Daily Archives

September 11, 2021

ಮಂಗಳೂರು: ದೋಣಿ ದುರಂತ ,ಓರ್ವ ಕಣ್ಮರೆ,ನಾಲ್ವರ ರಕ್ಷಣೆ

ಮಂಗಳೂರಿನ ಕಡಲಿನಲ್ಲಿ ಇಂದು ಬೆಳಗ್ಗೆ ದೋಣಿ ಅವಗಢ ಸಂಭವಿಸಿದ್ದು, ಓರ್ವ ಮೀನುಗಾರ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.ಪಣಂಬೂರು ಬೀಚ್ ಸಮೀಪವೇ ಈ ಅವಗಢ ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ. ಮೀನು ಹಿಡಿಯುವ ವೇಳೆ ಬೀಸಿದ ಗಾಳಿಗೆ ಗಿಲ್‌ನೆಟ್ ಬೋಟ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಉಡುಪಿ | ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರಿಂದ ದಿಢೀರ್ ದಾಳಿ

ಉಡುಪಿಯ ಕಾರ್ಕಳ ತಾಲ್ಲೂಕಿನ ಕುಕ್ಕುಂದೂರಿನ ನಕ್ರೆ ಆನಂದಿ ಮೈದಾನದ ಬಳಿ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಏಕಾಏಕಿ ದಾಳಿ ನಡೆಸಿದ್ದಾರೆ.ಕೊಠಡಿಯೊಂದರಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ನಡೆಯುತ್ತಿದ್ದಾಗ ದಿಢೀರ್ ದಾಳಿ

ಮುಕ್ಕೂರು : ಗಣೇಶೋತ್ಸವ ಆಚರಣೆ,ಸಭಾಕಾರ್ಯಕ್ರಮ ಹಾಗೂ ಸಮ್ಮಾನ ಸಮಾರಂಭ

ಗ್ರಾಮಾಭಿವೃದ್ಧಿ ಚಿಂತನೆ ಅನುಷ್ಠಾನದಿಂದ ಊರು ಬೆಳಗುತ್ತದೆ : ಮಹೇಶ್ ಪುಚ್ಚಪ್ಪಾಡಿಪವರ್ ಮ್ಯಾನ್ ಮಹಾಂತೇಶ್, ಗ್ರಾಫಿಕ್ ಡಿಸೈನರ್ ನಿತಿನ್ ಕಾನಾವು ಅವರಿಗೆ ಗೌರಾವರ್ಪಣೆಮುಕ್ಕೂರು : ಸಾಮಾಜಿಕ ಬದ್ಧತೆಯ ನೆಲೆಯಲ್ಲಿ ಸಂಘಟನೆಗಳು ಗ್ರಾಮಾಭಿವೃದ್ಧಿಯ ಚಿಂತನೆಗಳನ್ನು ಅನುಷ್ಠಾನಿಸಿದಾಗ

ಶನಿವಾರ,ಭಾನುವಾರ ಕಟೀಲು, ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಿಗೆ ಭಕ್ತರಿಗೆ ಪ್ರವೇಶ ನಿರ್ಬಂಧ

ಮಂಗಳೂರು: ಜಿಲ್ಲೆಯ ಪ್ರಮುಖ ದೇವಸ್ಥಾನಗಳಾದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7ರ ವರೆಗೆ ಮಾತ್ರ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ. ಜೊತೆಗೆ ತೀರ್ಥ ಪ್ರಸಾದ, ಸೇವೆಗಳು,

ರಸ್ತೆ ಅಪಘಾತ : ಟಾಲಿವುಡ್ ನಟ ಸಾಯಿಧರ್ಮ ತೇಜ್ ಸ್ಥಿತಿ ಗಂಭೀರ

ಹೈದರಾಬಾದ್: ನಟ ಚಿರಂಜೀವಿ ಕುಟುಂಬದ ಕುಡಿ, ತೆಲುಗು ನಟ ಸಾಯಿಧರ್ಮ ತೇಜ್ ಅವರ ಬೈಕ್ ಅಪಘಾತ ನಡೆದಿದ್ದು,ಧರ್ಮ ತೇಜ್ ಸ್ಥಿತಿ ಗಂಭೀರವಾಗಿದೆ.ಶುಕ್ರವಾರ ರಾತ್ರಿ 8.30ರ ಸುಮಾರಿಗೆ ಸಾಯಿಧರ್ಮ ತೇಜ್ ಹೈದ್ರಾಬಾದ್‍ನ ಮಾದಾಪುರ್ ಕೇಬಲ್ ಬ್ರಿಡ್ಜ್ ಬಳಿ ಸ್ಪೋಟ್ಸ್ ಬೈಕ್‍ನಲ್ಲಿ ಬರುವಾಗ ಬೈಕ್

10 ವರ್ಷದಲ್ಲಿ 25 ಬಾರಿ ಆಕೆ ಅನ್ಯ ಪುರುಷರೊಂದಿಗೆ ಓಡಿಹೋಗಿದ್ದಳು | ಹಾಗಿದ್ದರೂ ಗಂಡನಿಗೆ ಮಾತ್ರ ಅವಳೇ ಬೇಕಂತೆ !

ದಿಸ್ಪೂರ್: ಒಂದಲ್ಲ ಎರಡಲ್ಲ ಕಳೆದ 10 ವರ್ಷಗಳಲ್ಲಿ ಆಕೆ 25 ಬಾರಿ ಮನೆ ಬಿಟ್ಟು ಪರಪುರುಷರ ಜತೆ ಓಡಿಹೋಗಿದ್ದಾಳೆ. ಈ ಘಟನೆ ನಡೆದದ್ದು ಅಸ್ಸಾಂನ ದಿಸ್ಪೂರ್ ನಲ್ಲಿ. ಅಲ್ಲಿನ ಮಹಿಳೆಯೊಬ್ಬಳು ಕಳೆದ ಹತ್ತು ವರ್ಷಗಳಲ್ಲಿ 25 ಬಾರಿ ಹಲವುಪುರುಷರೊಂದಿಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಲಾಗಿದೆ.ಈಗ