Daily Archives

September 7, 2021

ಸ್ವಯಂ ನಿವೃತ್ತರಾದ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕ ಗಿರಿಶಂಕರ್ ಸುಲಾಯರಿಗೆ ಹಿರಿಯ ವಿದ್ಯಾರ್ಥಿಗಳಿಂದ…

ಪುತ್ತೂರು: ಗುರು ಮತ್ತು ಶಿಷ್ಯರು ಅನ್ನುವ ಪವಿತ್ರ ಸಂಬಂದಕ್ಕೆ ಸಮಾಜದ ಮುಂದೆ ಸ್ಪಷ್ಟ ಅರ್ಥವನ್ನು ಕೊಟ್ಟ ಪ್ರಗತಿ ವಿದ್ಯಾದೇಗುಲದ ಹಿರಿಯ ವಿದ್ಯಾರ್ಥಿಗಳು. ಕಾಣಿಯೂರಿನ ಪ್ರಗತಿ ವಿದ್ಯಾಸಂಸ್ಥೆಯ ಮುಖ್ಯೋಪಾಧ್ಯಾಯ ಗಿರಿಶಂಕರ್ ಸುಲಾಯ ಸ್ವಯಂ ನಿವೃತ್ತಿಗೊಂಡಿದ್ದರಿಂದ ಅವರ ಹಳೆ ವಿದ್ಯಾರ್ಥಿಗಳು

ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು

ಸಣ್ಣ ಮಕ್ಕಳ ಮೇಲೆ ಇದೀಗ ಪದೇಪದೇ ಪೋಷಕರ ನಿರ್ಲಕ್ಷ್ಯ ಧೋರಣೆ ಎದ್ದುಕಾಣುತ್ತಿದೆ. ಏಕೆಂದರೆ ಇತ್ತೀಚೆಗೆ ಒಂದಿಲ್ಲೊಂದು ಅವಘಡಗಳಲ್ಲಿ ಸಣ್ಣ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ಜೋಕಾಲಿ ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ

ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಸ್ ‌| ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ !!

ಮಂಗಳೂರು :ಕೊರೋನ ಸೊಂಕಿನ ನಡುವೆಯೂ ನಿಫಾ ವೈರಸ್ ನ ಹಾವಳಿ ಅಧಿಕವಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ

ಬೆಂಗಳೂರಿನಲ್ಲಿ ಸ್ಕೂಟರ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಯುವತಿ ಸಾವು

ಬೆಂಗಳೂರಿನಲ್ಲಿ ಸ್ಕೂಟರ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಯುವತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ.ಬೆಂಗಳೂರಿನ ಕುರುಬರ ಪಾಳ್ಯದ ನಿವಾಸಿ ಗಂಗಾ ಮೃತಪಟ್ಟ ಯುವತಿ.ಗಂಗಾ ಗಗನಸಖಿ ಕೆಲಸಕ್ಕಾಗಿ ಸಂದರ್ಶನಕ್ಕೆ ಹೋಗುತ್ತಿದ್ದಾಗ ಅವರ ಸ್ಕೂಟರ್ ಗೆ ಕ್ಯಾಂಟರ್

ದೇವಸ್ಥಾನದೊಳಗೆ ಚಪ್ಪಲಿ ಧರಿಸಿ ಓಡಾಡಿದ ನಟಿ | ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿ, ಬಂಧನ ಭೀತಿ…

ಕನ್ನಡ ಚಿತ್ರರಂಗದಲ್ಲೂ ಮಿಂಚಿರುವ ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇದೀಗ ವಿವಾದವೊಂದಕ್ಕೆ ಸಿಲುಕಿದ್ದು, ಬಂಧನದ ಭೀತಿ ಎದುರಿಸುತ್ತಿದ್ದಾರೆ.ಸಿನಿಮಾ ಶೂಟಿಂಗ್ ವೇಳೆ ನಟಿ ತ್ರಿಷಾ ಕೃಷ್ಣನ್ ಮಾಡಿದ ಎಡವಟ್ಟಿನಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ

ಊರಿನಲ್ಲಿರುವ ರೈತರ ದನಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾನಂತೆ ಈ ವಿಕೃತಕಾಮಿ | ಈತನ ದೌರ್ಜನ್ಯಕ್ಕೆ…

ಎಂತೆಂತಹ ಕ್ರೂರ ಘಟನೆಗಳು ನಡೆಯುತ್ತದೆ ಎಂಬುದಕ್ಕೆ ಇದೊಂದು ಘಟನೆಯೇ ಸಾಕ್ಷಿ. ಮೂಕ ಪ್ರಾಣಿಗಳನ್ನೂ ಬಿಡದೆ ಅವುಗಳಿಗೂ ಚಿತ್ರ-ಹಿಂಸೆ ನೀಡುತ್ತಿದ್ದಾರೆ.ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಮಯ್ಯಾನಾಡ್​ನಲ್ಲಿ ಹಸುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದು,ಸುಮಾರು 20 ರೈತರು ವಿಚಿತ್ರವಾದ ಆರೋಪವೊಂದನ್ನು

ಮೂಡುಬಿದಿರೆ | ಕೊಡ್ಯಡ್ಕ ದೇವಸ್ಥಾನದ ಹೊರ ಆವರಣದಲ್ಲಿ ಯಾವುದೋ ಸಿಟ್ಟಿನಲ್ಲಿ ಘೀಳಿಟ್ಟ ಆನೆ , ಘೀಳಿಗೆ ಹೆದರಿ ಓಡಿದ…

ಆನೆಗೆ ಆಹಾರ ನೀಡುವ ವೇಳೆ ಯಾವುದೋ ಸಿಟ್ಟಿನಲ್ಲಿ ಆನೆ ಘೀಳಿಟ್ಟಿದ್ದರಿಂದ ಬೆದರಿ ಓಡಿದ ದೇವಸ್ಥಾನದ ಕೂಲಿ ಕಾರ್ಮಿಕ ಕಲ್ಲು ಹಾಸಿನ ನೆಲದಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ ಕೊಡ್ಯಡ್ಕ ದೇವಸ್ಥಾನದ ಹೊರ ಆವರಣದಲ್ಲಿ ಸೋಮವಾರ ನಡೆಸಿದೆ.ಕಾರ್ಕಳ ಕೈಗಾರಿಕಾ ಪ್ರಾಂಗಣದ ಬಳಿಯ ನಿವಾಸಿ ವಿಶ್ವನಾಥ

ಲಸಿಕೆಗಾಗಿ ಪರದಾಡುತ್ತಿರುವವರಿಗೆ ಸಿಹಿ ಸುದ್ದಿ | ನವೆಂಬರ್ ಅಂತ್ಯದೊಳಗೆ ಎಲ್ಲರಿಗೂ ಸಿಗಲಿದೆ ಎರಡು ಡೋಸ್ ವ್ಯಾಕ್ಸಿನ್…

ಬೆಂಗಳೂರು : ಕೊರೋನ ಸಂಕಷ್ಟದಲ್ಲಿ ಲಸಿಕೆಗಾಗಿ ಒದ್ದಾಡುತಿದ್ದವರಿಗೆ ಇದೀಗ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸಿಹಿಸುದ್ದಿ ತಿಳಿಸಿದ್ದಾರೆ.ರಾಜ್ಯದ ಎಲ್ಲ ವಯಸ್ಕರಿಗೂ ನವೆಂಬರ್ ಅಂತ್ಯದೊಳಗೆ ಎರಡು ಡೋಸ್ ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಹೊಸ ನೇಮಕಾತಿ | ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಉತ್ತಮ ಅವಕಾಶ

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ವಿದ್ಯಾರ್ಹತೆ, ಅರ್ಜಿ ಶುಲ್ಕ, ಪ್ರಮುಖ ದಿನಾಂಕಗಳು, ವೇತನ ಶ್ರೇಣಿ ಇತರೆ ಮಾಹಿತಿಗಳು ಇಲ್ಲಿವೆ.ಹುದ್ದೆಯ ವಿವರ

ಮಂಗಳೂರು ನಗರದಲ್ಲಿ ನಡೆಯಿತು ಮತ್ತೊಂದು ಅಮಾನವೀಯ ಘಟನೆ | ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿ ಬೀದಿಗೆ ಎಸೆದ…

ಮಂಗಳೂರು ನಗರದಲ್ಲಿ ಯಾರೋ ದುಷ್ಕರ್ಮಿಗಳು ನಾಯಿಯೊಂದನ್ನು ಗೋಣಿ ಚೀಲದಲ್ಲಿ ತುಂಬಿಸಿ ಬೀದಿಯಲ್ಲಿ ಬಿಸಾಕಿ ಅಮಾನವೀಯತೆ ಪ್ರದರ್ಶಿಸಿದ್ದಾರೆ.ಮಂಗಳೂರು ನಗರದ ಹೊರವಲಯದ ಕುಡುಪು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇನ್ನು ನಾಯಿಯನ್ನು ಗಮನಿಸಿದ ವಾಮಂಜೂರು ನಿವಾಸಿ ಗ್ಲಾಟ್ಸನ್, ನಾಗೇಶ್ ಶೆಣೈ