ಕಡಬ : ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ : ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ

Share the Articleಕಡಬ :ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಅಡಿಕೆ ಮರಗಳು ಸಿರಿ ಕೊಳೆತು ಕಳೆದ ಕೆಲವು ಸಮಯಗಳಿಂದ ಸಾಯುತ್ತಿದ್ದವು. ಅಡಿಕೆ ಮರ ಹಳದಿ … Continue reading ಕಡಬ : ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ : ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ