Day: September 14, 2021

ತಾಲೂಕಿನಲ್ಲಿ ವಾರಕ್ಕೊಂದು ದೇವಾಲಯ ತೆರವುಗೊಳಿಸಬೇಕು| ಸರಕಾರದಿಂದಲೇ ಜಿಲ್ಲಾಧಿಕಾರಿಗಳಿಗೆ ಆದೇಶ

ಅನಧಿಕೃತ ಎಂದು ಹೇಳಲಾಗಿರುವ ದೇವಸ್ಥಾನ,ಚರ್ಚ್,ಮಸೀದಿಗಳ ತೆರವಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್​ ಅವರೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ ಎಂಬ ದಾಖಲೆ ಮಾಧ್ಯಮಗಳಿಗೆ ದೊರೆತಿದೆ. ಈ ಆದೇಶದ ಪ್ರಕಾರ ತಾಲೂಕಿನಲ್ಲಿ ವಾರಕ್ಕೆ ಕನಿಷ್ಟ 1 ದೇಗುಲ ತೆರವು ಮಾಡಬೇಕು, ನಗರಗಳಲ್ಲಿ ಪ್ರತಿ ವಿಭಾಗಕ್ಕೆ ವಾರಕ್ಕೊಂದು ದೇಗುಲ ತೆರವು ಗೊಳಿಸಬೇಕು ಎಂದು ಆದೇಶಿಲಾಗಿದ್ದು, ಜುಲೈ 15ರಿಂದಲೇ ತೆರವು ಕಾರ್ಯ ಆರಂಭ ಮಾಡಬೇಕು, ಪ್ರತಿ ತಿಂಗಳು ಗೃಹ ಇಲಾಖೆಗೆ ತೆರವಿನ ರಿಪೋರ್ಟ್​ ನೀಡಬೇಕು ಎಂದು ಎಲ್ಲಾ ಡಿಸಿಗಳಿಗೆ ಖುದ್ದು …

ತಾಲೂಕಿನಲ್ಲಿ ವಾರಕ್ಕೊಂದು ದೇವಾಲಯ ತೆರವುಗೊಳಿಸಬೇಕು| ಸರಕಾರದಿಂದಲೇ ಜಿಲ್ಲಾಧಿಕಾರಿಗಳಿಗೆ ಆದೇಶ Read More »

ಸುಪ್ರಿಂ ಆದೇಶ ಮುಂದಿಟ್ಟುಕೊಂಡು ಅವಸರದಿಂದ ದೇವಸ್ಥಾನ ತೆರವು ಬೇಡ | ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದ ಜಿಲ್ಲಾಧಿಕಾರಿ, ತಹಶೀಲ್ದಾರ್ ಗೆ ನೋಟಿಸ್ – ಬೊಮ್ಮಾಯಿ

ದೇವಸ್ಥಾನ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಮುಂದಿಟ್ಟುಕೊಂಡು ಅವಸರದಿಂದ ತುರ್ತು ಕ್ರಮ‌ ಜರುಗಿಸಿ ದೇವಸ್ಥಾನಗಳನ್ನು ಒಡೆಯಬೇಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ಅಭಿಯಾನದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಬಳಿಕ ವಿಧಾನಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮೈಸೂರಿನ ದೇವಾಲಯಗಳ ತೆರವಿನ ಕುರಿತಂತೆ ಎಲ್ಲ ವಿವರಗಳನ್ನು ಸದನದಲ್ಲಿ ನೀಡುತ್ತೇನೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಯಾಕೆ ಕ್ರಮ ಕೈಗೊಂಡಿದ್ದೀರಿ ಎಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರಿಗೆ ನೋಟಿಸ್ ನೀಡಲಾಗಿದೆ …

ಸುಪ್ರಿಂ ಆದೇಶ ಮುಂದಿಟ್ಟುಕೊಂಡು ಅವಸರದಿಂದ ದೇವಸ್ಥಾನ ತೆರವು ಬೇಡ | ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದ ಜಿಲ್ಲಾಧಿಕಾರಿ, ತಹಶೀಲ್ದಾರ್ ಗೆ ನೋಟಿಸ್ – ಬೊಮ್ಮಾಯಿ Read More »

ಶಿರಾಡಿ : ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ,ಆರೋಪಿಗಳ ಬಂಧನ

ಕಡಬ : ಕಡಬ ತಾಲೂಕಿನ ಶಿರಾಡಿ ಗ್ರಾಮದ ಗುಂಡ್ಯ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ಮಾಡಿದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಬ್ಬರ್ ಹೇರಿಕೊಂಡಿದ್ದ ಲಾರಿಯನ್ನು ರಾತ್ರಿ ವೇಳೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಿಲ್ಲಿಸಲಾಗಿತ್ತು.ನಿಲ್ಲಿಸಿದ್ದಲಾರಿ ಮೇಲೆ ಹಾಕಲಾದ ಟರ್ಪಾಲ್ ಸರಿಸಿ ಲಾರಿಯಲ್ಲಿ ಲೋಡ್ ಮಾಡಿದ್ದರಬ್ಬರ್ ಶೀಟ್‌ಗಳಿರುವ ಬಂಡಲ್‌ಗಳ ಪೈಕಿ ತಲಾ 25 ಕೆ ಜಿ ತೂಕದ ರಬ್ಬರ್ ಶೀಟ್‌ಗಳಿರುವ ಸುಮಾರು 35 ಬಂಡಲ್‌ಗಳನ್ನು ಸುಮಾರು 1.45 …

ಶಿರಾಡಿ : ನಿಲ್ಲಿಸಿದ್ದ ಲಾರಿಯಿಂದ ರಬ್ಬರ್ ಶೀಟ್ ಕಳವು ,ಆರೋಪಿಗಳ ಬಂಧನ Read More »

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ

ಬೆಂಗಳೂರು: ಮುಂದಿನ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36ನೇ ರಾಜ್ಯ ಸಮ್ಮೇಳನ ಉದ್ಘಾಟನೆಗೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಯಿತು. ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಸ್ತುವಾರಿ ಯಲ್ಲಿ ಮುಖ್ಯಮಂತ್ರಿ ಯವರಿಗೆ ಮನವಿ ಸಲ್ಲಿಸಿ ಸಮ್ಮೇಳನ ಉದ್ಘಾಟನೆ ನೆ ದಿನಾಂಕ ನಿಗದಿ ಜತೆಗೆ ಸಮ್ಮೇಳನ ಉದ್ಘಾಟನೆ ಆಗಮಿಸುವಂತೆ ಆವ್ಹಾನಿಸಲಾಯಿತು. ಮನವಿ ಆಲಿಸಿದ …

ಪತ್ರಕರ್ತರ ರಾಜ್ಯ ಸಮ್ಮೇಳನ ಉದ್ಘಾಟನೆ ಸಿಎಂಗೆ ಆಹ್ವಾನ Read More »

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ, ನಗರ ಸಮಿತಿ ಮತ್ತು ಮೂರು ಬ್ಲಾಕ್ ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ

ವಿಧಾನ ಸಭಾ ಅಧ್ಯಕ್ಷರಾಗಿ ಇಕ್ಬಾಲ್ ಬೆಳ್ಳಾರೆಕಾರ್ಯದರ್ಶಿ ಯಾಗಿ ನಝೀರ್ ಸಿ.ಎ ಆಯ್ಕೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಸುಳ್ಯ ವಿಧಾನಸಭಾ ಕ್ಷೇತ್ರ,ನಗರ ಹಾಗೂ ಮೂರು ಬ್ಲಾಕ್ ಸಮಿತಿಗಳ 2021-2014 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಸುಳ್ಯ ಪರಿವಾರಕಾನದ ಗ್ರಾಂಡ್ ಪರಿವಾರ್ ಹಾಲ್ ನಲ್ಲಿ ನಡೆಯಿತು. ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಇಕ್ಬಾಲ್ ಬೆಳ್ಳಾರೆ,ಉಪಾಧ್ಯಕ್ಷರಾಗಿ ಬಾಬು ಎನ್.ಸವಣೂರು,ಕಾರ್ಯದರ್ಶಿಯಾಗಿ ನಝೀರ್ ಸಿ.ಎ, ಜೊತೆ ಕಾರ್ಯದರ್ಶಿ ಯಾಗಿ ಉವೈಸ್ ಸಂಪಾಜೆ ಕೋಶಾಧಿಕಾರಿಯಾಗಿ ಹಾಜಿ ಮಮ್ಮಾಲಿ ಬೆಳ್ಳಾರೆ ಹಾಗೂ …

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರ, ನಗರ ಸಮಿತಿ ಮತ್ತು ಮೂರು ಬ್ಲಾಕ್ ಸಮಿತಿಗಳ ನೂತನ ಪದಾಧಿಕಾರಿಗಳ ಆಯ್ಕೆ Read More »

ಬಂಟ್ವಾಳ: ದ್ವಿಚಕ್ರ ವಾಹನ ಹರಿದು ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು

ಬಂಟ್ವಾಳ: ರಸ್ತೆಯ ಮಧ್ಯೆ ಮಲಗಿದ್ದ ವ್ಯಕ್ತಿಯೋರ್ವನ ಮೇಲೆ ದ್ವಿಚಕ್ರ ವಾಹನ ಹರಿದು ಅವರು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ಕೋಯನಜಲು ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ ನಡೆದಿದೆ. ಸಜೀಪ ಮುನ್ನೂರು ನಿವಾಸಿ ಕೃಷ್ಣ ಮೂರ್ತಿ ಹೇರಳ (50)ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಬಂಟ್ವಾಳದ ಮೆಲ್ಕಾರ್ ಸಮೀಪದ ಪೆಟ್ರೋಲ್ ಪಂಪ್ ಸಮೀಪ ವ್ಯಕ್ತಿಯೋರ್ವ ನಡೆದುಕೊಂಡು ಬಂದು ಬಳಿಕ ರಸ್ತೆಯಲ್ಲಿ ಮಲಗಿದ್ದಾರೆ. ಕೆಲವೇ ಹೊತ್ತಿನಲ್ಲಿ ದ್ವಿಚಕ್ರ ವಾಹನವೊಂದು ಮಲಗಿದ್ದ ವ್ಯಕ್ತಿಯ ಮೇಲೆ ಹರಿದಿದೆ. ಬೈಕ್ ಸವಾರ ಕೂಡ …

ಬಂಟ್ವಾಳ: ದ್ವಿಚಕ್ರ ವಾಹನ ಹರಿದು ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ ಮೃತ್ಯು Read More »

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ

ಬಂಟ್ವಾಳ, ಸೆ.14: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ. ಬಂಟ್ವಾಳ ಪ್ರಸ್ ಕ್ಲಬ್ ನಲ್ಲಿ ಮಂಗಳವಾರ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ನೂತನ ಉಪಾಧ್ಯಕ್ಷರಾಗಿ ಯಾದವ್ ಅರ್ಗಬೈಲ್, ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ್ ವಿಶ್ವಕರ್ಮ, ಜೊತೆ ಕಾರ್ಯದರ್ಶಿಯಾಗಿ …

ಬಂಟ್ವಾಳ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ Read More »

ಮೈಸೂರು ದೇವಾಲಯವನ್ನು ಕೆಡವಿದ ಪ್ರಕರಣದ ಬಿಸಿ ಆರುವ ಮುನ್ನವೇ ಹೊಸ ಯೋಜನೆ ಜಾರಿಗೆ !!ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಅನಧಿಕೃತ ದೇವಾಲಯ,ಚರ್ಚ್,ಮಸೀದಿಗಳ ತೆರವಿಗೆ ಮುಂದಾದ ಬೊಮ್ಮಾಯಿ ಸರ್ಕಾರ

ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ, ಹಲವಾರು ಆಕ್ರೋಶ ಪ್ರತಿಭಟನೆಯ ಬಿಸಿ ತಟ್ಟಿರುವ ಮೈಸೂರು ಅನಧಿಕೃತ ದೇವಾಲಯವನ್ನು ಕೆಡವಿದ ಪ್ರಕರಣದ ಬೆನ್ನಲ್ಲೇ, ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ದೇವಾಲಯಗಳ ತೆರವಿಗೆ ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿಯೊಂದು ಹರಿದಾಡುತ್ತಿದ್ದೂ, ಕೆಡವುವ ದೇವಾಲಯಗಳ ಪಟ್ಟಿ ಸಿದ್ಧಾವಾಗಿದೆ ಎಂದು ಹೇಳಲಾಗುತ್ತಿದೆ. ಸರ್ಕಾರಕ್ಕೆ ಸಲ್ಲಿಕೆಯಾದ ವರದಿಯ ಪ್ರಕಾರ 2009 ರ ಹಿಂದಿನ ಸುಮಾರು 902 ಅನಧಿಕೃತ ಕಟ್ಟಡಗಳ ತೆರವಿಗೆ ಸಿದ್ಧತೆ ನಡೆಸಲಾಗುತ್ತಿದ್ದು, ಇದರಲ್ಲಿ ಹಲವಾರು ದೇವಾಲಯ, ಚರ್ಚ್, ಮಸೀದಿಯೂ ಸೇರಿದೆ ಎಂಬ ಶಾಕಿಂಗ್ ಮಾಹಿತಿ …

ಮೈಸೂರು ದೇವಾಲಯವನ್ನು ಕೆಡವಿದ ಪ್ರಕರಣದ ಬಿಸಿ ಆರುವ ಮುನ್ನವೇ ಹೊಸ ಯೋಜನೆ ಜಾರಿಗೆ !!ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಅನಧಿಕೃತ ದೇವಾಲಯ,ಚರ್ಚ್,ಮಸೀದಿಗಳ ತೆರವಿಗೆ ಮುಂದಾದ ಬೊಮ್ಮಾಯಿ ಸರ್ಕಾರ Read More »

ವಿಟಮಿನ್-ಡಿ ಕೊರತೆ ಮನುಷ್ಯನ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ?| ಈ ಸಮಸ್ಯೆ ನಿವಾರಣೆಗೆ ನೀವು ಮಾಡಬೇಕಿರುವುದು ಇಷ್ಟೇ..!!

ನಮ್ಮ ದೇಹ ಉತ್ಪತ್ತಿ ಮಾಡುವ ವಿಟಮಿನ್ ಅಂದರೆ ಅದು ವಿಟಮಿನ್ ಡಿ. ಸೂರ್ಯನ ಕಿರಣಗಳು ನಮ್ಮ ದೇಹದ ಮೇಲೆ ಬಿದ್ದಾಗ ವಿಟಮಿನ್ ಡಿ ಉತ್ಪತ್ತಿಯಾಗುತ್ತದೆ. ಆದರೆ ಈಗೀನ ಲೈಫ್‌ಸ್ಟೈಲ್‌ನಲ್ಲಿ ಎಷ್ಟೋ ಜನರು ಸೂರ್ಯನ ಬೆಳಕಿಗೆ ಹೋಗುವುದೇ ಇಲ್ಲ. ನೈಟ್‌ ಶಿಫ್ಟ್‌ನಲ್ಲಿ ಕೆಲಸ ಮಾಡುವವರು ಸೂರ್ಯ ಮುಳುಗುವಾಗ ಎದ್ದರೆ, ಸೂರ್ಯ ಉದಯಿಸುವಾಗ ಮಲಗುತ್ತಾರೆ, ಇಂಥವರ ಮೇಲೆ ಸೂರ್ಯನ ಕಿರಣಗಳು ಸೋಕುವುದೇ ಇಲ್ಲ. ಶೇ.50ರಷ್ಟು ಜನರು ಸೂರ್ಯನ ಕಿರಣಗಳಿಗೆ ಮೈಯೊಡ್ಡುವುದೇ ಇಲ್ಲ, ಇದರಿಂದ ದೇಹಕ್ಕೆ ಅಗತ್ಯವಾದ ವಿಟಮಿನ್ ಡಿ ಉತ್ಪತ್ತಿಯಾಗದೆ, …

ವಿಟಮಿನ್-ಡಿ ಕೊರತೆ ಮನುಷ್ಯನ ಆರೋಗ್ಯದ ಮೇಲೆ ಯಾವ ರೀತಿಯ ಪರಿಣಾಮ ಬೀರಬಹುದು ?| ಈ ಸಮಸ್ಯೆ ನಿವಾರಣೆಗೆ ನೀವು ಮಾಡಬೇಕಿರುವುದು ಇಷ್ಟೇ..!! Read More »

ಮೂಡಬಿದ್ರೆ | ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ

ಮಂಗಳೂರು: ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ರಜತ್ ಸುರೇಶ್ ಪಟ್ಟದ್ ಆತ್ಮಹತ್ಯೆಗೆ ಯತ್ನಿಸಿದ್ದು , ಈತ ಸೆಕೆಂಡ್ ಪಿಯುಸಿ ಓದುತ್ತಿರುವ ವಿದ್ಯಾರ್ಥಿ. ಬೆಳಗಾವಿ ಮೂಲದ ರಜತ್ ಮನೆಯವರಿಗೆ ಕರೆ ಮಾಡಿ ಬಳಿಕ,ಹಾಸ್ಟೆಲ್​ನ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಜತ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು,ವಿದ್ಯಾರ್ಥಿ ರಜತ್ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿದ್ಯಾರ್ಥಿ ಯಾವ …

ಮೂಡಬಿದ್ರೆ | ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್ ನ 5 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ Read More »

error: Content is protected !!
Scroll to Top