ಹೊಸ ಅಡಿಕೆ ಧಾರಣೆ ರೂ.500 ಕ್ಕೆ ಖರೀದಿ

ಮಂಗಳೂರು ಚಾಲಿ ಹೊಸ ಅಡಿಕೆ ಧಾರಣೆ ನೆಗೆತವನ್ನು ಕಾಣುತ್ತಿದೆ.ಗುರುವಾರ ಕೆ.ಜಿ.ಗೆ ಐದು ನೂರಕ್ಕೆ ಖರೀದಿಯಾಗಿದೆ.

ಕಳೆದ 1 ತಿಂಗಳ ಅವಧಿಯಲ್ಲಿ ಅಡಿಕೆಯ ಧಾರಣೆ ಕೆ.ಜಿಗೆ ರೂ. 40ರಷ್ಟು ಏರಿಕೆಯಾಗಿದೆ. ಮುಂದಿನ ವಾರ ಚಾಲಿ ಹೊಸ ಅಡಿಕೆಯ ಧಾರಣೆ ಇನ್ನಷ್ಟು ನೆಗೆತ ಕಾಣುವ ನಿರೀಕ್ಷೆ ವ್ಯಾಪಾರಸ್ಥರಲ್ಲಿ ಹಾಗೂ ಬೆಳೆಗಾರರಲ್ಲಿ ಮೂಡಿದೆ.

ಕಳೆದ 3 ವಾರಗಳಿಂದ ಹಳೆ ಅಡಿಕೆಯ ಧಾರಣೆ ಕೆ.ಜಿ.ಗೆ ರೂ. 505ರಲ್ಲಿಯೇ ಮುಂದುವರಿದಿದೆ.

Leave A Reply

Your email address will not be published.