Daily Archives

September 11, 2021

ಉದನೆ:ಗಣೇಶ ಹಬ್ಬದಂದೇ ಸಾರ್ವಜನಿಕ ಗಣಪತಿ ಕಟ್ಟೆಯನ್ನು ಪುಡಿಗೈದ ದುಷ್ಕರ್ಮಿಗಳು!!ಪೂರ್ವ ದ್ವೇಷದಿಂದ ಕೃತ್ಯ ಎಸಗಿರುವ…

ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಸಾರ್ವಜನಿಕ ಗಣೇಶ ಕಟ್ಟೆಯನ್ನು ಕಿಡಿಗೇಡಿಗಳು ಪುಡಿಮಾಡಿರುವ ವಿಚಾರ ಬೆಳಕಿಗೆ ಬಂದಿದ್ದು,ಹಿಂದೂ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.ನಿನ್ನೆ ತಾನೇ ಉದನೆಯಲ್ಲಿ ಸರ್ಕಾರದ ನಿಯಮದ ಪ್ರಕಾರ ಸಾರ್ವಜನಿಕ ಗಣೇಶೋತ್ಸವ ನಡೆದಿದ್ದು, ಆ ಬಳಿಕ ನಿನ್ನೆ

ಪಂಜ:ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ!!ಅಗಲಿದ ಹಸಿರು ಯೋಧರ ಭಾವಚಿತ್ರಕ್ಕೆ ಗೌರವ ನಮನ

ಅರಣ್ಯ ಹಾಗೂ ವನ್ಯಜೀವಿ ಸಂರಕ್ಷಣೆ ಗಾಗಿ ತಮ್ಮ ಪ್ರಾಣ ಅರ್ಪಿಸಿದ ಅರಣ್ಯ ಯೋಧರ ನೆನಪಿನ ದಿನವಾದ ಇಂದು ರಾಜ್ಯದೆಲ್ಲೆಡೆ ಅರಣ್ಯ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಅಂತೆಯೇ ಇಂದು ಪಂಜ ವಲಯ ಅರಣ್ಯ ಇಲಾಖೆಯಲ್ಲೂ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು.ಪಂಜ ವಲಯ

ಪಾಲ್ತಾಡಿ : ಶ್ರೀಗಣೇಶೋತ್ಸವ ,ಸಾಧಕರಿಗೆ ಅಭಿನಂದನ ಕಾರ್ಯಕ್ರಮ | ವಿದ್ಯೆ,ಸಂಸ್ಕೃತಿಯ ಪ್ರೋತ್ಸಾಹವೇ ನಿಜವಾದ ಗಣಪನ…

ಸವಣೂರು : ನಮ್ಮ ಪ್ರತಿಯೊಂದು ಆಚರಣೆಯ ಹಿಂದೆಯೂ ತನ್ನದೇ ಆದ ಮಹತ್ವವಿದೆ.ಗಣೇಶನ ರೂಪವೇ ಜೀವನ ಪಾಠ ಕಲಿಸುತ್ತದೆ.ವಿದ್ಯೆ,ಸಾಂಸ್ಕೃತಿಕ ಕ್ಷೇತ್ರ ಪ್ರೋತ್ಸಾಹವೇ ನಿಜವಾದ ಗಣಪನ ಆರಾಧನೆ ಎಂದು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.ಅವರು ತಮ್ಮ ಹುಟ್ಟೂರು

ಲಾರಿ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ವ್ಯಕ್ತಿ ಸಾವು | ‘ಅಪ್ಪ’ನ ಅರಸುತ್ತಾ ಹೋದ ಮಗ ಹೆಣವಾಗಿ ಮರಳಿ…

ಬಳ್ಳಾರಿ:ವಿಧಿಯ ಆಟ ಏನಿತ್ತೋ ಏನು!? ಇತ್ತ ಮಗ ತಂದೆ ಮನೆಗೆ ಬಂದಿಲ್ಲ ಕಾಣೆಯಾಗಿದ್ದಾರೆ ಎಂದು ಅಪ್ಪನ ಸುಳಿವಿಗಾಗಿ ಹುಡುಕುತ್ತಾ ಹೊರಟಾಗ ಭೀಕರ ಅಪಘಾತಕ್ಕೆ ತುತ್ತಾಗಿ ಮಗನೇ ಹೆಣವಾಗಿ ಮರಳುವಂತಾಗಿದೆ.ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಬಳಿ ಗುರುವಾರ ಸಂಭವಿಸಿದ ರಸ್ತೆ

ಇನ್ನು ಮುಂದೆ ಸರ್ಕಾರಿ ನೌಕರರು ಜೀನ್ಸ್, ಟೀ-ಶರ್ಟ್ ಧರಿಸುವಂತಿಲ್ಲ !!

ನವದೆಹಲಿ : ಸರ್ಕಾರಿ ನೌಕರರು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಟಿ ಶರ್ಟ್ ಮತ್ತು ಜೀನ್ಸ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಂದರ್ಭದಲ್ಲಿ ಉತ್ತರಾಖಂಡದ ಎಲ್ಲಾ ಸರ್ಕಾರಿ

ಪಾಗಲ್ ಪ್ರೇಮಿಯ ಕೋಪಕ್ಕೆ ನಡೆಯಿತು ಅವಾಂತರ!!ಪ್ರೀತಿ ನಿರಾಕರಿಸಿದ ಯುವತಿಯ ಫೋನ್ ನಂಬರ್ ಫೋರ್ನ್ ವೆಬ್ ಸೈಟ್ ನಲ್ಲಿ…

ತನ್ನ ಪ್ರೀತಿ ತಿರಸ್ಕರಿಸಿದಳೆಂಬ ಕಾರಣಕ್ಕೆ ಕೋಪಗೊಂಡ ಪ್ರಿಯತಮ ಪ್ರಿಯತಮೆಯನ್ನು ಕೊಲ್ಲುವುದು, ಆಕೆಗೆ ಬೆದರಿಕೆ ಹಾಕುವುದು ಇಂತಹ ಹಲವು ಪ್ರಕರಣಗಳು ನಡೆದಿದೆ. ಆದರೆ ಇಲ್ಲೊಬ್ಬ ಪಾಗಲ್ ಪ್ರೇಮಿ, ತನ್ನ ಪ್ರೀತಿ ನಿರಾಕರಿಸಿದಳೆಂದು ಆಕೆಯ ಫೋನ್ ನಂಬರ್ ನ್ನು ಫೋರ್ನ್ ವೆಬ್ ಸೈಟ್ ಗೆ ಹಾಕಿ ಸೆಕ್ಸ್

ಟೆಕ್ ಸಂವೇದ ಸುಳ್ಯ ಶಾಖೆ ಜ್ಞಾನದೀಪದಲ್ಲಿ ಆರಂಭ

ಮಕ್ಕಳಿಗೆ ರೊಬೋಟಿಕ್ ಲ್ಯಾಬ್ ಮೂಲಕ ತರಬೇತಿ ನೀಡಿ ವಿಜ್ಞಾನ, ಗಣಿತ ಮತ್ತು ತಂತ್ರಜ್ಞನದ ಬಗ್ಗೆ ಕುತೂಹಲ ಹೆಚ್ಚಿಸಿ ಪ್ರೋತ್ಸಾಹ ನೀಡುವ ಟೆಕ್ ಅನ್ವೇಷಣದ ಟೆಕ್ ಸಂವೇದ ಸುಳ್ಯ ಶಾಖೆ ಶ್ರೀಹರಿ ವಾಣಿಜ್ಯ ಸಂಕೀರ್ಣದಲ್ಲಿರುವ ಜ್ಞಾನದೀಪ ಸಂಸ್ಥೆಯಲ್ಲಿ ಸೆ.9ರಂದು ಉದ್ಘಾಟನೆಗೊಂಡಿದೆ.ಮಾಣಿಬೆಟ್ಟು

ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಫಿಟ್ ಇಂಡಿಯಾ ಫ್ರೀಡಂ ಓಟ – ಅಭಿಯಾನ

ಶಿರ್ವ: ಸದೃಢ ಭಾರತ ಕಾರ್ಯಕ್ರಮವು ದೇಶದಲ್ಲಿ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು ಎಂಬುದು ಈ ಅಭಿಯಾನದ ಮೂಲ ಉದ್ದೇಶ. ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಲು, ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ

ಬಾಲ್ಯದಿಂದಲೇ ಆಕೆಯ ಕಣ್ಣು ನಿದ್ದೆ ಕಂಡಿಲ್ಲವಂತೆ!! ಆಕೆಗೆ ನಿದ್ದೆ ಹಿಡಿಸಲು ಯಾವ ನಿದ್ದೆ ಮಾತ್ರೆಯಿಂದಲೂ…

ರಾತ್ರಿ ಸರಿಯಾಗಿ ನಿದ್ರೆ ಬರದ ಕಾರಣ ನಿದ್ದೆ ಮಾಡಲು ಕಷ್ಟಪಡುವ ಅನೇಕರನ್ನು ನಾವು ನೋಡಿದ್ದೇವೆ. ನಮ್ಮ ದಿನನಿತ್ಯದ ಜೀವನದಲ್ಲಿ ನಿದ್ದೆಯಿಲ್ಲದೆ ನರಳುವ ಅನೇಕ ಜನರನ್ನು ನಾವು ಭೇಟಿಯಾಗುತ್ತೇವೆ. ಇದಕ್ಕೆ ವಿರುದ್ಧವಾಗಿ ಸದಾಕಾಲ ಹೆಚ್ಚು ನಿದ್ರಿಸುವವರನ್ನೂ ಅಥವಾ ಎಷ್ಟೇ ಹೊತ್ತು ಮಲಗಿದರೂ ನಮಗೆ

ಭಾರತೀಯ ವಾಯುಸೇನೆಯಲ್ಲಿ ಹಲವು ಹುದ್ದೆಗಳು!!ಆನ್ ಲೈನ್ ಮುಖಾಂತರ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ವಾಯುಸೇನೆಗೆ ಸೇರಲಿಚ್ಚಿಸುವ ಉತ್ಸಾಹಿಗರಿಗೆ ಸಿಹಿಸುದ್ದಿ. ಈಗಾಗಲೇ ವಾಯುಸೇನೆಯಲ್ಲಿ ಖಾಲಿ ಇರುವ ಸಿ ಗ್ರೂಪ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಪ್ರಯತ್ನಿಸಬಹುದಾಗಿದೆ.ಹುದ್ದೆಗಳ ವಿವರ:ಕುಕ್, ಹೌಸ್ ಕೀಪಿಂಗ್, ಸ್ಟೋರ್ ಕೀಪರ್ ಸಹಿತ ಸಿ ಗ್ರೂಪ್