ಕ್ರಿಪ್ಟೋ ಕರೆನ್ಸಿಯಲ್ಲಿ ಪಾವತಿ ಸ್ವೀಕರಿಸಲು ಸಜ್ಜಾಗಿದೆ ಪುತ್ತೂರಿನ ಐಟಿ ಕಂಪನಿ | ಬಿಟ್‌ಕಾಯಿನ್‌ಝಡ್ ಕ್ರಿಪ್ಟೋ…
ಇತ್ತೀಚೆಗೆ ನೀವು ಕ್ರಿಪ್ಟೋಕರೆನ್ಸಿಗಳ ಬಗ್ಗೆ ಕೇಳಿರಬಹುದು. ಅದರ ಬಗ್ಗೆ ಅಲ್ಪ ಸ್ವಲ್ಪ ತಿಳಿದಿರಲೂಬಹುದು. ಕ್ರಿಪ್ಟೋಕರೆನ್ಸಿಗಳ ಪೈಕಿ ಮೊದಲನೆಯದು ಬಿಟ್ ಕಾಯಿನ್. ಇದು ಇಂದಿಗೂ ಅತ್ಯಂತ ಜನಪ್ರಿಯವಾದ ಕ್ರಿಪ್ಟೋ ಕರೆನ್ಸಿ. ಜೊತೆಯಲ್ಲೇ ಸಾವಿರಾರು ಬಗೆಯ ಕ್ರಿಪ್ಟೋಕರೆನ್ಸಿಗಳು ಇದೀಗ…