Daily Archives

September 22, 2021

ಪರೀಕ್ಷೆಯ ಭಯದಿಂದ ನೇಣಿಗೆ ಶರಣಾದ ಕಾಲೇಜು ವಿದ್ಯಾರ್ಥಿ

ಕಾಲೇಜು ವಿದ್ಯಾರ್ಥಿಯೊಬ್ಬ ಪರೀಕ್ಷೆಯ ಭಯದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಲ್ಲೂರು ಗ್ರಾಮದ ಬಾವಡಿ ಎಂಬಲ್ಲಿ ನಡೆದಿದೆ.ಮೃತ ವಿದ್ಯಾರ್ಥಿ ಬಾವಡಿಯ ಚಂದ್ರ ನಾಯ್ಕ ಎಂಬವರ ಮಗ ಸುಪ್ರೀತ್ (22) ಎಂಬುವವರು ಎಂದು ಗುರುತಿಸಲಾಗಿದೆ.ಕುಂದಾಫುರ ವರದರಾಜ ಎಂ.ಶೆಟ್ಟಿ ಸರಕಾರಿ ಕಾಲೇಜಿನಲ್ಲಿ

ರಾತ್ರಿ ಊಟ ಮಾಡಿ ಗಂಡನೊಂದಿಗೆ ಮಲಗಿದ್ದ ಮಹಿಳೆ ಸಾವು!!ಆಕೆಯ ಸಾವಿಗೆ ಗಂಡನ ಖಾಸಗಿ ಅಂಗ ಕಾರಣ ಎಂಬ ವದಂತಿ|

ಅರೋಗ್ಯವಾಗಿದ್ದ ಮಹಿಳೆ, ರಾತ್ರಿ ಊಟ ಮಾಡಿ ಗಂಡನೊಂದಿಗೆ ಮಂಚದಲ್ಲಿ ಮಲಗಿದ್ದು, ಬೆಳಗ್ಗೆ ಆಗುವಾಗ ಹೆಣವಾಗಿದ್ದಾರೆ. ನಂತರ ಇದೊಂದು ಸಹಜ ಸಾವು ಎಂದು ಮನೆಯವರು, ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಆ ಬಳಿಕ ನಡೆದ ಉಹಾಪೋಹಾದಿಂದಾಗಿ ಮಹಿಳೆಯ ಗಂಡನ ಖಾಸಗಿ ಅಂಗವನ್ನು

ಇಂದಿನಿಂದ ನಾಲ್ಕು ದಿನ ಕರಾವಳಿ, ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ!!ಕರ್ನಾಟಕದ ಹಲವೆಡೆ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ.ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ.ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಆಟೋ ಚಾಲಕ!!!|ಓಣಂ ಬಂಪರ್ ಲಾಟರಿಯಲ್ಲಿ ಆತನಿಗೆ ಸಿಕ್ಕಿದ್ದು ಬರೋಬ್ಬರಿ 12 ಕೋಟಿ…

ಕೊಚ್ಚಿ(ಕೇರಳ): ಆಟೋಚಾಲಕ ರೋರ್ವರು ಕೇರಳದ ಓಣಂ ಬಂಪರ್ ಲಾಟರಿಯಲ್ಲಿ 12 ಕೋಟಿ ರೂ. ಜಾಕ್‌ಪಾಟ್ ಹೊಡೆದಿದ್ದು,ಇದೀಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾರೆ.ಕೇರಳದ ಮರಡು ಮೂಲದ ಆಟೋ ಚಾಲಕ ಜಯಪಾಲನ್ 12 ಕೋಟಿ ರೂ. ಜಾಕ್ ಪಾಟ್ ಹೊಡೆದವರು ಆಗಿದ್ದಾರೆ.ಜಯಪಾಲನ್ TE 645465 ಸಂಖ್ಯೆಯ

ಕಡಬ : ರಾಮಕುಂಜ ಹಾಸ್ಟೆಲ್‌ನಿಂದ ನಾಪತ್ತೆಯಾದ ವಿದ್ಯಾರ್ಥಿ ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆ

ಕಡಬ : ರಾಮಕುಂಜದ ಶ್ರೀ ರಾಮಕುಂಜೇಶ್ವರ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಜನ್ ಅವರು ಬೆಂಗಳೂರಿನ ಸಂಬಂಧಿಕರ ಮನೆಯಲ್ಲಿ ಪತ್ತೆಯಾಗಿದ್ದಾನೆ ಎಂದು ಅವರ ಮನೆಯವರು ತಿಳಿಸಿದ್ದಾರೆ ಎಂದು ಕಡಬ ಠಾಣಾ ಎಸೈ ರುಕ್ಮ ನಾಯ್ಕ್ ಅವರು ಮಾಹಿತಿ ನೀಡಿದ್ದಾರೆ.

ರಾಮಕುಂಜ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿ ನಾಪತ್ತೆ ,ಅಪಹರಣ ಶಂಕೆ ,ಪೊಲೀಸರಿಗೆ ದೂರು

ಕಡಬ : ರಾಮಕುಂಜದ ಶ್ರೀ ರಾಮಕುಂಜೇಶ್ವರ ವಿದ್ಯಾರ್ಥಿ ನಿಲಯದಲ್ಲಿದ್ದ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಜನ್ ಅವರು ನಾಪತ್ತೆಯಾಗಿದ್ದು,ಅಪಹರಣ ಶಂಕೆ ವ್ಯಕ್ತವಾಗಿದೆ.ಈ ಕುರಿತು ಕಡಬ ತಾಲೂಕು ರಾಮಕುಂಜ ಗ್ರಾಮದ ಶ್ರೀ ರಾಮಕುಂಜೇಶ್ವರ ಬಾಲಕರ ವಸತಿ ನಿಲಯದ ಮ್ಯಾನೇಜರ್ ರಮೇಶ್ ಅವರು ಕಡಬ

ಪುತ್ತೂರು : ಕೆನರಾ ಪ್ರಿಂಟರ್ಸ್ ಮಾಲಕ ಎಂ.ಎ.ಹುಸೈನ್ ನಿಧನ

ಪುತ್ತೂರಿನ ಎಂ.ಟಿ.ರಸ್ತೆಯಲ್ಲಿರುವ ಕೆನರಾ ಪ್ರಿಂಟರ್ಸ್ ಮಾಲಕ, ಪ್ರಸ್ತುತ ಬನ್ನೂರು ನಿವಾಸಿಯಾಗಿದ್ದ ಎಂ.ಎ. ಹುಸೈನ್ (68ವ.) ರವರು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ನಿಧನರಾದರು.ಅನಾರೋಗ್ಯದಲ್ಲಿದ್ದ ಅವರನ್ನು ಇಲ್ಲಿನ ಪ್ರಗತಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ

ದ.ಕ. ಜಿಲ್ಲೆಯ 16 ಮಂದಿ ಗ್ರಾ.ಪಂ ಗ್ರೇಡ್-1 ಕಾರ್ಯದರ್ಶಿಗಳಿಗೆ ಪಿಡಿಓಗಳಾಗಿ ಮುಂಭಡ್ತಿ

ಪುತ್ತೂರು: ಗ್ರಾಮ ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರೇಡ್-1 ಕಾರ್ಯದರ್ಶಿಯವರನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಾಗಿ ಮುಂಭಡ್ತಿ ನೀಡಿ ವರ್ಗಾವಣೆಗಳಿಸಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ನೇಮಕಾತಿ ಅಧಿಕಾರಿಗಳು ಆದೇಶ ಮಾಡಿದ್ದಾರೆ.ಗ್ರೇಡ್-1