Daily Archives

September 25, 2021

ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಕರ ಸೇವೆ ನಡೆಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಉಡುಪಿ ಜಿಲ್ಲೆಯ ಕಡಿಯಾಳಿ ಶ್ರೀಮಹಿಷಮರ್ಧಿನಿ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ದೇವಳ ಆವರಣದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ನೂರಾರು ಮಂದಿ ಭಕ್ತರು ಶುಕ್ರವಾರ ಕರಸೇವೆ ನಡೆಸಿದರು.ಸಚಿವ ಶೋಭಾ ಕರಂದ್ಲಾಜೆ ದೇವಸ್ಥಾನದ

ಸ್ವಂತ ಮಗಳ ಮೇಲೆಯೇ ತಂದೆಯಿಂದ ಲೈಂಗಿಕ ದೌರ್ಜನ್ಯ!!! | ಪಾಪಿ ತಂದೆಯ ಹಿಂಸೆ ತಾಳಲಾರದೇ ಅಪ್ಪನನ್ನೇ ಕೊಂದ ಮಗಳು

ಲೈಂಗಿಕ ದೌರ್ಜನ್ಯದಿಂದ ಪಾರಾಗಲು ಅಪ್ರಾಪ್ತ ಬಾಲಕಿಯೋರ್ವಳು ತನ್ನ ತಂದೆಯನ್ನೇ ಕೊಲೆ ಮಾಡಿರುವ ಘಟನೆ ವಿಲ್ಲಂಪುರದಲ್ಲಿ ಬೆಳಕಿಗೆ ಬಂದಿದೆ.ಹೌದು, ಲೈಂಗಿಕ ದೌರ್ಜನ್ಯದಿಂದ ತಪ್ಪಿಸಿಕೊಳ್ಳಲು ಬಾಲಕಿ ತನ್ನ ತಂದೆಯನ್ನೇ ಕೊಲೆ ಮಾಡಿದ್ದಾಳೆ. ಕೆಲವು ದಿನಗಳ ಹಿಂದೆ ಬಾಲಕಿ ಬಟ್ಟೆ ಒಗೆಯುವ

ಸಮಾಧಿಯನ್ನು ಅಗೆದು ಹೆಣವನ್ನು ಎತ್ತಾಕೊಂಡೋದ ಪಾಪಿಗಳು | ತಾಯಿಯ ಮೃತದೇಹಕ್ಕಾಗಿ ಮಕ್ಕಳ ಹುಡುಕಾಟ | ದಟ್ಟವಾಗಿದೆ…

ಸಾಮಾನ್ಯವಾಗಿ ನಾವೆಲ್ಲರೂ ಚಿನ್ನ,ಹಣ ಕಳ್ಳತನ ಮಾಡುವುದನ್ನು ನೋಡಿರುತ್ತೇವೆ. ಆದ್ರೆ ಇಲ್ಲಿ ವಿಚಿತ್ರ ಏನಪ್ಪಾ ಅಂದ್ರೆ ಸಮಾಧಿ ಅಗೆದು ಮೃತ ದೇಹವನ್ನೇ ಎತ್ತಾಕೊಂಡು ಹೋದ ಘಟನೆ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಯಾದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,ಅಂತ್ಯಕ್ರಿಯೆ

ಅ.1ರಿಂದ 6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಪಾಸಿಟಿವಿಟಿ ದರ ಶೇ 0.66ರಷ್ಟಿದ್ದು, 6 ರಿಂದ 12ನೆ ತರಗತಿ ವರೆಗೆ ಶೇ.100ರಷ್ಟು ಹಾಜರಾತಿಗೆ ಅವಕಾಶ ಕಲ್ಪಿಸಲಾಗುವುದು. ವಾರದಲ್ಲಿ ಐದು ದಿನ ಶಾಲಾ, ಕಾಲೇಜುಗಳನ್ನು ನಡೆಸಲು ನಿರ್ಧರಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.ಶುಕ್ರವಾರ

ತಿಂಡಿಯ ಆಮಿಷವೊಡ್ಡಿ ಬಾಲಕಿಗೆ ಲೈಂಗಿಕ ದೌರ್ಜನ್ಯ | ಆರೋಪಿ‌ ಬಂಧನ

ತಿಂಡಿ, ಹಣದ ಆಮಿಷವೊಡ್ಡಿ ಧಾರವಾಡ ಜಿಲ್ಲೆಯ ದಡ್ಡಿ ಕಮಲಾಪೂರದ 14 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಯನ್ನು ಧಾರವಾಡ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಶರಣಪ್ಪ ಫಕ್ಕೀರಪ್ಪ ತಳವಾರ (25) ಬಂಧಿತ ಆರೋಪಿ. ಈತ ಬಾಲಕಿಗೆ

ಅಲ್ಪನಿಗೆ ಐಶ್ವರ್ಯ ಸಿಕ್ಕರೆ ವಿಮಾನದ ಮೆಟ್ಟಿಲಿಳಿಯಲು ಕೂಡ ಛತ್ರಿ ಬಿಚ್ಚುವನು | ನರೇಂದ್ರ ಮೋದಿಗೆ ಲೇವಡಿ ಮಾಡಿದ…

ಬೆಂಗಳೂರು: ಬಿಜೆಪಿ ವಿರುದ್ಧ ಮತ್ತೆ ಹಾರಿ ಬಿದ್ದಿದೆ ಕರ್ನಾಟಕದ ಪ್ರದೇಶ ಕಾಂಗ್ರೆಸ್. ಈಗ ಕರ್ನಾಟಕದ ಕಾಂಗ್ರೆಸ್ ತಡವಿ ಕೊಂಡದ್ದು ಪ್ರಧಾನಿ ನರೇಂದ್ರ ಮೋದಿ ಅವರನ್ನು.ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ' ಮೋದಿ ಜೀ ತಮ್ಮ ಪಿ ಆರ್ ಏಜೆನ್ಸಿ ಹೇಳಿದ ಟಾಸ್ಕ್‌ನ್ನು ಚಾಚೂ ತಪ್ಪದೆ

ಸೆಪ್ಟೆಂಬರ್ 27ರಂದು ಕೇಂದ್ರ ಸರಕಾರದ ಕೃಷಿ ನೀತಿಗಳನ್ನು ವಿರೋಧಿಸಿ ಭಾರತ ಬಂದ್ | ಹಲವು ಸಂಘಸಂಸ್ಥೆಗಳಿಂದ ಬೆಂಬಲ

ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದೆ.ಇದಕ್ಕೆ ರಾಜ್ಯದಲ್ಲಿಯೂ ಕೆಲ ರೈತ ಪರ ಮತ್ತು ಕಾರ್ಮಿಕ ಹಾಗೂ ಪ್ರಗತಿಪರ ಸಂಘಟನೆಗಳು, ನೌಕರರ ಒಕ್ಕೂಟಗಳು ಬೆಂಬಲ

ಸುಳ್ಯ : ಅಧಿಕಾರಿಯ ಕಿಸೆಯಿಂದ ಹಣ ಎಳೆದೊಯ್ದ ಮಂಗಳಮುಖಿ‌ | ಮಂಗಳಮುಖಿಯರ ವರ್ತನೆಗೆ ಬೇಸತ್ತಿದ್ದಾರೆ ಸಾರ್ವಜನಿಕರು

ಸುಳ್ಯ ಬಸ್ ನಿಲ್ದಾಣದಲ್ಲಿ ಸುಳ್ಯದ ಅಧಿಕಾರಿಯೊಬ್ಬರ ಕಿಸೆಯಿಂದ ಮಂಗಳಮುಖಿಯೊಬ್ಬಾಕೆ ಹಣವನ್ನು ಎಳೆದೊಯ್ದ ಘಟನೆ ವರದಿಯಾಗಿದೆ.ಸೆ.22 ರಂದು ರಾತ್ರಿ 9.15 ರ ಸುಮಾರಿಗೆ ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯದ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದರು.

ಬೈಕಿನಲ್ಲಿ ಬಂದು ಕರಿಮಣಿ ಸರ ಸುಲಿಗೆ ಮಾಡಿದ ಪ್ರಕರಣ: ಆರೋಪಿಗಳಿಗೆ ಜಾಮೀನು

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದ ಆರ್ಯಾಪು ನಿವಾಸಿಗಳಾದ ರೋಹಿತ್, ಪ್ರಾಯ 22 ವರ್ಷ, ಮತ್ತು

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತ್ಯು

ಬಂಟ್ವಾಳ: ನಿಲ್ಲಿಸಲಾಗಿದ್ದ ಲಾರಿಯೊಂದು ಚಲಿಸಿ ಚಾಲಕನನ್ನೆ ಬಲಿ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೈಕಂಬದಲ್ಲಿ ಶುಕ್ರವಾರ ಸಂಭವಿಸಿದೆ.ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.ಬಾಗಲಕೋಟ ಜಿಲ್ಲೆಯ ಜಾವೂರು