ಪುತ್ತೂರು : ಗ್ರಾಹಕರ ಸೋಗಿನಲ್ಲಿ ಜೋಸ್ ಆಲುಕ್ಕಾಸ್ ಜುವೆಲ್ಸ್‌ನಿಂದ ಚಿನ್ನಾಭರಣ ಕಳವು | ಮೂವರ ಬಂಧನ

Share the Articleಚಿನ್ನಾಭರಣ ತೆಗೆದುಕೊಳ್ಳುವ ರೀತಿಯಲ್ಲಿ ಬಂದು ಚಿನ್ನಾಭರಣವನ್ನು ಕಳ್ಳವುಗೈದ ಘಟನೆ ಸೆ.1 ರಂದು ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜೋಸ್ ಆಲುಕ್ಕಾಸ್ ನಲ್ಲಿ ನಡೆದಿದ್ದು, ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ದಾವಣಗೆರೆ ಜಿಲ್ಲೆ ನಿವಾಸಿಗಳಾದ ಬೀಬಿಜಾನ್ , ಹುಸೇನ್ ಬಿ , ಜೈತುಂಬಿ ರವರುಗಳನ್ನು ಪುತ್ತೂರಿನ ಬಿರಮಲೆಗುಡ್ಡೆ ಎಂಬಲ್ಲಿ ವಶಕ್ಕೆ ಪಡೆದು ಆರೋಪಿಗಳಿಂದ 2,60,400/- ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪುತ್ತೂರಿನ ಹಿಂದೂಸ್ತಾನ್ ಕಾಂಪ್ಲೆಕ್ಸ್ ನಲ್ಲಿರುವ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆಗೆ ಸೆ.1 … Continue reading ಪುತ್ತೂರು : ಗ್ರಾಹಕರ ಸೋಗಿನಲ್ಲಿ ಜೋಸ್ ಆಲುಕ್ಕಾಸ್ ಜುವೆಲ್ಸ್‌ನಿಂದ ಚಿನ್ನಾಭರಣ ಕಳವು | ಮೂವರ ಬಂಧನ