ಪುತ್ತೂರು : ರೆಸ್ಟೋರೆಂಟ್‌ನಲ್ಲಿ ಯುವತಿ ಹಾಗೂ ಇಬ್ಬರು ಯುವಕರಿದ್ದ ಪ್ರಕರಣ | ಯುವತಿಯಿಂದ ಐವರ ವಿರುದ್ದ ದೂರು,ಇಬ್ಬರ ಬಂಧನ

Share the Articleಪುತ್ತೂರು: ಬೆಂಗಳೂರಿನ ಹಿಂದೂ ಯುವತಿ, ಯುವಕ ಮತ್ತು ಮುಸ್ಲಿಂ ಧರ್ಮದ ಯುವಕ ಬೈಪಾಸ್ ರಸ್ತೆಯ ಪ್ರತಿಷ್ಠಿತ ಹೊಟೇಲೊಂದರಲ್ಲಿ ಕಳೆದ ಮೂರು ದಿನಗಳಿಂದ ರೂಮ್ ಮಾಡಿ ತ೦ಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ ಮತ್ತು ಸ್ಥಳಕ್ಕೆ ತೆರಳಿದ ಪೊಲೀಸರು ಹೊಟೇಲ್ ರೆಸ್ಟೋರೆಂಟ್‌ನಲ್ಲಿದ್ದ ಮೂವರನ್ನು ಠಾಣೆಗೆ ಕರೆದೊಯ್ದ ಘಟನೆ ಸೆ.20ರಂದು ಸಂಜೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಐವರ ವಿರುದ್ದ ದೂರು ನೀಡಿದ್ದು ,ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ … Continue reading ಪುತ್ತೂರು : ರೆಸ್ಟೋರೆಂಟ್‌ನಲ್ಲಿ ಯುವತಿ ಹಾಗೂ ಇಬ್ಬರು ಯುವಕರಿದ್ದ ಪ್ರಕರಣ | ಯುವತಿಯಿಂದ ಐವರ ವಿರುದ್ದ ದೂರು,ಇಬ್ಬರ ಬಂಧನ