ಅಂಕತ್ತಡ್ಕ : ಹಣ ತಂದು ಕೊಡುವಂತೆ ಪತ್ನಿಗೆ ಮಾನಸಿಕ, ದೈಹಿಕ ಕಿರುಕುಳ,ಹಲ್ಲೆ | ಮಗಳಿಗೂ ಕಿರುಕುಳ ,ವ್ಯಕ್ತಿಯ ವಿರುದ್ಧ…
ಸವಣೂರು : ವ್ಯಕ್ತಿಯೋರ್ವ ತನ್ನ ಮೊದಲ ಪತ್ನಿಗೆ ಹಣ ತಂದು ಕೊಡುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನಡೆಸಿ ಹಲ್ಲೆ ಹಾಗೂ ಅಪ್ರಾಪ್ತ ಮಗಳಿಗೂ ಕಿರುಕುಳ ನೀಡಿದ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ನಸೀಮ ಎಂಬವರು ಅಬ್ದುಲ್…