Daily Archives

September 12, 2021

ಕೋವಿಡ್ ಪ್ರಕರಣ ಹೆಚ್ಚಳ|ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ನಾಲ್ವರ ಬಲಿ|ದೇಶದಲ್ಲಿ ಮೃತರ ಸಂಖ್ಯೆ 338 ಕ್ಕೆ…

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಸೆ.11 ರಂದು ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದು,133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಜಿಲ್ಲೆಯ ಪಾಸಿಟಿವಿಟಿ ದರ

ಬದುಕಲ್ಲಿ ಕಷ್ಟ-ಸುಖ ಎರಡೂ ಅನುಭಿವಿಸಿದ ವ್ಯಕ್ತಿ ಬಡ ಜನರಿಗೆ ನೆರವು|ತಂದೆಯ ನೆನಪಿಗಾಗಿ ಉಚಿತ ಆಟೊ ಸರ್ವಿಸ್

ದಾವಣಗೆರೆ : ಬಡತನ-ಶ್ರೀಮಂತಿಕೆ ಎರಡನ್ನು ಅನುಭವಿಸಿದ ವ್ಯಕ್ತಿಯೊಬ್ಬ ಇತರರಿಗೆ ಸಹಾಯ ಮಾಡುತ್ತ ಜೀವನ ಸಾಗಿಸುತ್ತಾ ಇತರರಿಗೂ ಮಾದರಿಯಾಗಿದ್ದಾರೆ.ಶಿರಮಗೊಂಡನಹಳ್ಳಿಯ ಯುವ ಉದ್ಯಮಿ ಶ್ರೀಧರ ಪಾಟೀಲ್‌ ಇತರರಿಗೆ ನೇರವಾಗುತ್ತ ಹಲವು ಸಮಾಜ ಸೇವೆಯಲ್ಲಿ ತೊಡಗಿದವರಗಿದ್ದಾರೆ.ಪಾಟೀಲ್‌ ರವರ

ಮಂಗಳೂರು: ಸಮುದ್ರದಲ್ಲಿ ತೇಲಿ ಬಂತು ಯುವತಿಯ ಶವ

ಮಂಗಳೂರು: ನಗರದ ಹೊಯ್ಯಬಜಾರ್‌ನ ಸಮುದ್ರದ ದಡದಲ್ಲಿ ಅಪರಿಚಿತ ಯುವತಿಯ ಮೃತದೇಹ ರವಿವಾರ ಬೆಳಗ್ಗೆ ಪತ್ತೆಯಾಗಿದೆ.ದಕ್ಕೆಗೆ ತೆರಳುತ್ತಿದ್ದ ಸ್ಥಳೀಯ ಮೀನುಗಾರರು ಸಮುದ್ರದ ದಡದಲ್ಲಿ ಯುವತಿಯ ಮೃತ ದೇಹ ನೋಡಿದ್ದಾರೆ. ಕೂಡಲೇ ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ

ವಯಸ್ಸಾದ ತಂದೆ-ತಾಯಿಯನ್ನು ಏಳು ದಿನಗಳ ಕಾಲ ಭುಜದ ಮೇಲೆ ಹೊತ್ತು ಸಾಗಿದ ಮಗ!!|ಶ್ರವಣ ಕುಮಾರನ ಕತೆಗಿಂತಲೂ…

ವಯಸ್ಸಾದ ತಂದೆ-ತಾಯಿಯನ್ನು ಆಶ್ರಮಕೋ ಅಥವ ಒಬ್ಬರನ್ನೇ ಮನೆಯಲ್ಲಿ ಬಿಟ್ಟು ಮಕ್ಕಳು ತಮ್ಮ ಕೆಲಸದಲ್ಲಿ ಮಗ್ನರಾಗುವವರನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ತನ್ನ ತಂದೆ-ತಾಯಿಯನ್ನು ಭುಜದ ಮೇಲೆ ಹೊತ್ತು ಸಾಗಿದ ದೃಶ್ಯ ಕಣ್ಣಲ್ಲಿ ನೀರು ಬರುವಂತಿದೆ.

ಕೊನೆಗೂ ತನ್ನ ಹಿಂದಿನ ಹೆಸರು ಉಳಿಸಿಕೊಂಡ ಮಂಗಳೂರು ವಿಮಾನ ನಿಲ್ದಾಣ |”ಮಂಗಳೂರು ಅಂತಾರಾಷ್ಟ್ರೀಯ ವಿಮಾನ…

ಮಂಗಳೂರು ವಿಮಾನ ನಿಲ್ದಾಣ ಕೊನೆಗೂ ತನ್ನ ಹಿಂದಿನ ಹೆಸರನ್ನು ಉಳಿಸಿಕೊಂಡಿದೆ. ’ಅದಾನಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ’ ಎಂಬ ಹೆಸರಿನಿಂದ ''ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ” ಎಂಬ ಹೆಸರಿಗೆ ಮರುನಾಮಕರಣವಾಗಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ

ಉದನೆ : ಗಣಪತಿ ಕಟ್ಟೆಗೆ ಹಾನಿ ಪ್ರಕರಣ ಓರ್ವ ವಶಕ್ಕೆ

ಕಡಬ : ಕಡಬ ತಾಲೂಕಿನ ಉದನೆಯಲ್ಲಿ ತಡ ರಾತ್ರಿ ಯಾರೋ ಕಿಡಿಗೇಡಿಗಳು ಗಣಪತಿ ಕಟ್ಟೆಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19 ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ

ಮುಂಬೈ ಘಟನೆ ಮಾಸುವ ಮುನ್ನವೇ ಚೆನ್ನೈನಲ್ಕಿ ನಡೆಯಿತು ಇನ್ನೊಂದು ಹೇಯ ಕೃತ್ಯ | ಯುವತಿಗೆ ಮತ್ತು ಬರಿಸುವ ತಿಂಡಿ ನೀಡಿ…

ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ತಮಿಳುನಾಡಿನ ಚೆನ್ನೈನ ಮೆಲ್ಕತಿರ್​ಪುರ ಗ್ರಾಮದ ಬಳಿ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು

ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವ ನೆಪದಲ್ಲಿ 3.5 ಕೋಟಿ ರೂ. ಸಂಪಾದಿಸಿದ ವಂಚಕರು!!

ಬೆಂಗಳೂರು:ಉದ್ಯೋಗಕ್ಕಾಗಿ ಪರದಾಡುವ ಎಲ್ಲರೂ ಯಾವುದೇ ಜಾಹಿರಾತು ನೋಡಿದರು ಅದಕ್ಕೆ ದಾಖಲೆಗಳನ್ನು ಸಲ್ಲಿಸುವುದು ಮಾಮೂಲು ಆಗಿದೆ. ಆದರೆ ಇದೇ ಒಂದು ಅಸ್ತ್ರ ಎಂಬತೆ ಕಿಡಿಗೇಡಿಗಳು ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಮೋಸದ ಜಾಲೆಗೆ ಸಿಲುಕುವಂತೆ ಮಾಡಿದ್ದಾರೆ.

ಬೈಕ್ ಸವಾರರಿಗೆ ಮಹತ್ವದ ಆದೇಶ ನೀಡಿದ ಹೈಕೋರ್ಟ್|ಇನ್ನು ಮುಂದೆ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ದೊರೆಯಲಿದೆ ವಿಮೆ!!

ಬೆಂಗಳೂರು : ಇನ್ನು ಮುಂದೆ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದು

ಎರಡು ದಶಕಗಳ ಕಾಲ ಕಾಂಗ್ರೆಸ್ ಅಧಿಕಾರದ ಕನಸು ಕಾಣುವುದು ಬೇಡ- ನಳಿನ್ ಕುಮಾರ್

ಕಾಂಗ್ರೆಸ್‌ನವರು ಇನ್ನು ಎರಡಯ ದಶಕಗಳ ಕಾಲ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕನಸನ್ನು ಕಾಣುವುದೇ ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ಕುಮಾರ್‌ ಕಟೀಲ್‌ ಹೇಳಿದರು.ಧರ್ಮಸ್ಥಳದಲ್ಲಿ ಶನಿವಾರ 161ನೇ ಬೂತ್‌ ಸಮಿತಿಯ ಅಧ್ಯಕ್ಷರ ಮನೆಗೆ ಬಿಜೆಪಿ ನಾಮಫಲಕ ಅಳವಡಿಸಿದ ಬಳಿಕ ಅವರು