Day: September 11, 2021

ಉದನೆ : ಗಣಪತಿ ಕಟ್ಟೆಗೆ ಹಾನಿ | ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ | ಆರೋಪಿಗಳ ಬಂಧಿಸದಿದ್ದರೆ ಹೆದ್ದಾರಿ ತಡೆ ಎಚ್ಚರಿಕೆ

ಕಡಬ : ಕಿಡಿಗೇಡಿಗಳು ಉದನೆಯ ಗಣಪತಿ ಕಟ್ಟೆಗೆ ಹಾನಿ ಮಾಡಿರುವುದನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ ಖಂಡಿಸಿದೆ.ಈ ಘಟನೆಯು ಇಡೀ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ.ತಪ್ಪಿತಸ್ಥರೂ ಯಾರೇ ಆಗಿರಲಿ ಅವರನ್ನು ಈ ಕೂಡಲೇ ಪತ್ತೆಹಚ್ಚಿ ಅತೀ ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಹಿಂಪ ಕಡಬ ಪ್ರಖಂಡ ಅಧ್ಯಕ್ಷರಾದ ರಾಧಾಕೃಷ್ಣ ಕೋಲ್ಪೆ ಆಗ್ರಹಿಸಿದ್ದಾರೆ. ಪೋಲಿಸ್ ಇಲಾಖೆಯವರು ಒಂದು ವಾರದ ಒಳಗೆ ಆರೋಪಿಗಳನ್ನು ಬಂಧಿಸಲುವಿಫಲರಾದರೆ ಈ ಭಾಗದ ಎಲ್ಲಾ ಹಿಂದೂ ಬಾಂಧವರನ್ನು ಒಗ್ಗೂಡಿಸಿ …

ಉದನೆ : ಗಣಪತಿ ಕಟ್ಟೆಗೆ ಹಾನಿ | ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ | ಆರೋಪಿಗಳ ಬಂಧಿಸದಿದ್ದರೆ ಹೆದ್ದಾರಿ ತಡೆ ಎಚ್ಚರಿಕೆ Read More »

ವಾರಾಂತ್ಯ ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊರಗಿನಿಂದ ಕೈ ಮುಗಿದು ತೆರಳಿದ ಭಕ್ತರು

ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇದಿಸಲಾಗಿದ್ದರೂ ಕ್ಷೇತ್ರಕ್ಕೆ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿದ ಬಳಿಕ ಸುಬ್ರಹ್ಮಣ್ಯದಲ್ಲಿ ತೀರ್ಥ ಪ್ರಸಾದ, ಅನ್ನಸಂತರ್ಪಣೆಗೆ ಅವಕಾಶ ನೀಡಲಾಗಿತ್ತು. ಆದರೆ ವಾರಂತ್ಯದಲ್ಲಿ ದೇವಳಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿತ್ತು. ಆದರೆ ಮಾಹಿತಿ ಕೊರತೆಯಿಂದ ಶನಿವಾರ ಕ್ಷೇತ್ರಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತರ ದಂಡು ಬಂದಿತ್ತು. ದೇವಳ ಪ್ರವೇಶ ಅವಕಾಶ ಇಲ್ಲದ ಹಿನ್ನಲೆಯಲ್ಲಿ ಹೊರಗಿನಿಂದಲೇ ದೇವರಿಗೆ ಕೈ ಮುಗಿದು ನಮಸ್ಕರಿಸಿ ತೆರಳುತ್ತಿರುವ ದೃಶ್ಯ ಕಂಡುಬಂತು. ಕ್ಷೇತ್ರದಲ್ಲಿ …

ವಾರಾಂತ್ಯ ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊರಗಿನಿಂದ ಕೈ ಮುಗಿದು ತೆರಳಿದ ಭಕ್ತರು Read More »

ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !!

ತನ್ನ ಮಗು ತಾಯಿಗೆ ಎಂದೂ ಭಾರವಲ್ಲ. ಎಷ್ಟು ಕಷ್ಟ ಇದ್ದರೂ ಆಕೆ ತನ್ನ ಮಗುವಿಗೆ ಎಂದೂ ತೋರ್ಪಡಿಸದೆ ಕೇವಲ ಪ್ರೀತಿಯನ್ನು ಮಾತ್ರ ಉಣಬಡಿಸುವವಳು. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ.ತಾಯಿಯೊಬ್ಬಳು ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿಶೀಟರ್ ಬಳಿ ಬಿಟ್ಟಿದ್ದಳು. ಅಷ್ಟಕ್ಕೂ ಮುಂದೆ ನಡೆದಿದ್ದೇನು ಗೊತ್ತೇ!!? ಹೌದು ಇಂತಹುದೊಂದು ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಾಯಿಯೋರ್ವಳು ತನ್ನ ಹತ್ತು ವರ್ಷದ ಮಗನನ್ನು ರೌಡಿ ಶೀಟರ್ ಸುನಿಲ್ ಎಂಬಾತನ ಬಳಿ ಬಿಟ್ಟಿದ್ದಳು. ಆದರೆ ಅಲ್ಲಿ ನಡೆದಿದ್ದೆ …

ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !! Read More »

ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ? – ಸಚಿವ ಅಂಗಾರ ಪ್ರಶ್ನೆ

ಕಡಬ : ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಅಭೂತಪೂರ್ವ ಅಭಿವೃದ್ಧಿಕಾರ್ಯಗಳಾಗಿವೆ ಹಾಗೂ ಆಗುತ್ತಿದೆ. ಆದರೆ ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಪ್ರಶ್ನಿಸಿದರು.ಅವರು ಶನಿವಾರ ರಾಜ್ಯ ಸರಕಾರದ ಹತ್ತು ಲಕ್ಷ ರೂ ಅನುದಾನದಲ್ಲಿ ಕಾಂಕ್ರೀಟಿಕರಣಗೊಂಡ ಕೊಲ ಗ್ರಾಮದ ಏಣಿತಡ್ಕ ಕಾಲೋನಿ ರಸ್ತೆಯನ್ನು ಏಣಿತಡ್ಕ ದೇವಿನಗರ ಶಿವಾಜಿ ಸರ್ಕಲ್‌ನಲ್ಲಿ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಕಾರಕ್ಕೆ …

ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ? – ಸಚಿವ ಅಂಗಾರ ಪ್ರಶ್ನೆ Read More »

ಉನ್ನತಮಟ್ಟದ ಅಧಿಕಾರಿಗಳನ್ನು ಗ್ರಾಮಮಟ್ಟಕ್ಕೆ ಕರೆಸಿ ಜನರ ಸಮಸ್ಯೆ ಪರಿಹಾರಕ್ಕೆ ಯೋಜನೆ-ಎಸ್.ಅಂಗಾರ

ಕಡಬ: ಸರ್ಕಾರಿ ಕಛೇರಿಯಲ್ಲಿ ಸಣ್ಣ ಪುಟ್ಟ ಸೇವೆಗೂ ಅಧಿಕಾರಿಗಳು ಜನರನ್ನು ವಿನಾಃ ಕಾರಣ ನೀಡಿ ಅಲೆದಾಡಿಸುವ ಮತ್ತು ಜನ ಸಾಮನ್ಯನಿಗೆ ಸೇವೆ ನೀಡುವುದನ್ನು ಮರೆತು ಅಧಿಕಾರಿಗಳು ಲಂಚಕ್ಕೆ ಬೇಡಿಕೆಯಿಡುವ ಬಗ್ಗೆ ಹಲವಾರು ದೂರುಗಳು ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳಂತಹ ಉನ್ನತ ಅಧಿಕಾರಿಗಳನ್ನು ಗ್ರಾಮಕ್ಕೆ ಮಟ್ಟಕ್ಕೆ ಕರೆಸಿಕೊಂಡು ಜನರ ಸಮಸ್ಯೆಗೆ ಗ್ರಾಮ ಮಟ್ಟದಲ್ಲಿ ಪರಿಹಾರ ನೀಡುವ ಬಗ್ಗೆ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಸಚಿವ ಎಸ್ ಅಂಗಾರ ಹೇಳಿದರು. ಅವರು ಕಡಬ ತಾಲೂಕು ಕೊಯಿಲ ಗ್ರಾಮದ ಬಿಜೆಪಿ ೩ ನೇ …

ಉನ್ನತಮಟ್ಟದ ಅಧಿಕಾರಿಗಳನ್ನು ಗ್ರಾಮಮಟ್ಟಕ್ಕೆ ಕರೆಸಿ ಜನರ ಸಮಸ್ಯೆ ಪರಿಹಾರಕ್ಕೆ ಯೋಜನೆ-ಎಸ್.ಅಂಗಾರ Read More »

ಕೊನೆಗೂ ಬದುಕುಳಿಯಲಿಲ್ಲ ಅತ್ಯಾಚಾರಕ್ಕೆ ಒಳಗಾಗಿದ್ದ ಮುಂಬೈನ ಸಂತ್ರಸ್ತೆ|ಸುಮಾರು 33 ಗಂಟೆಗಳ ಜೀವನ್ಮರಣ ಹೋರಾಟದ ಬಳಿಕ ಮೃತ್ಯು !!

ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ.ಒಂದು ಸರ್ಜರಿ ಆಗಿದ್ದರೂ ಮಹಿಳೆ ಚೇರಿಸಿಕೊಂಡಿರಲಿಲ್ಲ. ಎಚ್ಚರವೂ ಆಗಿರಲಿಲ್ಲ. ಇದೀಗ ಆಕೆ ಮೃತಪಟ್ಟಿದ್ದಾಗಿ ವರದಿಯಾಗಿದೆ. ಸಕಿನಾಕಾ ಏರಿಯಾದಲ್ಲಿ ನಿಂತಿದ್ದ ಟೆಂಪೋದ ಮೇಲೆ ಮಹಿಳೆಯ ಮೇಲೆ ಅತ್ಯಾಚಾರ ಮಾಡಲಾಗಿತ್ತು. ರಕ್ತದ ಮಡುವಿನಲ್ಲಿ ನರಳುತ್ತ ಬಿದ್ದಿದ್ದ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಹಾಗೇ, ಕೆಲವೇ ಹೊತ್ತಲ್ಲಿ ಆರೋಪಿಯನ್ನೂ ಬಂಧಿಸಿದ್ದರು.ಆರೋಪಿ ಈಕೆಯ …

ಕೊನೆಗೂ ಬದುಕುಳಿಯಲಿಲ್ಲ ಅತ್ಯಾಚಾರಕ್ಕೆ ಒಳಗಾಗಿದ್ದ ಮುಂಬೈನ ಸಂತ್ರಸ್ತೆ|ಸುಮಾರು 33 ಗಂಟೆಗಳ ಜೀವನ್ಮರಣ ಹೋರಾಟದ ಬಳಿಕ ಮೃತ್ಯು !! Read More »

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಿರುವನಂತಪುರಂನಲ್ಲಿರುವ ಮನೆಯಲ್ಲಿ ಶನಿವಾರ (ಸೆ.11) ಮುಂಜಾನೆ 6.30 ರ ಸುಮಾರಿಗೆ ರಮೇಶ್ ವಲಿಯಸಲಾ ಅವರ ಮೃತದೇಹ ಸಿಲ್ಲಿಂಗ್ ಪ್ಯಾನ್‍ಗೆ ನೇಣು ಬಿಗಿದ ಸ್ಥಿತಿಯಲ್ಲಿದ್ದನ್ನು ನೋಡಿ ಶಾಕ್ ಆದ ಆತನ ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಇದೊಂದು ಅಸ್ವಾಭಾವಿಕ ಸಾವು ಎಂದು ಪರಿಗಣಿಸಿ ಸೆಕ್ಷನ್ 174ರಡಿ ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ್ದಾರೆ. ಕೋವಿಡ್ ಲಾಕ್ …

ಮಲಯಾಳಂನ ಖ್ಯಾತ ಕಿರುತೆರೆ ನಟ ರಮೇಶ್ ವಲಿಯಸಲಾ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ Read More »

ಸೆ.27 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ ರಾಜ್ಯ ರೈತ ಸಂಘಟನೆಗಳು|ರೈತರ ಬೆಳೆಗಳಿಗೆ ಬೆಂಬಲ ನೀಡುವಂತೆ ಪ್ರತಿಭಟನೆ

ಮೈಸೂರು: ರೈತರ ಬೆಳೆಗಳಿಗೆ ಬೆಂಬಲ ಸಿಗದ ಕಾರಣ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಇದೀಗ ಬೆಂಬಲ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ 3 ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸೆ.27ರಂದು ಸಂಯುಕ್ತ ಕಿಸಾನ್ ಮೋರ್ಚಾ ಬಂದ್ ಗೆ ಕರೆ ನೀಡಿದ್ದು, ರೈತ ಸಂಘಟನೆ ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ …

ಸೆ.27 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ ರಾಜ್ಯ ರೈತ ಸಂಘಟನೆಗಳು|ರೈತರ ಬೆಳೆಗಳಿಗೆ ಬೆಂಬಲ ನೀಡುವಂತೆ ಪ್ರತಿಭಟನೆ Read More »

ಧರ್ಮಸ್ಥಳ | ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಳಿನ್ ಕುಮಾರ್ ಕಟೀಲ್ ರಿಂದ ಬಿಜೆಪಿ ನಾಮಫಲಕ ಅಳವಡಿಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೂಟದಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸುಂದರ ರವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ರವರು ಇಂದು ಬಿಜೆಪಿ ನಾಮಫಲಕ ಅಳವಡಿಸಿದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಜೊತೆಗಿದ್ದರು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಬಿಜೆಪಿ ಪ್ರಮುಖರಾದ ಉದಯ ಶೆಟ್ಟಿ, ಬಿಜೆಪಿ ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ಗ್ರಾಮ ಸಮಿತಿಯ ಪದಾಧಿಕಾರಿಗಳು, ಬಿಜೆಪಿ …

ಧರ್ಮಸ್ಥಳ | ಕೂಟದ ಕಲ್ಲು ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರ ಮನೆಗೆ ನಳಿನ್ ಕುಮಾರ್ ಕಟೀಲ್ ರಿಂದ ಬಿಜೆಪಿ ನಾಮಫಲಕ ಅಳವಡಿಕೆ Read More »

ಶಾಲೆಗೆ ಹೊರಡಲು ಸಿದ್ಧರಾಗಿ ಪುಟಾಣಿಗಳೇ…!! | ಸದ್ಯದಲ್ಲೇ 1 ರಿಂದ 5 ನೇ ತರಗತಿಗಳನ್ನು ಆರಂಭ ಮಾಡುವ ಸುಳಿವು ನೀಡಿದ ಶಿಕ್ಷಣ ಸಚಿವರು

ಇಷ್ಟು ದಿನ ಮನೆಯಲ್ಲಿ ಕೂತು ಕೂತು ಬೇಜಾರಾಗಿದ್ದ ಪುಟಾಣಿಗಳಿಗೆ ಸಂತಸದ ಸುದ್ದಿಯೊಂದು ಬಂದಿದೆ. 1 ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6ರಿಂದ 8ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸಿದ್ದಾರೆ. ಆ ರೀತಿ ನೋಡಿ ತುಂಬ ಸಂತೋಷವಾಗಿದೆ. ಸದ್ಯದಲ್ಲೇ 1ರಿಂದ 5 ರವರೆಗೆ ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ …

ಶಾಲೆಗೆ ಹೊರಡಲು ಸಿದ್ಧರಾಗಿ ಪುಟಾಣಿಗಳೇ…!! | ಸದ್ಯದಲ್ಲೇ 1 ರಿಂದ 5 ನೇ ತರಗತಿಗಳನ್ನು ಆರಂಭ ಮಾಡುವ ಸುಳಿವು ನೀಡಿದ ಶಿಕ್ಷಣ ಸಚಿವರು Read More »

error: Content is protected !!
Scroll to Top