ಪುತ್ತೂರು : ರಿಕ್ಷಾ – ಕಾರು ಅಪಘಾತ ,ಇಬ್ಬರಿಗೆ ಗಾಯ

Share the Article

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ಸೆ.14ರಂದು ಬೆಳಿಗ್ಗೆ ನಡೆದಿದೆ.

ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿರಿಗೆ ಗಾಯವಾಗಿದೆ.

ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಪೊಲೀಸರು ಭೇಟಿ ನೀಡಿದ್ದಾರೆ.

Leave A Reply