Daily Archives

September 9, 2021

ಅಕ್ಟೋಬರ್ ಅಂತ್ಯದವರೆಗೆ ಕೇರಳ-ಕರ್ನಾಟಕ ಸಂಚಾರ ಬಂದ್ | ನಿಫಾ ತಂದ ಆತಂಕ

ಕೇರಳ ಭಾಗದಲ್ಲಿ ಕೊರೊನಾ ಹಾಗೂ ನಿಫಾ ಉಲ್ಬಣ ಹಿನ್ನೆಲೆಯಲ್ಲಿ ಕರ್ನಾಟಕ-ಕೇರಳ ಮಧ್ಯೆ ಅನಗತ್ಯ ಸಂಚಾರವನ್ನು ತಾತ್ಕಾಲಿಕವಾಗಿ ಮೊಟಕು ಗೊಳಿಸುವಂತೆ ರಾಜ್ಯ ಸರಕಾರ ಸಾರ್ವ ಜನಿಕರಿಗೆ ಮನವಿ ಮಾಡಿದ್ದು, ಈ ನಿಟ್ಟಿನಲ್ಲಿ ದ.ಕ. ಜಿಲ್ಲಾಡಳಿತವೂ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲು

ಮಂಗಳೂರು ವಿ.ವಿ : 6 ನೇ ಸೆಮಿಸ್ಟರ್‌ ನಡೆಯದೆ 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟದಲ್ಲಿ | ಬಾಕಿ ಇರುವ ತರಗತಿಗಳನ್ನು…

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ 6ನೇ ಸೆಮಿಸ್ಟರ್‌ ಪರೀಕ್ಷೆ ಇನ್ನೂ ನಡೆಯದಿರುವ ಕಾರಣ ಸುಮಾರು 40 ಸಾವಿರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೇರೆ ಕೋರ್ಸ್‌ಗೆ ಸೇರೋಣವೆಂದರೆ ಅಲ್ಲಿ 6ನೇ ಸೆಮಿಸ್ಟರ್‌ನ ಅಂಕಪಟ್ಟಿ ಕೇಳು ತ್ತಿರುವುದರಿಂದ ವಿದ್ಯಾರ್ಥಿಗಳು

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಬದಿಯಡ್ಡ ಸಮೀಪದ ಮುಂಡೋಡು ಕಲ್ಲಕಟ್ಟದಲ್ಲಿ ಬುಧವಾರ ಸಂಭವಿಸಿರುವುದಾಗಿ ವರದಿಯಾಗಿದೆ.ಕಲ್ಲಕಟ್ಟಿದ ನಾಸರ್ ಎಂಬವರ ಪುತ್ರ ಶಿಹಾಝ್ (6) ಮೃತ ಬಾಲಕ,ಸೈಕಲ್‌ನಲ್ಲಿ ಹೊರಗಡೆ ತೆರಳಿದ್ದ ಬಾಲಕ ದಾರಿ ಮಧ್ಯೆ ನೀರು ತುಂಬಿದ ಹೊಂಡಕ್ಕೆ