ಸವಣೂರು : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

Share the Article

ಸವಣೂರು: ವ್ಯಕ್ತಿಯೋರ್ವರು ಜೀವನದಲ್ಲಿ ಜುಗುಪ್ಸೆ ಹೊಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.17ರಂದು ಕಡಬ ತಾಲೂಕಿನ ಸವಣೂರಿನಿಂದ ವರದಿಯಾಗಿದೆ.

ಸವಣೂರು ಗ್ರಾಮದ ಬೇರಿಕೆ ನಿವಾಸಿ ಅಂಗಜ (42) ಎಂಬಾತ ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಬೆಳ್ಳಾರೆ ಠಾಣಾ ಪೊಲೀಸರು ಆಗಮಿಸಿ,ಪರಿಶೀಲನೆ ನಡೆಇಸದ್ದಾರೆ‌

Leave A Reply