ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ

ತಾ.ಪಂ.,ಜಿ.ಪಂ.ಕ್ಷೇತ್ರದ ವಿಂಗಡನೆ ಮತ್ತೊಮ್ಮೆ ನಡೆಯಲಿದೆ. ಕೆಲ ತಿಂಗಳ ಹಿಂದೆ ಚುನಾವಣಾ ಆಯೋಗ ಹೊರಡಿಸಿದ ಎಲ್ಲಾ ಆದೇಶಗಳು ರದ್ದಾಗಲಿದೆ.ಜತೆಗೂ ಮೀಸಲಾತಿಯೂ ಬದಲಾಗಲಿದೆ. ಈ ಕುರಿತು ರಾಜ್ಯ ಸರಕಾರ ಮಹತ್ವದ ಹೆಜ್ಜೆಇರಿಸಿದೆ.   ಈ ಸಂಬಂಧ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆಗೆ ಸರಕಾರ ಮುಂದಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಮಸೂದೆ 2021ನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಈ ಮೂಲಕ ಪ್ರಸ್ತುತ ಇರುವ ತಾಲೂಕು ಮತ್ತು ಜಿ.ಪಂ. ಕ್ಷೇತ್ರ ಪುನರ್ ವಿಂಗಡನೆಯನ್ನು ರದ್ದುಪಡಿಸಿ ಮತ್ತೆ … Continue reading ತಾ.ಪಂ., ಜಿ.ಪಂ. ಕ್ಷೇತ್ರ ಮರು ಪುನರ್‌ ವಿಂಗಡನೆ | ಮೀಸಲಾತಿಯೂ ಬದಲಾವಣೆ