ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ನಿಧನ ರಾಜಕೀಯ By Praveen Chennavara On Sep 13, 2021 Share the Article ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು.