ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಗಢ | ಮೂವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ದೇಹ ಛಿದ್ರಛಿದ್ರವಾಗಿ ಸುಮಾರು ದೂರದವರೆಗೂ!-->!-->!-->…