Day: September 23, 2021

ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ | ದೂರು ದಾಖಲು

ನೆಲ್ಯಾಡಿ : ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಬಂದ ಅಂಬ್ಯುಲೆನ್ಸ್ ನ ಕೀ ಕಿತ್ತುಕೊಂಡು ಚಾಲಕನಿಗೆ ಹಲ್ಲೆ ನಡೆಸಲು ಮುಂದಾದ ಘಟನೆ ಉದನೆಯಿಂದ ವರದಿಯಾಗಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉದನೆ ಸಮೀಪ ಹೊಳೆ ಬದಿಗೆ ಉರುಳಿ ಬಿದ್ದಿತ್ತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ವೇಳೆ ರಕ್ಷಣಾ ಕಾರ್ಯಾಚರಣೆಗೆಂದು ಅಂಬ್ಯುಲೆನ್ಸ್ ಬಂದಿದ್ದು, ಸ್ಥಳೀಯ ನಿವಾಸಿ ಲಿಬಿನ್ ಎಂಬಾತ ಅಂಬ್ಯುಲೆನ್ಸ್ ವಾಹನದ ಕೀಯನ್ನು ಕಸಿದುಕೊಂಡು ಹಲ್ಲೆ …

ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ | ದೂರು ದಾಖಲು Read More »

ಸೆ.25 :ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ

ಮಂಗಳೂರು : ಭಾರತೀಯ ಜನತಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಅಂತ್ಯೋದಯ ಕಾರ್ಯಕ್ರಮ ಸೆ.25ರಂದು ಕೋಡಿಕಲ್‌ನ ಕುದ್ಮಲ್ ರಂಗರಾವ್ ಸಮುದಾಯ ಭವನದಲ್ಲಿ ನಡೆಯಲಿದೆ. ಅಂತ್ಯೋದಯದ ಪ್ರತಿಪಾದಕ “ಪಂಡಿತ್ ದೀನದಯಾಳ್ ಉಪಾಧ್ಯಾಯರ” ಜನ್ಮ ಜಯಂತಿಯ ಪ್ರಯುಕ್ತ ಬಡ ಕುಟುಂಬಗಳಿಗೆ LED ಬಲ್‌ಗಳ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಭಾರತ ಕೋವಿಡ್ ನಿರ್ವಹಣೆ ಮಾಡಿದಂತೆ ಬೇರೆ ಯಾವುದೇ ದೇಶ ನಿರ್ವಹಣೆ ಮಾಡಿಲ್ಲ – ಸುಪ್ರೀಂ ಕೋರ್ಟ್ ಮೆಚ್ಚುಗೆ

ಕೋವಿಡ್ 19 ಸಮಯದಲ್ಲಿ ಭಾರತ ನಿರ್ವಹಣೆ ಮಾಡಿದಂತೆ ಬೇರೆ ಯಾವುದೇ ದೇಶ ನಿರ್ವಹಣೆ ಮಾಡಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಪ್ರಶಂಶೆ ವ್ಯಕ್ತಪಡಿಸಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ ದೇಶದಲ್ಲಿ ಸಾವಿರಾರು ಸಂಖ್ಯೆಯ ಸಾವು ಮತ್ತು ಆಮ್ಲಜನಕ ಕೊರತೆಯಂತಹ ಕಷ್ಟದ ಪರಿಸ್ಥಿತಿ ಇದ್ದರೂ ಸೋಂಕನ್ನು ತಡೆಗಟ್ಟಲು ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ನ್ಯಾ.ಶಾ ಮತ್ತು ಎಎಸ್ ಬೋಪಣ್ಣ ಅವರಿದ್ದ ದ್ವಿಸದಸ್ಯ ಪೀಠ ಮೆಚ್ಚುಗೆ ವ್ಯಕ್ತಪಡಿಸಿದೆ. ದೇಶದ ಜನಸಂಖ್ಯೆ, ಲಸಿಕೆಯ ವೆಚ್ಚಗಳು, ಆರ್ಥಿಕ ಪರಿಸ್ಥಿತಿ …

ಭಾರತ ಕೋವಿಡ್ ನಿರ್ವಹಣೆ ಮಾಡಿದಂತೆ ಬೇರೆ ಯಾವುದೇ ದೇಶ ನಿರ್ವಹಣೆ ಮಾಡಿಲ್ಲ – ಸುಪ್ರೀಂ ಕೋರ್ಟ್ ಮೆಚ್ಚುಗೆ Read More »

ರಸ್ತೆ ಬದಿ ಮಲಗಿದ್ದ ಹಸುವನ್ನು ಕದ್ದು ಜೀಪಲ್ಲಿ ಕೊಂಡೊಯ್ದ ಕಳ್ಳರು | ಜೀಪಿನ‌ ಹಿಂದೆ ಅಸಹಾಯಕತೆಯಿಂದ ಓಡಿದ ಕರು | ಮನಕಲಕುವ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆ

ರಸ್ತೆ ಬದಿ ಮಲಗಿದ್ದ ಹಸುವನ್ನು ಗೋಕಳ್ಳರು ಜೀಪಿನಲ್ಲಿ ತುಂಬಿಕೊಂಡು ಹೋಗುತ್ತಿದ್ದಂತೆ ಹಸುವಿನ ಕರು ಜೀಪ್ ಹಿಂದೆ ಅಸಹಾಯಕ ರೀತಿಯಲ್ಲಿ ಓಡಿದ ಹೃದಯ ಕಲಕುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಛತ್ರ ಮೈದಾನದಲ್ಲಿ ನಡೆದಿದೆ. ಕಳೆದ ರಾತ್ರಿ ಜೀಪಿನಲ್ಲಿ ಬಂದ ದನಗಳ್ಳರು ರಸ್ತೆ ಬದಿ ಮಲಗಿದ್ದ ದನಗಳನ್ನು ಬಂದು ನೋಡಿ ತಮಗೆ ಬೇಕಾದ ಹಸುವನ್ನು ಎತ್ತಿ ಜೀಪಿನಲ್ಲಿ ತುಂಬಿಕೊಂಡಿದ್ದಾರೆ. ಈ ವೇಳೆ ಜೀಪಿನ ನಂಬರ್ ಪ್ಲೇಟ್ ಮೇಲೆ ಬಟ್ಟೆ ಹಾಕಿ ಮುಚ್ಚಿದ್ದಾರೆ. ಮೊದಲು ಬಂದು ಹಸುವನ್ನು ನೋಡಿದ …

ರಸ್ತೆ ಬದಿ ಮಲಗಿದ್ದ ಹಸುವನ್ನು ಕದ್ದು ಜೀಪಲ್ಲಿ ಕೊಂಡೊಯ್ದ ಕಳ್ಳರು | ಜೀಪಿನ‌ ಹಿಂದೆ ಅಸಹಾಯಕತೆಯಿಂದ ಓಡಿದ ಕರು | ಮನಕಲಕುವ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆ Read More »

ಶಾಸಕರು, ಸಂಸದರ ಸಿಡಿಗಳಿವೆ, ಅಗತ್ಯ ಸಂದರ್ಭದಲ್ಲಿ ಹೊರಬಿಡುತ್ತೇನೆ | ಸೌಜನ್ಯಾಳ ಶಾಪ‌ ಡಿವಿಎಸ್‌ಗೆ ತಟ್ಟಿದೆ- ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಹಿಂದುತ್ವದ ಹೆಸರಿನಲ್ಲಿ ಅಧಿಕಾರ ಪಡೆದು ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ಬಿಜೆಪಿ ಸರಕಾರ ದಾಳಿ ಮಾಡುತ್ತಿದೆ. ಶಾಸಕರು ಸಂಸದರು ಇದನ್ನು ನೋಡಿ ಮೌನವಾಗಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂತಹ ಹೇಯ ಕೃತ್ಯ ನಡೆದಿಲ್ಲ ಎಂದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಖಂಡಿಸಿದ್ದಾರೆ. ದೇವಾಲಯ ಧ್ವಂಸ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಾಲೂಕು ಮಿನಿ ವಿಧಾನ ಸೌಧದ ಎದುರು ಗುರುವಾರ ನಡೆದ …

ಶಾಸಕರು, ಸಂಸದರ ಸಿಡಿಗಳಿವೆ, ಅಗತ್ಯ ಸಂದರ್ಭದಲ್ಲಿ ಹೊರಬಿಡುತ್ತೇನೆ | ಸೌಜನ್ಯಾಳ ಶಾಪ‌ ಡಿವಿಎಸ್‌ಗೆ ತಟ್ಟಿದೆ- ಮಹೇಶ್ ಶೆಟ್ಟಿ ತಿಮರೋಡಿ Read More »

ಹಿಂದೂ ಎಂದು‌ ನಂಬಿಸಿ ಮದುವೆಯಾಗುವ ಭರವಸೆ ನೀಡಿ ಕೈ ಕೊಟ್ಟು , ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ 35 ಲಕ್ಷ ವಸೂಲಿಯೂ ಮಾಡಿದಾತನ‌ ಬಂಧಿಸಿದ ಪೊಲೀಸರು

ಮಂಗಳೂರು :ಅನ್ಯಕೋಮಿನ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬರನ್ನು ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಬಳಸಿಕೊಂಡು, 35 ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮುಡಿಪು ಮೂಲದ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುಹಮ್ಮದ್ ಅಜ್ಜಾನ್ (32) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ದೊಡ್ಡಸಂದ್ರದಲ್ಲಿ ಈತನನ್ನು ಗುರುವಾರ ಮಧ್ಯಾಹ್ನದ ವೇಳೆಗೆ ಮಂಗಳೂರು ಪೊಲೀಸರ ತಂಡ ಬಂಧಿಸಿದೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರ ಯುವಕನ ಮೇಲೆ ಅತ್ಯಾಚಾರ, ಸುಲಿಗೆ …

ಹಿಂದೂ ಎಂದು‌ ನಂಬಿಸಿ ಮದುವೆಯಾಗುವ ಭರವಸೆ ನೀಡಿ ಕೈ ಕೊಟ್ಟು , ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ 35 ಲಕ್ಷ ವಸೂಲಿಯೂ ಮಾಡಿದಾತನ‌ ಬಂಧಿಸಿದ ಪೊಲೀಸರು Read More »

ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳ-ಸುಬ್ರಹ್ಮಣ್ಯ ಕೆಎಸ್ಆರ್ಟಿಸಿ ಬಸ್ ಪಲ್ಟಿ , ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಪಲ್ಟಿಯಾಗಿದೆ.‌ ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಕಡಬ : ಕೊಯಿಲದಲ್ಲಿ ನದಿಗೆ ಸ್ನಾನಕ್ಕಿಳಿದು ಕಣ್ಮರೆಯಾದ ವ್ಯಕ್ತಿಯ ಮೃತದೇಹ ಪತ್ತೆ

ಕಡಬ : ಮಂಗಳವಾರ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ.ಈ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67ವ.) ನಾಪತ್ತೆಯಾದವರು. ಇವರು ಸೆ. 21ರಂದು ಮಧ್ಯಾಹ್ನ 12.30ಕ್ಕೆ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆಂದು ಹೇಳಿ ಹೋದವರು ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ನದಿಯಲ್ಲಿ ಹುಡುಕಾಟ ನಡೆಸಲಾಗಿತ್ತು. ಜತೆಗಿದ್ದ ವ್ಯಕ್ತಿ ನೀಡಿದ ಮಾಹಿತಿಯಂತೆ ಚಂದಪ್ಪ ಗೌಡರ ಪತ್ತೆಗಾಗಿ ಅಗ್ನಿಶಾಮಕ ದಳ ಹಾಗೂ ಮುಳುಗುತಜ್ಞರು ನೀರಿನಲ್ಲಿ ಬುಧವಾರ …

ಕಡಬ : ಕೊಯಿಲದಲ್ಲಿ ನದಿಗೆ ಸ್ನಾನಕ್ಕಿಳಿದು ಕಣ್ಮರೆಯಾದ ವ್ಯಕ್ತಿಯ ಮೃತದೇಹ ಪತ್ತೆ Read More »

ಸರಕಾರದ ಯೋಜನೆಗಳು ಗ್ರಾಮ ಪಂಚಾಯತ್ ಮೂಲಕ ಜನಸಾಮಾನ್ಯರ ಬಳಿಗೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮ ಪಂಚಾಯತ್‌ಗಳ ಮುಖೇನ ಸರ್ಕಾರ‌ದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸುತ್ತಿದ್ದು, ಇದನ್ನು 2022 ರ ಜನವರಿ 26 ರಂದು ಐದು ಜಿಲ್ಲೆಗಳಲ್ಲಿ ಪ್ರಾಯೋಗಿಕ‌ವಾಗಿ ಜಾರಿಗೊಳಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ನೂತನ ಯೋಜನೆ ‘ಅಮೃತ ಗ್ರಾಮ ಪಂಚಾಯತ್ ಯೋಜನೆ’ ಗೆ ವಿಧಾನಸೌಧದಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರೊಂದಿಗೆ ಚಾಲನೆ ನೀಡಿ ಮಾತನಾಡಿದರು. ರಾಜ್ಯದ ಗ್ರಾಮ ಪಂಚಾಯತ್‌ಗಳ ಮೂಲಕವೇ ಪಿಂಚಣಿ ಸೇವೆಯನ್ನು ಒಳಗೊಂಡಂತೆ, ಇನ್ನಿತರ …

ಸರಕಾರದ ಯೋಜನೆಗಳು ಗ್ರಾಮ ಪಂಚಾಯತ್ ಮೂಲಕ ಜನಸಾಮಾನ್ಯರ ಬಳಿಗೆ : ಸಿಎಂ ಬಸವರಾಜ ಬೊಮ್ಮಾಯಿ Read More »

ಅದೊಂದು ವಿಶೇಷವಾದ ಕಪ್ಪು ಕೋಳಿ!!ತನ್ನ ಮಾಂಸ,ಮೂಳೆ, ಗರಿ ಸಹಿತ ದೇಹದ ಎಲ್ಲಾ ಭಾಗದಲ್ಲೂ ಕಪ್ಪು ಬಣ್ಣ ಹೊಂದಿದೆ ಭೋಜನಕ್ಕೆ ಯೋಗ್ಯವಲ್ಲದ ಆ ಕೋಳಿಯ ಬಗ್ಗೆ ನಿಮಗೆಷ್ಟು ಗೊತ್ತು!!?

ಪ್ರಪಂಚದಲ್ಲಿ ಹಲವಾರು ವಿಭಿನ್ನವಾದ ಆಶ್ಚರ್ಯಗಳು, ಕುತೂಹಲ ಕೆರಳಿಸುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ.ಮನುಷ್ಯರಲ್ಲಿ, ಮರಗಿಡಗಳಲ್ಲಿ ಕುತೂಹಲ ಕಂಡ ನೆಟ್ಟಿಗರು,ಸದ್ಯ ಪ್ರಾಣಿ ಪಕ್ಷಿಗಳಲ್ಲೂ ಅಂತಹ ಅಚ್ಚರಿಯ ಸಂಗತಿ ಇರುವುದನ್ನು ತಿಳಿದು ದಿಗ್ಭ್ರಮೆಗೊಂಡಿದ್ದಾರೆ. ಹೌದು. ಅಂತಹ ಅಚ್ಚರಿಯೇನೆಂದರೆ, ಕೋಳಿಯೊಂದು ಕಪ್ಪು ಬಣ್ಣ ಹೊಂದಿದ್ದು. ಇದರಲ್ಲಿ ವಿಶೇಷವೇನಿದೆ, ಸಾಮಾನ್ಯ ಅಲ್ಲವೇ ಎಂದು ಆಲೋಚಿಸುವ ನಿಮ್ಮ ಮಂಕು ಬುದ್ಧಿಗೆ ಇಲ್ಲೊಂದು ಉದಾಹರಣೆಯ ಜೊತೆಗೆ ಕುತೂಹಲದ ವಿಷಯವನ್ನು ವಿವರಿಸುತ್ತೇವೆ. ಅದೊಂದು ತಿಳಿಯ ಕೋಳಿ. ಅದರಲ್ಲಿನ ವಿಶೇಷತೆ ಏನೆಂದರೆ, ಅವುಗಳು ತೀರಾ ಕಪ್ಪು ಬಣ್ಣ ಹೊಂದಿದ್ದು, ಒಂದುವೇಳೆ …

ಅದೊಂದು ವಿಶೇಷವಾದ ಕಪ್ಪು ಕೋಳಿ!!ತನ್ನ ಮಾಂಸ,ಮೂಳೆ, ಗರಿ ಸಹಿತ ದೇಹದ ಎಲ್ಲಾ ಭಾಗದಲ್ಲೂ ಕಪ್ಪು ಬಣ್ಣ ಹೊಂದಿದೆ ಭೋಜನಕ್ಕೆ ಯೋಗ್ಯವಲ್ಲದ ಆ ಕೋಳಿಯ ಬಗ್ಗೆ ನಿಮಗೆಷ್ಟು ಗೊತ್ತು!!? Read More »

error: Content is protected !!
Scroll to Top