ಶಾಲೆಗಳ ಬಳಿ ಹಾದು ಹೋಗುವ ವಿದ್ಯುತ್ ತಂತಿ ತೆರವುಗೊಳಿಸಲು ಹೈಕೋರ್ಟ್ ಸೂಚನೆ

Share the Article

ರಾಜ್ಯಾದ್ಯಂತ ಶಾಲೆಗಳ ಬಳಿ ಹಾದು ಹೋಗುವ ವಿದ್ಯುತ್ ತಂತಿಗಳನ್ನು ತೆರವುಗೊಳಿಸಬೇಕೆಂದು ಹೈಕೋರ್ಟ್ ಸೂಚನೆ ನೀಡಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ತುಮಕೂರಿನ ಶಾಲೆಯೊಂದರಲ್ಲಿ ಧ್ವಜಸ್ತಂಭ ನೆಡುವ ವೇಳೆ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಈ ಅದೇಶ ಹೊರಡಿಸಿದೆ.

ಮೃತ ಬಾಲಕನ ಕುಟುಂಬಕ್ಕೆ ಸರಕಾರವು 1 ಲಕ್ಷದ ಬದಲಾಗಿ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

Leave A Reply