ಭಾರತೀಯ ವಾಯುಸೇನೆಯಲ್ಲಿ ಹಲವು ಹುದ್ದೆಗಳು!!ಆನ್ ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ವಾಯುಸೇನೆಗೆ ಸೇರಲಿಚ್ಚಿಸುವ ಉತ್ಸಾಹಿಗರಿಗೆ ಸಿಹಿಸುದ್ದಿ. ಈಗಾಗಲೇ ವಾಯುಸೇನೆಯಲ್ಲಿ ಖಾಲಿ ಇರುವ ಸಿ ಗ್ರೂಪ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪ್ರಯತ್ನಿಸಬಹುದಾಗಿದೆ.

 

ಹುದ್ದೆಗಳ ವಿವರ:ಕುಕ್, ಹೌಸ್ ಕೀಪಿಂಗ್, ಸ್ಟೋರ್ ಕೀಪರ್ ಸಹಿತ ಸಿ ಗ್ರೂಪ್ ನಲ್ಲಿ ಖಾಲಿ ಇರುವ ಹಲವು ಹುದ್ದೆಗಳಿಗೆ ಆಸಕ್ತ ಅರ್ಹತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ:
ಕಾರ್ಪೆಂಟರ್ ಹುದ್ದೆಗೆ ಎಸ್ ಎಸ್ ಎಲ್ ಸಿ ತೇರ್ಗಡೆ.
ಹೌಸ್ ಕೀಪಿಂಗ್ ಹುದ್ದೆಗೆ ಮೆಟ್ರಿಕ್ಯುಲೇಷನ್ ಹಾಗೂ
ಕ್ಲರ್ಕ್ ಹುದ್ದೆಗೆ ಪಿಯುಸಿ ಯಲ್ಲಿ ತೇರ್ಗಡೆ ಹೊಂದಿರಬೇಕು.

ವಯೋಮಿತಿ:ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 25 ವರ್ಷ ಹಾಗೂ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 05 ವರ್ಷ ಸಡಿಲಿಕೆ ಇದ್ದು ನೇಮಕಾತಿಯು ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆಯ ಮುಖಾಂತರ ನಡೆಯುತ್ತದೆ.

ಹೆಚ್ಚಿನ ಮಾಹಿತಿಗೆ ಈ ಕೆಳಗಿನ ಲಿಂಕ್ ವೀಕ್ಷಿಸಬಹುದಾಗಿದೆ

https://indianairforce.nic.in/

Leave A Reply

Your email address will not be published.