Daily Archives

September 21, 2021

ವಿವಾಹಿತನಾದ ಗ್ರಾಮಲೆಕ್ಕಿಗನನ್ನು ಮದುವೆಯಾದ ತಹಶೀಲ್ದಾರ್ | ವಿವಾದಕ್ಕೀಡಾಗಿರುವ ಈ ವಿವಾಹ ಇದೀಗ ಜಿಲ್ಲಾಧಿಕಾರಿ…

ಚಿಕ್ಕಮಗಳೂರು : ಎನ್.ಆರ್.ಪುರ ತಹಶೀಲ್ದಾರ್ ಸಿ.ಜಿ.ಗೀತಾ ಅವರು, ವಿವಾಹಿತನಾಗಿರುವ ತರೀಕೆರೆ ಗ್ರಾಮಲೆಕ್ಕಿಗ ಡಿ.ಟಿ.ಶ್ರೀನಿಧಿ ಎಂಬುವರನ್ನು ತಾಲೂಕಿನ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿದ್ದಾರೆ. ಇದೀಗ ಇವರ ವಿವಾಹ ವಿವಾದಕ್ಕೀಡಾಗಿದ್ದು, ಜಿಲ್ಲಾಧಿಕಾರಿ ಅಂಗಳ ತಲುಪಿದೆ.

ಕಡಬ : ತಾಲೂಕು ಕೇಂದ್ರದಲ್ಲಿ ನ್ಯಾಯಾಲಯ ಸ್ಥಾಪಿಸುವಂತೆ ಮನವಿ

ಕಡಬ : ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಈಗಾಗಲೇ ಸರಕಾರಿ ಕಛೇರಿಗಳು ಅನುಷ್ಠಾನವಾಗುತಿದ್ದು ಶೀಘ್ರವಾಗಿ ನ್ಯಾಯಾಲಯ ಸ್ಥಾಪನೆಯಾಗಬೇಕು ಎಂದು ಕಡಬದ ವಕೀಲರ ನಿಯೋಗವೊಂದು ದ.ಕ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದೆ.ಕಡಬ ತಾಲೂಕು ಕೇಂದ್ರವಾಗಿ ಎರಡು ವರ್ಷ ಕಳೆದಿದೆ, ಇಷ್ಟಾದರೂ

ದೇವಸ್ಥಾನಕ್ಕೆ ದಲಿತ ಮಗು ಪ್ರವೇಶಿಸಿ ಅಪವಿತ್ರವಾಯಿತೆಂದು ಇಡೀ ದೇವಸ್ಥಾನದಲ್ಲಿ ನಡೆಯಿತು ಶುದ್ಧೀಕರಣ ಕಾರ್ಯ | ಅಷ್ಟೇ…

ಕೊಪ್ಪಳ: ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದಲ್ಲಿ ದಲಿತ ಕುಟುಂಬದ ಮಗು ದೇವಾಲಯ ಪ್ರವೇಶಿಸಿದ್ದಕ್ಕೆ ಅಪವಿತ್ರ ಆಗಿದೆ ಎಂದು ಹೇಳಿ ದೇವಸ್ಥಾನ ಶುದ್ಧೀಕರಿಸಿದ್ದಲ್ಲದೇ ಪೋಷಕರಿಗೆ ದೇವಸ್ಥಾನದ ಶುದ್ಧೀಕರಣ ಹೆಸರಲ್ಲಿ 11ಸಾವಿರ ರೂಪಾಯಿ ದಂಡ ಹಾಕಲಾಗಿದೆ.ಮಿಯಾಪುರ ನಾಲ್ಕು ವರ್ಷದ ಮಗುವಿನ

ಅ.3 ರಂದು ಕ್ಯಾಂಪ್ಕೋ ಉದ್ಯೋಗ ಲಿಖಿತ ಪರೀಕ್ಷೆ

ಕ್ಯಾಂಪ್ಕೋ ಸಂಸ್ಥೆಯು 03/03/2021 ಮತ್ತು 17/04/2021 ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ (ಎ / ಎಂ), ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌ಆರ್‌ಡಿ, ಕಾನೂನು ಅಧಿಕಾರಿ -ಐವಿ, ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಬೆಂಕಿ ಅವಘಡ !! ಹಸುಗೂಸುಗಳು ಒಂದೆಡೆಯಾದರೆ ಇನ್ನೇನು ತಾಯಿಯ…

ಒಂದೆಡೆ ಹಸುಗೂಸನ್ನು ಬಿಗಿದಪ್ಪಿಕೊಂಡು ಚೀರಾಡುತ್ತಾ ಬಾಣಂತಿಯರು ಓಡೋಡಿ ಬರುತ್ತಿದ್ದರೆ, ಇನ್ನೊಂದೆಡೆ ಗರ್ಭಿಣಿಯರು ಜೀವಭಯದಲ್ಲೇ ವೇಗವಾಗಿ ಹೆಜ್ಜೆಯನ್ನಿಟ್ಟು ಕೈ ಬೀಸಿ ಸಹಾಯ ಕೋರುತ್ತಿದ್ದ ಹೃದಯವಿದ್ರಾವಕ ದೃಶ್ಯ ಹಾವೇರಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕಂಡುಬಂದಿದೆ.

ನೀವು ಕೂಡ ನಿದ್ದೆಯಲ್ಲಿ ಗೊರಕೆ ಹೊಡೆಯುತ್ತೀರಾ?!!| ಗೊರಕೆ ಹೊಡೆಯುವುದು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಕೆಟ್ಟದ್ದೇ !??

ಎಲ್ಲರ ಮನೆಯಲ್ಲೂ ಒಬ್ಬ ಸದಸ್ಯನಾದರೂ ಗೊರಕೆ ಹೊಡೆಯುವವನಾಗಿರುತ್ತಾನೆ. ಅವರಿಗೆ ಅದು ಹಿತ ಎಂದೆನಿಸಿದರೆ, ಇತರರಿಗೆ ಅದು ಪ್ರಾಣ ಸಂಕಟವೂ ಹೌದು. ಗೊರಕೆ ಹೊಡೆಯುವವನಿಗೆ ನಿದ್ದೆಯಲ್ಲಿ ಏನೂ ಅರಿವಾಗದೆ ಇರಬಹುದು ಆದರೆ ಪಕ್ಕದಲ್ಲಿ ಮಲಗಿದವನ ಪಾಡು ಹೇಳತೀರದು.ಹೌದು. ಗೊರಕೆ ಎನ್ನುವುದು ಅನೇಕರ

ಪುತ್ತೂರು : ರೆಸ್ಟೋರೆಂಟ್‌ನಲ್ಲಿ ಯುವತಿ ಹಾಗೂ ಇಬ್ಬರು ಯುವಕರಿದ್ದ ಪ್ರಕರಣ | ಯುವತಿಯಿಂದ ಐವರ ವಿರುದ್ದ ದೂರು,ಇಬ್ಬರ…

ಪುತ್ತೂರು: ಬೆಂಗಳೂರಿನ ಹಿಂದೂ ಯುವತಿ, ಯುವಕ ಮತ್ತು ಮುಸ್ಲಿಂ ಧರ್ಮದ ಯುವಕ ಬೈಪಾಸ್ ರಸ್ತೆಯ ಪ್ರತಿಷ್ಠಿತ ಹೊಟೇಲೊಂದರಲ್ಲಿ ಕಳೆದ ಮೂರು ದಿನಗಳಿಂದ ರೂಮ್ ಮಾಡಿ ತ೦ಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ಮತ್ತು ಸ್ಥಳಕ್ಕೆ ತೆರಳಿದ ಪೊಲೀಸರು

ಡಿಜಿಟಲ್ ಪೇಮೆಂಟ್ ಅಂಚೆ ಇಲಾಖೆಯ ಡಾಕ್‌ ಪೇ ಮೂಲಕ ಇನ್ನಷ್ಟು ಸುಲಭ | ಯಾವುದೇ ಬ್ಯಾಂಕ್‌ನ ಖಾತೆಯಿದ್ದರೂ ಈ ಸೇವೆ…

ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಆಗಿರುವ ಅಂಚೆ ಇಲಾಖೆಯು ಈಗಾಗಲೇ ಹಲವು ಕಾರ್ಯಗಳನ್ನು ಡಿಜಿಟಲೈಸ್ ಮಾಡಿದ್ದು,ಈಗ ಪೋನ್ ಪೇ,ಗೂಗ್ಲ್ ಪೇ ಮಾದರಿಯಲ್ಲೇ ಡಾಕ್ ಪೇ ಎಂಬ ಹೊಸ ಪೇಮೆಂಟ್ ಆ್ಯಪ್ ಆರಂಭಿಸಿದೆ.ಮಾಹಿತಿ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿರುವ ಇಂದಿನ ದಿನಗಳಲ್ಲಿ ಅಂಚೆ ಇಲಾಖೆಯೂ

ಸಾರ್ವಜನಿಕರೇ ಎಚ್ಚರ !! ಬೆಳ್ತಂಗಡಿಯಲ್ಲಿ ಹೆಚ್ಚಾಗಿದೆ ಮೊಬೈಲ್ ಕಳ್ಳರ ಹಾವಳಿ | ನಿನ್ನೆ ಬೆಳಗ್ಗಿನಿಂದ ಸಂಜೆಯವರೆಗೆ…

ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ ಹೆಚ್ಚಾಗಿದ್ದು ನಿನ್ನೆ ಬೆಳಗ್ಗೆಯಿಂದ ಸಂಜೆಯವರೆಗೆ ಒಟ್ಟು 6 ಮೊಬೈಲ್ ಗಳ ಸರಣಿ ಕಳ್ಳತನವಾಗಿದೆ ಎಂದು ವರದಿಯಾಗಿದೆ.ನಿನ್ನೆ ಬೆಳಿಗ್ಗೆ ಬೆಳ್ತಂಗಡಿಯಿಂದ ಉಜಿರೆ ಕಾಲೇಜಿಗೆ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಅಂಗನವಾಡಿ ಕಾರ್ಯಕರ್ತೆ ಜಲಜಾ ಎಂಬವರ

94ಸಿ ಅವಧಿ ಮಾರ್ಚ್ 2023ರವರೆಗೆ ವಿಸ್ತರಣೆ | ಅಳತೆಗೂ ಮೀರಿ‌ ಮನೆ ನಿರ್ಮಿಸಿದರೆ ಪರಿಶೀಲಿಸಿ ಸಕ್ರಮ

ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ವಾಸದ ಮನೆಗಳನ್ನು ನಿರ್ಮಿಸಿರುವವರಿಗೆ ಅದನ್ನು ಸಕ್ರಮಗೊಳಿಸಲು ಭೂಕಂದಾಯ ಕಾಯ್ದೆ 1964ರ ಕಲಂ `94ಸಿ' ಅಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆ ಅವಧಿಯನ್ನು 2021ರ ಮಾರ್ಚ್ 31ರಿಂದ 2022ರ ಮಾಚ್ 31ರ ವರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಕಂದಾಯ