Day: September 26, 2021

ತರಗೆಲೆಯಂತೆ ಉದುರಿ ಹೋಗುವ ಮುನ್ನ ನಮ್ಮವರೆನ್ನುವವರು ಈಡೇರಿಸುವರೇ ಕೊನೆಯಾಸೆ!! ಅನಿಶ್ಚಿತತೆಗಳ ಬದುಕಿನಲ್ಲಿ ಮುದಿ ಜೀವಗಳಿಗೆ ಮೂಡುವುದೇ ಆ ಭರವಸೆ

ನವ ಚೈತನ್ಯದ ಭವ್ಯತೆಯಲ್ಲಿ ಮುಳುಗಿಹ ಜಗದ ನಡುವೆ ಮೋಜು ಮಸ್ತಿಗಳ ಜೊತೆ ಜೀವನವೇ ಬ್ಯುಸಿ. ಈ ನಡುವೆ ಜಂಟಾಟಗಳು, ಹೊಟ್ಟೆಪಾಡಿಗಾಗಿ ಕಳ್ಳತನ, ದರೋಡೆ, ದ್ವೇಷ ಸಾಧಿಸಲು ಕೊಲೆಯಂತಹ ಸನ್ನಿವೇಶಗಳು, ರಾಜಕೀಯದಂತಹ ಸುದ್ದಿಗಳ ಅನಾವರಣ.ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲವೆಂಬಂತೆ ಮನೆಯ ಒಂದು ಮೂಲೆಯಲ್ಲಿ ಕೂತು ತನ್ನ ಮುದಿ ಪತಿಗಾಗಿ ಪತ್ನಿ, ಹಾಗೂ ಪತ್ನಿಗಾಗಿ ಪತಿಯು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದರು.ಆ ಎರಡು ಮುದಿ ಜೀವಗಳು ಕಂಡ ಕಷ್ಟಗಳು ಹೇಳತೀರಾದಾದರೂ ಹೇಳುವುದು ಅನಿವಾರ್ಯ. ತಮ್ಮ ಯೌವ್ವನದ ಆ ಜೀವನದಲ್ಲಿ ತಮ್ಮೆಲ್ಲ ನೋವನ್ನು ಮರೆತು …

ತರಗೆಲೆಯಂತೆ ಉದುರಿ ಹೋಗುವ ಮುನ್ನ ನಮ್ಮವರೆನ್ನುವವರು ಈಡೇರಿಸುವರೇ ಕೊನೆಯಾಸೆ!! ಅನಿಶ್ಚಿತತೆಗಳ ಬದುಕಿನಲ್ಲಿ ಮುದಿ ಜೀವಗಳಿಗೆ ಮೂಡುವುದೇ ಆ ಭರವಸೆ Read More »

ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

ಬೆಂಗಳೂರು : ಕಳೆದ 6 ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ. ಜಗದೀಶ್ ಅವರು ರವಿವಾರ ಮೃತಪಟ್ಟಿದ್ದಾರೆ. ಬೆಂಗಳೂರಿನ ಎಚ್. ಸಿ. ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ. 2006 ರಲ್ಲಿ ಪೊಲೀಸ್ ಸೇವೆ ಸೇರಿದ್ದ ಅವರು 2017 ರಲ್ಲಿ ಐಪಿಎಸ್ ಅಧಿಕಾರಿಯಾಗಿ ಮುಂಬಡ್ತಿ ಪಡೆದಿದ್ದರು

ಕಡಬ ತಾಲೂಕು ಭಜನಾ ಪರಿಷತ್ ಸಭೆ

ಕಡಬ : ಕಡಬ ತಾಲೂಕು ಭಜನಾ ಪರಿಷತ್ತಿನ ಸಭೆಯನ್ನು ಮರ್ಧಾಳದ ಅಂಬೇಡ್ಕರ್ ಸಭಾಭವನದಲ್ಲಿ ನಡೆಸಲಾಯಿತು. ಕಡಬ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಬಿಳಿನೆಲೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಜನಾ ಪರಿಷತ್ ಕಾರ್ಯದರ್ಶಿ ಸದಾನಂದ ಕಾಣಿಯೂರು, ಉಪಾಧ್ಯಕ್ಷರಾದ ಮಾಧವ ಕುಂಬಾರ ದೊಡ್ಡ ಕೊಪ್ಪ, ಶ್ರೀಮತಿ ನಂದಾ ಇಚಿಲಂಪಾಡಿ, ಕೃಷ್ಣಪ್ಪ ಕೊಣಾಜೆ, ನಾಗಪ್ಪ ಗೌಡ ಕುಂತೂರು, ಜೊತೆ ಕಾರ್ಯದರ್ಶಿ ಪ್ರಶಾಂತ್ ಪುತ್ತಿಗೆ, ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಎನ್ ಉಪಸ್ಥಿತರಿದ್ದರು. ತಾಲ್ಲೂಕಿನ ಭಜನಾ ಮಂಡಳಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು. …

ಕಡಬ ತಾಲೂಕು ಭಜನಾ ಪರಿಷತ್ ಸಭೆ Read More »

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನ ಜತೆ ಪರಾರಿ | ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ಮನ ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ವೀಡಿಯೋ ಪೋಸ್ಟ್ ಮಾಡಿ ಜಮೀನಿನಲ್ಲಿರುವ ಮರವೊಂದರಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೆಂಕಟೇಶ್ 2 ವರ್ಷಗಳ ಹಿಂದೆ ತಾನು ಪ್ರೀತಿಸಿದ …

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನ ಜತೆ ಪರಾರಿ | ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ Read More »

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳಾ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರ | ಪ್ರಮುಖ ಆರೋಪಿ ಜೊತೆ ಕೈಜೋಡಿಸಿದ್ದ ಆತನ ತಾಯಿಯೂ ಅರೆಸ್ಟ್ !!

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳಾ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ. ಮೂವರು ಕಾಮುಕರು ಮಹಿಳಾ ಪೇದೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ್ದಾರೆ. ಅದಲ್ಲದೆ ಕೊಲೆ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಪೊಲೀಸರ ಪ್ರಕಾರ ಈ ಘಟನೆ ಈ ತಿಂಗಳ ಆರಂಭದಲ್ಲಿ ನಡೆದಿದೆ. ಆದರೆ, 30 ವರ್ಷದ ಸಂತ್ರಸ್ತೆ ಸೆಪ್ಟೆಂಬರ್ 13 ರಂದು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. …

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳಾ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರ | ಪ್ರಮುಖ ಆರೋಪಿ ಜೊತೆ ಕೈಜೋಡಿಸಿದ್ದ ಆತನ ತಾಯಿಯೂ ಅರೆಸ್ಟ್ !! Read More »

ಪ್ರೇಯಸಿಯ ಕೈ ಕಾಲು ಕಟ್ಟಿ ಜೀವಂತವಾಗಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಕರಣ!! 30 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಪ್ರೇಯಸಿಯೊಂದಿಗೆ ಜಗಳವಾಡಿ, ಆಕೆಯ ಕೈಕಾಲು ಕಟ್ಟಿ ಹಾಕಿ ಸೂಟ್ ಕೇಸ್ ನಲ್ಲಿ ಜೀವಂತವಾಗಿ ತುಂಬಿಸಿ ಕಾಡಿನಲ್ಲಿ ಎಸೆದಿದ್ದ ಆರೋಪಿಗೆ 30 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯೂಯಾರ್ಕ್​​ನ ವೈಟ್​ ಪ್ಲೇನ್ಸ್​​ ನ ಫೆಡರಲ್​ ನ್ಯಾಯಾಲಯದ ನ್ಯಾಯಾಧೀಶ ವಿನ್ಸೆಂಟ್ ಬ್ರಿಚೆಟ್ಟಿ ಪ್ರಕಟಿಸಿದ್ದಾರೆ. 26 ವರ್ಷ ವಯಸ್ಸಿನ ಜೇವಿಯರ್​ ಡಾ.ಸಿಲ್ವಾ ಈ ಶಿಕ್ಷೆಗೆ ಗುರಿಯಾದವನಾಗಿದ್ದು, 2019ರಲ್ಲಿ ಈತ ಮಾಡಿದ್ದ ಕೃತ್ಯಕ್ಕೆ ಶಿಕ್ಷೆ ನೀಡಲಾಗಿದೆ. ಬುಕ್ ​ಸ್ಟೋರ್​ ಒಂದರಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ಯುವತಿ ವ್ಯಾಲೆರಿ ರೆಯೆಸ್ ಯ ಅಪಹರಣ …

ಪ್ರೇಯಸಿಯ ಕೈ ಕಾಲು ಕಟ್ಟಿ ಜೀವಂತವಾಗಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಕರಣ!! 30 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ನಾಳೆ ಭಾರತ ಬಂದ್!!
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ರೈತಪರ ಸಂಘಟನೆಗಳಿಂದ ಬಂದ್ ಗೆ ಕರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿದ ಕೆಲ ರೈತಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ನಾಳೆ 27 ಸೋಮವಾರದಂದು ಭಾರತ ಬಂದ್ ಗೆ ಕರೆ ನೀಡಿದ್ದು,ಕೆಲ ಸಂಘಟನೆಗಳ ಹೆಚ್ಚಿನ ಬೆಂಬಲವೂ ವ್ಯಕ್ತವಾಗಿದ್ದು,ಹೀಗಾಗಿ ನಾಳೆ ಕೆಲ ಸಾರ್ವಜನಿಕ ಸೇವೆಗಳಲ್ಲಿ ವ್ಯತ್ಯಯವಾಗುವ ಸಂಭವವಿದೆ ಎಂದು ತಿಳಿದುಬಂದಿದೆ. ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಸಂಚಾರವಿದ್ದು, ಆಟೋ ಉಬರ್ ಓಲಾ ಸಂಘಟನೆಗಳು ಕೂಡಾ ಬಂದ್ ಗೆ ಬೆಂಬಲ ನೀಡಲಿವೆ. ಇನ್ನು ಲಾರಿ ಮಾಲಕರ ಸಂಘ, ವರ್ತಕರ ಸಂಘ …

ನಾಳೆ ಭಾರತ ಬಂದ್!!
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ರೈತಪರ ಸಂಘಟನೆಗಳಿಂದ ಬಂದ್ ಗೆ ಕರೆ
Read More »

ಮನೆಯಲ್ಲಿನ ಬಡತನ, ಕೈಕೊಟ್ಟ ಉದ್ಯೋಗ ಆ ಇಬ್ಬರನ್ನೂ ಮಸಣ ಸೇರಿಸಿತು!!ಅಣ್ಣ ನೇಣಿಗೆ ಕೊರಳೊಡ್ಡಿದರೆ, ತಮ್ಮ ವಿಷ ಸೇವಿಸಿದ

ಮನೆಯಲ್ಲಿನ ಕಿತ್ತು ತಿನ್ನುವ ಬಡತನ, ಅಲ್ಪ ಸ್ವಲ್ಪ ಸಾಲ, ಮಾಡಲು ಕೆಲಸವಿಲ್ಲದೆ, ಕೆಲಸಕ್ಕಾಗಿ ಅಲೆದು ಅಲೆದು ಸುಸ್ತು.ಇದೆಲ್ಲದರಿಂದ ಮನನೊಂದ ಯುವಕನೋರ್ವ ಇನ್ನೆಂದು ಬಾರದ ಲೋಕಕ್ಕೇ ತೆರಳಿದ್ದಾನೆ. ಅಣ್ಣನ ಸಾವಿನ ಸುದ್ದಿ ತಿಳಿದ ತಮ್ಮನೂ ಬದುಕಲು ಇಷ್ಟ ಪಡದೆ ಅಣ್ಣನ ದಾರಿಯನ್ನೇ ಅನುಸರಿಸಿದ್ದಾನೆ. ಒಂದೇ ಮನೆಯ ಎರಡು ಜೀವಗಳ ಮರಣದಿಂದ ಇಡೀ ಗ್ರಾಮದಲ್ಲೇ ಸೂತಕದ ಛಾಯೆ ಆವರಿಸಿದೆ. ಇಂತಹದೊಂದು ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಎಚ್. ಡಿ ಕೋಟೆ ತಾಲೂಕಿನ ಕಟ್ಟೆ ಮನುಗನ ಹಳ್ಳಿ ಎಂಬ ಗ್ರಾಮದಲ್ಲಿ. ಇಬ್ಬರು …

ಮನೆಯಲ್ಲಿನ ಬಡತನ, ಕೈಕೊಟ್ಟ ಉದ್ಯೋಗ ಆ ಇಬ್ಬರನ್ನೂ ಮಸಣ ಸೇರಿಸಿತು!!ಅಣ್ಣ ನೇಣಿಗೆ ಕೊರಳೊಡ್ಡಿದರೆ, ತಮ್ಮ ವಿಷ ಸೇವಿಸಿದ Read More »

ಹಬ್ಬಗಳ ಪ್ರಯುಕ್ತ ಎಸ್ ಬಿಐನಿಂದ ಗ್ರಾಹಕರಿಗೆ ಭರ್ಜರಿ ಕೊಡುಗೆ | ಕಾರು , ಮನೆ ಸಾಲ ಪಡೆಯುವವರಿಗೆ ಬಂಪರ್ ಆಫರ್ !!

ಇನ್ನೇನೀದ್ದರೂ ಹಬ್ಬಗಳ‌ ಸೀಸನ್. ಈ ಹಿನ್ನಲೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಟ್ವಿಟರ್‌ನಲ್ಲಿ ಹೊಸ ಹೊಸ ಆಫರ್ ಗಳನ್ನು ಘೋಷಿಸುತ್ತಿದೆ. ಬ್ಯಾಂಕ್​ ಖಾತೆದಾರರಿಗೆ ತಮ್ಮ ಗೃಹ ಸಾಲ, ಕಾರು ಸಾಲ, ಚಿನ್ನದ ಸಾಲ ಮತ್ತು ವೈಯಕ್ತಿಕ ಸಾಲದ ( Home Loan, Personal Loan, Car Loan) ಮೇಲೆ ಹೊಸ ಕೊಡುಗೆಗಳನ್ನು ನೀಡಲಾಗಿದೆ. ಈ ಆಫರ್‌ಗಳನ್ನು ಪಡೆಯಲು ಆಸಕ್ತಿ ಹೊಂದಿರುವ ಗ್ರಾಹಕರು ಅಧಿಕೃತ ಎಸ್‌ಬಿಐ ವೆಬ್‌ಸೈಟ್‌ಗೆ ಲಾಗ್ ಇನ್ ಆಗಬಹುದು. ಅಲ್ಲಿ ಎಲ್ಲಾ ಸಂಪೂರ್ಣ ವಿವರಗಳು …

ಹಬ್ಬಗಳ ಪ್ರಯುಕ್ತ ಎಸ್ ಬಿಐನಿಂದ ಗ್ರಾಹಕರಿಗೆ ಭರ್ಜರಿ ಕೊಡುಗೆ | ಕಾರು , ಮನೆ ಸಾಲ ಪಡೆಯುವವರಿಗೆ ಬಂಪರ್ ಆಫರ್ !! Read More »

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣವಕಾಶ | ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 3261 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಸೆಲೆಕ್ಷನ್‌ ಪೋಸ್ಟ್‌ (ಫೇಸ್-9) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಪಿಯುಸಿ, ಪದವಿ, ಸ್ನಾತಕ ಪದವಿ ಕೋರ್ಸ್‌ಗಳನ್ನು ಪಾಸ್‌ ಮಾಡಿದ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಎಸ್‌ಎಸ್‌ಸಿ ಒಟ್ಟು 3261 ಸೆಲೆಕ್ಷನ್‌ ಪೋಸ್ಟ್‌ಗಳಿಗೆ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಕೇಂದ್ರ ಸರ್ಕಾರದ ಅಧೀನದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳ ವಿವರ ಹುದ್ದೆಗಳ ಹೆಸರು *ಜೂನಿಯರ್ ಸೀಡ್ ಅನಾಲಿಸ್ಟ್‌*ಗರ್ಲ್ಸ್‌ ಕೆಡೆಟ್‌ ಇನ್‌ಸ್ಟ್ರಕ್ಟರ್*ಮೆಕ್ಯಾನಿಕಲ್‌ ವಿಭಾಗ …

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸುವರ್ಣವಕಾಶ | ಸ್ಟಾಫ್ ಸೆಲೆಕ್ಷನ್ ಕಮಿಷನ್ ನಿಂದ 3261 ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

error: Content is protected !!
Scroll to Top