Daily Archives

September 15, 2021

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ | ಫ್ಲೈ ಓವರ್‌ನಿಂದ ಬಿದ್ದು ಇಬ್ಬರು ಯುವತಿಯರು ಮೃತ್ಯು

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಫ್ಲೈಓವರ್ ನಿಂದ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ನಲ್ಲಿ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕೆಳಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಫ್ಲೈಓವರ್ ಮೇಲಿಂದ ಬಿದ್ದು

ಉಡುಪಿ | ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಣಿ ಸದಸ್ಯೆ ಆತ್ಮಹತ್ಯೆಗೆ ಶರಣು

ಉಡುಪಿ: ಮಹಿಳೆಯೊಬ್ಬರು ವೈಯಕ್ತಿಕ ಕಾರಣದಿಂದ ಬೇಸತ್ತು ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ.ಸೆ.14ರ ಮಂಗಳವಾರ ಈ ಘಟನೆ ನಡೆದಿದ್ದು,ಮೃತರನ್ನು ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ (48) ಎಂದುಗುರುತಿಸಲಾಗಿದೆ.ಮೃತರು ಬಿಜೆಪಿ ಜಿಲ್ಲಾ ಮಹಿಳಾ

ಡಿ.ಕೆ.ಶಿವ ಕುಮಾರ್‌ಗೆ ಸುಳ್ಯ ನ್ಯಾಯಾಲಯದಿಂದ ವಾರಂಟ್ | ನ್ಯಾಯಾಲಯಕ್ಕೆ ಹಾಜರು ಪಡಿಸಲು ಐಜಿಪಿ ಮತ್ತು ಡಿಐಜಿಗೆ…

ಸುಳ್ಯ : ಬೆಳ್ಳಾರೆಯ ಸಾಯಿ ಗಿರಿಧರ್‌ ರೈ ಮತ್ತು ಇಂಧನ ಖಾತೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ ನಡುವಿನ ಫೋನ್‌ ಸಂಭಾಷಣೆ ಪ್ರಕರಣಕ್ಕೆ ಸಂಬಂಧಿಸಿ ಹಲವು ಬಾರಿ ಸಮನ್ಸ್‌ ಜಾರಿ ಮಾಡಿದ ಬಳಿಕವೂ ನ್ಯಾಯಾಲಯಕ್ಕೆ ಸಾಕ್ಷ್ಯ ಹೇಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಜರಾಗದಿರುವುದರಿಂದ ಅವರ

ಪುತ್ತೂರು| ಇನ್ನು ಮುಂದೆ ಥಂಬ್ ನೀಡದಿದ್ದರೆ ಪಡಿತರ ಅಕ್ಕಿ ಕಟ್ !!| ಆಹಾರ ಇಲಾಖೆಯಿಂದ ಖಡಕ್ ಸೂಚನೆ

ಪುತ್ತೂರು:ಇನ್ನು ಮುಂದೆ ರೇಶನ್ ಅಕ್ಕಿ ಸಿಗಬೇಕಾದರೆ ಪಡಿತರ ಚೀಟಿ ಪಟ್ಟಿಯಲ್ಲಿ ಹೆಸರಿರುವವರು ಥಂಬ್ ಕೊಟ್ಟು ಲಿಂಕ್ ಮಾಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ರೇಶನ್ ಪಡೆಯಲು ಅರ್ಹರಾಗಿರುವುದಿಲ್ಲ.ನಿಮ್ಮ ಪಡಿತರ ಚೀಟಿಗೆ ಆಧಾರ್ ಲಿಂಕ್ ಆಗಿದೆಯೇ?ಇಕೆವೈಸಿ ಥಂಬ್ ಅಗತ್ಯವಿದೆಯೇ? ಪಡಿತರ

ನಿಫಾ ಆತಂಕದಲ್ಲಿದ್ದ ಮಂಗಳೂರಿನ ಜನತೆಗೆ ರಿಲೀಫ್ | ನಿಫಾ ವೈರಸ್ ಲಕ್ಷಣಗಳಿವೆಯೆಂದು ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ…

ಮಂಗಳೂರು: ನಿಫಾ ಆತಂಕದಿಂದ ಶನಿವಾರ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ಕಾರವಾರ ಮೂಲದ 25ರ ಹರೆಯದ ಯುವಕನ ಪರೀಕ್ಷಾ ವರದಿ ನೆಗೆಟಿವ್ ಎಂದು ಬಂದಿದೆ.ಇದರೊಂದಿಗೆ ಯುವಕನ ಜೊತೆಗೆ ಜಿಲ್ಲಾಡಳಿತ, ಆರೋಗ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯಲ್ಲಿ ಉಂಟಾಗಿದ್ದ ಆತಂಕವೂ ದೂರವಾಗಿದೆ.

ಮದುವೆಯಾಗದೆಯೇ ಮಗು ಹೆತ್ತ ಮಹಿಳೆ!!ಭೂಮಿಗೆ ಬರುತ್ತಲೇ ಹಸುಗೂಸು ಸಾವು ತೀವ್ರ ರಕ್ತಸ್ರಾವ ಗೊಂಡು ತಾಯಿಯೂ ಸಾವು

ಭೂಮಿಗೆ ಬರುವ ಮುನ್ನವೇ ಹಸುಗೂಸೊಂದು ಸಾವನ್ನಪ್ಪಿದ್ದು,ಮಗುವಿಗೆ ಜನ್ಮ ನೀಡಿದ ಅವಿವಾಹಿತ ತಾಯಿಯೂ ಹೆರಿಗೆಯ ಬಳಿಕ ತೀವ್ರ ರಕ್ತಸ್ರಾವ ಗೊಂಡು ಸಾವನ್ನಪ್ಪಿದ್ದು, ಮಗುವಿನ ಜನ್ಮಕ್ಕೆ ಕಾರಣಕರ್ತನಾದ ವ್ಯಕ್ತಿ ಯಾರೆಂಬುದು ಯಾರಿಗೂ ತಿಳಿಯದೆ, ಪ್ರಕರಣ ಇನ್ನೂ ನಿಗೂಢವಾಗಿಯೇ ಉಳಿದಿದೆ.ಶಿವಮೊಗ್ಗದ

ಐಎಎಸ್ ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರಕಾರ ಆದೇಶ ,ಹಲವರ ಸ್ಥಾನ‌ಪಲ್ಲಟ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಅನಿಲ್ ಕುಮಾರ್ ಟಿ.ಕೆ.ಅವರನ್ನು ವರ್ಗಾವಣೆ ಮಾಡಲಾಗಿದೆ.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹೆಚ್ಚುವರಿ

ಅಡ್ಯನಡ್ಕ : ಈಜುಕೊಳಕ್ಕೆ ಬಿದ್ದು ಸಂಶೋಧನಾ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ : ಈಜುಕೊಳವೊಂದಕ್ಕೆ ಬಿದ್ದ ಸಂಶೋಧನ ವಿದ್ಯಾರ್ಥಿನಿಯೋರ್ವರು ಮೃತಪಟ್ಟ ಘಟನೆ ಸೆ.14ರಂದು ಎಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಯನಡ್ಕ ವಾರಣಾಸಿ ಫಾರ್ಮ್ ನಲ್ಲಿ ನಡೆದ ಬಗ್ಗೆ ವರದಿಯಾಗಿದೆ.ಮಂಗಳೂರು ಮೂಲದ ನೇಝೀ ಫೆರ್ನಾಂಡಿಸ್ (32 ವ.) ಮೃತಪಟ್ಟವರಾಗಿದ್ದಾರೆ.ಎರಡು ದಿನಗಳ