Daily Archives

September 24, 2021

ಯುವಕನಿಗೆ ಚೂರಿಯಿಂದ ಇರಿದು ತಂಡ ಪರಾರಿ

ಕ್ಷುಲ್ಲಕ ವಿಚಾರಕ್ಕೆ ತಂಡವೊಂದು ವ್ಯಕ್ತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಗುರುವಾರ ಸಂಜೆ ಮಂಗಳೂರಿನ ಬಲ್ಮಠ ಮೈದಾನ ಸಮೀಪ ವರದಿಯಾಗಿದೆ.ಬಲ್ಮಠ ನಿವಾಸಿ ಝಯಾನ್ ರಿಶಾದ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ.ಝಯಾನ್ ರಿಶಾದ್ ಎಂಬವರು ಸೆ.23ರಂದು ಸಂಜೆ 7 ಗಂಟೆ

ಎಡಮಂಗಲ : ಅಕೇಶಿಯ ಮರದ ಕಂಬಗಳ ಅಕ್ರಮ ಸಾಗಾಟ ಪತ್ತೆ

ಕಡಬ: ಅಕೇಶಿಯ ಮರದ ಕಂಬಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪಂಜ ಅರಣ್ಯ ಇಲಾಖೆಯವರು ಅಧಿಕಾರಿಗಳು ಪತ್ತೆ ಹಚ್ಚಿ ವಾಹನ ಸಹಿತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ.ಗುರುವಾರ ರಾತ್ರಿ ಅರಣ್ಯ ಇಲಾಖೆಯವರು ಗಸ್ತಿನಲ್ಲಿದ್ದಾಗ ಪ್ರಕರಣ ಬೆಳಕಿಗೆ

ಮಾರಕ ಕ್ಯಾನ್ಸರ್ ರೋಗಕ್ಕೆ ಮಾರಕವಾಗಬಲ್ಲ ಹಿತ್ತಲ ಗಿಡ ಪತ್ತೆಹಚ್ಚಿದ ಮಂಗಳೂರಿನ ಸಸ್ಯವಿಜ್ಞಾನಿಗಳು

ನಮ್ಮ ಪೂರ್ವಜರು ಪ್ರಕೃತಿಯ ಆರಾಧಕರು. ಪ್ರಕೃತಿಯನ್ನು ಬದುಕಾಗಿ ಇರಿಸಿಕೊಂಡವರು.ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಪ್ರಕೃತಿಯಲ್ಲಿ ದೊರೆಯುವ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯ ಸಮಸ್ಯೆಯನ್ನು ಪರಿಹರಿಸಿಕೊಳ್ಳುತ್ತಿದ್ದರು. ಕಾಲಕ್ರಮೇಣ ಆಧುನಿಕತೆಯತ್ತ

ಕರಾವಳಿಯ ಮತ್ಸ್ಯ ಪ್ರಿಯರಿಗೆ ಸಿಹಿಸುದ್ದಿ!!ಊಟದ ಜೊತೆಗೆ ಸವೆಯುತ್ತಿದ್ದ ಮೀನು ಇನ್ನು ಮುಂದೆ ಚಹಾದೊಂದಿಗೂ ಸವೆಯಲು ರೆಡಿ

ಕರಾವಳಿ ಅಂದಾಗ ತಕ್ಷಣ ನೆನಪಾಗುವುದು ಮಂಗಳೂರು. ಅದರಲ್ಲೂ ಮಂಗಳೂರಿಗೆ ಬಂದಾತ ಮೀನು ಸವಿಯದೆ ಹೋಗುವ ಹಿಸ್ಟ್ರಿ ಯೇ ಇಲ್ಲವೇನೋ ಎಂದೆನಿಸುತ್ತದೆ. ಯಾಕೆಂದರೆ ಇಲ್ಲಿ ಪ್ರತೀ ಮನೆಯ, ಪ್ರತೀ ಹೋಟೆಲ್ ಗಳ ಅನ್ನದ ತಟ್ಟೆಯಲ್ಲಿ ಮೀನು ಗಸಿ, ಮೀನು ಫ್ರೈ ಇದ್ದೇ ಇರುತ್ತದೆ. ಹಸಿಮೀನು, ಒಣಮೀನು ಮಾರಾಟ

ಪುತ್ತೂರು | ಕಡಿಮೆ ಬಡ್ಡಿಯಲ್ಲಿ ಲೋನ್ ಸಿಗುವುದೆಂಬ ಜಾಹೀರಾತನ್ನು ನಂಬಿ 7.24 ಲಕ್ಷ ರೂ ಕಳೆದುಕೊಂಡ ವ್ಯಕ್ತಿ , ಸೈಬರ್…

ಕಡಿಮೆ ಬಡ್ಡಿಯಲ್ಲಿ ಲೋನ್ ನೀಡಲಾಗುವುದು ಎಂದು ಮೊಬೈಲ್‌ಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು ಎರಡು ಕಡೆ 7.24 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.ಪುತ್ತೂರಿನ ರಾಮಕುಂಜದ ವ್ಯಕ್ತಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್‌ನ ಹೆಸರಿನಲ್ಲಿ ಲೋನ್

ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಐತಿಹಾಸಿಕ ತೀರ್ಪು ನೀಡಿದ ಕೋರ್ಟ್ | ಗ್ರಾಮದ ಎಲ್ಲಾ ಮಹಿಳೆಯರ ಬಟ್ಟೆ ಒಗೆಯುವ…

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಅತ್ಯಾಚಾರಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಎಷ್ಟೇ ಕಠಿಣ ನಿಯಮ ಬಂದರೂ ಅತ್ಯಾಚಾರಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಠಿಣ ಕಾನೂನು ಇಲ್ಲ ಎಂಬುದು ಹಲವರ ವಾದ. ಆರೋಪಿಗಳೆಲ್ಲರೂ ಕೆಲದಿನ ಸೆರೆವಾಸ ಅನುಭವಿಸಿ ನಂತರ ಜಾಮೀನಿನ

ಮಂಗಳೂರು | ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತ ಅನುಚಿತವಾಗಿ ವರ್ತಿಸುತ್ತಿದ್ದ ಮೂವರ ಬಂಧನ

ಮಂಗಳೂರು ಕೊಟ್ಟಾರ ಚೌಕಿ ಬಳಿಯ ಹೊಟೇಲೊಂದರ ಎದುರು ಬುಧವಾರ ರಾತ್ರಿ ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ ಮಾಡುತ್ತಾ ಪರಸ್ಪರ ಕಿರುಚಾಡುವುದರಲ್ಲಿ ನಿರತರಾಗಿದ್ದ ಆರೋಪದ ಮೇಲೆ ಮೂವರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅಜಿತ್ ಕುಮಾರ್, ನಿತಿನ್ ಕುಲಾಲ್, ಮತ್ತು ವಿನೋದ್ ಕುಲಾಲ್

ಹುಟ್ಟುಹಬ್ಬದ ದಿನ ಕ್ಯಾಂಡಲ್ ಊದುವಾಗ ಕೂದಲಿಗೆ ಹತ್ತಿಕೊಂಡ ಬೆಂಕಿ | ಗಾಬರಿಗೊಂಡು ಕಿರುಚಾಡುವ ನಟಿಯ ವಿಡಿಯೋ ವೈರಲ್

ಹುಟ್ಟಿದ ದಿನ ಎಂದರೆ ಎಲ್ಲರಿಗೂ ಸಂಭ್ರಮದ ದಿನ. ಹಿಂದೆ ಗುರು ಹಿರಿಯರ, ದೇವರ ಆಶೀರ್ವಾದವನ್ನು ಪಡೆಯುವ ದಿನವಾಗಿದ್ದ ಹುಟ್ಟಿದ ದಿನ, ಇಂದು ವಿದೇಶ ಸಂಸ್ಕೃತಿಯಲ್ಲಿ ಕೊಚ್ಚಿಹೋಗಿದೆ. ಬರೀ ಕೇಕ್ ಕತ್ತರಿಸುವುದು, ಪಾರ್ಟಿ ಮಾಡುವುದು ಇದೇ ಆಗಿಹೋಗಿದೆ. ಈ ರೀತಿ ಕೇಕ್ ಕತ್ತರಿಸುವಾಗ ಆದ ಅವಫಡ

ವಯಸ್ಸಿನ ಹಂಗು ತೊರೆದು ಬಾಳ ಇಳಿಸಂಜೆಯಲ್ಲಿ ಜೊತೆಯಾದ ಜೋಡಿ | ಮಗನೇ ಮುಂದೆ ನಿಂತು ಮಾಡಿಸಿದ ತನ್ನ 79 ವರ್ಷ ವಯಸ್ಸಿನ…

ಒಂದು ಹೆಣ್ಣಿಗೆ ಆಧಾರವಾಗಿ ಇರಲು ಒಂದು ಗಂಡು ಅಗತ್ಯವಾದ್ದರಿಂದ ಮದುವೆ ಎಂಬ ಪ್ರೀತಿಯ ಗಂಟು ಹಾಕಿಕೊಳ್ಳುತ್ತಾರೆ. ಪತಿಯ ಪ್ರತಿಯೊಂದು ಹೆಜ್ಜೆಲೂ ಪತ್ನಿ ಎಂಬತೆ ಇವರಿಬ್ಬರ ಬಾಂಧವ್ಯ ಗಟ್ಟಿಯಾಗಿರುತ್ತದೆ.ಮದುವೆ ಎನ್ನುವುದು ಕೇವಲ ಒಂದು ಸಂಪ್ರದಾಯ ಆಗಬೇಕೆಂದಿಲ್ಲ. ಬಾಳಿನ ಇಳಿ ಸಂಜೆಯಲ್ಲಿ

ನೀವು ಬಳಸುವ ಮೊಬೈಲ್ ಫೋನ್ ಆರೋಗ್ಯದ ದೃಷ್ಟಿಯಲ್ಲಿ ಸೂಕ್ತವೇ ಅಥವಾ ಇಲ್ಲವೇ ಎಂಬ ಗೊಂದಲ ನಿಮ್ಮಲ್ಲಿದೆಯೇ!!?|ಹಾಗಿದ್ದರೆ…

ಇತ್ತೀಚೆಗೆ ಮೊಬೈಲ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗಿಯೇ ಇದ್ದು,ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರ ಜೊತೆಗೂ ಮೊಬೈಲ್ ಇದೆ. ಇವಾಗ ಅಂತೂ ಮಕ್ಕಳು ಆನ್ಲೈನ್ ಕ್ಲಾಸ್ ಎಂದು ಮೊಬೈಲ್ ಮುಂದೆಯೇ ಹಾಜರಿರುತ್ತಾರೆ.ಉಪಯೋಗದ ಸಂಖ್ಯೆ ಹೆಚ್ಚಾಗುತ್ತಿರುವುದಕ್ಕೆ ಅನುಗುಣವಾಗಿ ಪ್ರತಿ ವಾರ ನೂರಾರು ಹೊಸ