Daily Archives

September 8, 2021

ಕೆದಂಬಾಡಿ ಯುವರಂಗದ ಮಾಜಿ ಅಧ್ಯಕ್ಷ, ಕುಂಬ್ರ ಯುವ ಒಕ್ಕಲಿಗ ಸಂಘದ ಅಧ್ಯಕ್ಷ ಜಯರಾಮ ಗೌಡ ಇನ್ನಿಲ್ಲ

ಕೆದಂಬಾಡಿ : ಪುತ್ತೂರು ತಾಲೂಕು ಕೆದಂಬಾಡಿ ಗ್ರಾಮದ ಮುಂಡಾಲ ದಿ. ಹೊನ್ನಪ್ಪ ಗೌಡರ ಪುತ್ರ ಜಯರಾಮ ಗೌಡ (42) ಅವರು ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕುಂಬ್ರ ಪೆಟ್ರೋಲ್ ಪಂಪ್ ಸಮೀಪ ಟಯರ್ ವರ್ಕ್ ಶಾಪ್ ನಡೆಸುತ್ತಿದ್ದ ಇವರು,ಕೆದಂಬಾಡಿ ಯುವ ರಂಗದ ಅಧ್ಯಕ್ಷರಾಗಿ

ಕಡಬ : ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ : ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ

ಕಡಬ :ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು.