರಂ 12ಬಿಬಿಎ’ ಅನ್ನು ಆದಾಯ ತೆರಿಗೆ ಇಲಾಖೆಯು ಭಾನುವಾರ ಬಿಡುಗಡೆ ಮಾಡಿದೆ. 2021-22ರ ಬಜೆಟ್ʼನಲ್ಲಿ ಒಂದೇ ಬ್ಯಾಂಕ್‌ನಲ್ಲಿ ಪಿಂಚಣಿ ಆದಾಯ ಮತ್ತು ನಿಶ್ಚಿತ ಠೇವಣಿಯ ಬಡ್ಡಿ ಪಡೆಯುತ್ತಿರುವ 75 ವರ್ಷ …

ಹಿರಿಯ ನಾಗರಿಕರಿಗೊಂದು ಗುಡ್ ನ್ಯೂಸ್ | ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿದ ಆದಾಯ ತೆರಿಗೆ ಇಲಾಖೆ !! Read More »

error: Content is protected !!
Scroll to Top