Daily Archives

September 16, 2021

ಉದ್ಯೋಗಾಂಕ್ಷಿಗಳಿಗೆ ಇಲ್ಲಿದೆ ಸುವರ್ಣವಕಾಶ | ರೈಲ್ವೆ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ | ಯಾವುದೇ ಪರೀಕ್ಷೆ…

ಬೆಂಗಳೂರು: ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 432 ಹುದ್ದೆಗಳು ಖಾಲಿ ಇದ್ದು, ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹುದ್ದೆಗಳ ವಿವರಹುದ್ದೆಗಳ

ಬಿಜೆಪಿಗೆ ಬಿಸಿ ತುಪ್ಪವಾದ ದೇವಸ್ಥಾನ ತೆರವು ವಿಚಾರ | ಬಿಜೆಪಿ ನಾಯಕರನ್ನು,ಜನಪ್ರತಿನಿಧಿಗಳನ್ನು ಛಾಡಿಸುತ್ತಿದ್ದಾರೆ…

ರಾಜ್ಯದಲ್ಲಿ ದೇವಸ್ಥಾನ ತೆರವು ವಿಚಾರ ರಾಜ್ಯ ಬಿಜೆಪಿ ಸರಕಾರಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಬಿಜೆಪಿಯ ವಿವಿಧ ಪದಾಧಿಕಾರಿಗಳ ಹುದ್ದೆಗೆ ಕಾರ್ಯಕರ್ತರು ರಾಜೀನಾಮೆ ಸಲ್ಲಿಸಿದ್ದಾರೆ.ಜತೆಗೆ ಕೆಲ ಗ್ರಾ.ಪಂ.ಸದಸ್ಯರೂ ರಾಜಿನಾಮೆಗೆ ಮುಂದಾಗಿದ್ದಾರೆ.ಈ ಬೆಳವಣಿಗೆಯಿಂದ ಕಾರ್ಯಕರ್ತರು

ದ.ಕ.ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಹಾಗೂ ಪುತ್ತೂರು ತಾ.ಪಂ.ಸಿಬಂದಿ ಭರ್ತಿಗೆ ಸಂಜೀವ…

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ರಸ್ತೆಯ ಅಭಿವೃದ್ಧಿಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.ವಿಧಾನ ಮಂಡಲ ಅಧಿವೇಶನದಲ್ಲಿ ಬುಧವಾರ ಪ್ರಶ್ನೆ ಸಂಖ್ಯೆ 212 ರಲ್ಲಿ ಪುತ್ತೂರು ತಾಲೂಕಿನ ಗ್ರಾಮೀಣ

2024 ರೊಳಗೆ ಕಾಶ್ಮೀರಕ್ಕೆ ರೈಲು ಸೇವೆ : ವಿಶ್ವಾಸ ವ್ಯಕ್ತಪಡಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

2024 ರ ಮೊದಲು ಕಾಶ್ಮೀರ ಕಣಿವೆಗೆ ರೈಲು ಸಂಪರ್ಕವನ್ನು ತೆರೆಯಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆಮೊಬೈಲ್ ಮತ್ತು ಇಂಟರ್ನೆಟ್ ಸಂಪರ್ಕದ ಮೂಲಕ ದೇಶದ ದೂರದ ಪ್ರದೇಶಗಳನ್ನು ಲಿಂಕ್ ಮಾಡಲು ವ್ಯವಸ್ಥಿತ ಸಮೀಕ್ಷೆಗಳನ್ನು

ಇಳಿಜಾರು ದಾರಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ | ರಾಜ್ಯದಲ್ಲಿ ನಿನ್ನೆ 1116 ಹೊಸ ಸೊಂಕಿತರು !

ಬೆಂಗಳೂರು: ರಾಜ್ಯದಲ್ಲಿ ಇಳಿಜಾರು ಹಾದಿಯಲ್ಲಿ ಸಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ನಿನ್ನೆ ದಿಢೀರ್ ಏರಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 1116 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,64,083ಕ್ಕೆ ಏರಿಕೆಯಾಗಿದೆ. ಸದ್ದಿಲ್ಲದೆ ಮತ್ತೆ ಹಬ್ಬುತ್ತಿದೆಯೆ

ಗ್ರಾ.ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದುಪ್ಪಟ್ಟು | ಎರಡು ವಾರದಲ್ಲಿ ಸೂಕ್ತ ನಿರ್ಧಾರ| ಉಚಿತ ಬಸ್‌ಪಾಸ್‌ಗೂ…

ಗ್ರಾಮ ಪಂಚಾಯತ್‌‌ನ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ವೇತನ ಪರಿಷ್ಕರಣೆಗೆ ಸಂಬಂಧಿಸಿ ಎರಡು ವಾರಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿಧಾನ ಪರಿಷತ್ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.ಬುಧವಾರ ನಿಯಮ 330ರ ಅಡಿ ಕಾಂಗ್ರೆಸ್‌ ಸದಸ್ಯ ಸುನೀಲ್‌ ಗೌಡ ಪಾಟೀಲ್‌