ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್

Share the Articleಬೆಂಗಳೂರು: ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ‌ಕ್ಕೆ ಉತ್ತೇಜನ, ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೃಷಿ ಭೂಮಿ ಪರಿವರ್ತನೆ‌ಗೆ ಸಂಬಂಧಿಸಿದಂತೆ ಹಲವು ಸಮಸ್ಯೆ‌ಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ರೂಪಿಸಲಾದ ನಿಯಮಾವಳಿಗಳಿಂದ ಪ್ರಕ್ರಿಯೆ‌ಗಳು ಸರಳವಾಗಲಿವೆ. ಈ ಬಗ್ಗೆ ವಿವಿಧ ಇಲಾಖೆ‌ಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ನಿರ್ಧಾರ ಎಂದು ಸಚಿವರು ಹೇಳಿದ್ದಾರೆ. ಈ ಹೊಸ ನಿಯಮಾವಳಿಯಂತೆ … Continue reading ಭೂ ಪರಿವರ್ತನೆ ನಿಯಮ ಸರಳ,24 ಗಂಟೆಯೊಳಗೆ ಭೂಪರಿವರ್ತನೆ – ಆರ್. ಅಶೋಕ್