Day: September 27, 2021

ಭೀಕರ ರಸ್ತೆ ಅಪಘಾತ | ಓರ್ವ ಸಾವು,ಇಬ್ಬರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 66ರ ಸಮಿಪದ ಕ್ಷೀರಸಾಗರದ ಬಳಿ ಯಲ್ಲಿ ಕಾರು ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದರೆ ಕಾರಿನಲ್ಲಿದ್ದ ಇಬ್ಬರು ಅಲ್ಪಸ್ವಲ್ಪ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಯುವಕನನ್ನು ಪಕ್ಷಿಕೆರೆ ಪಂಜ ನಿವಾಸಿ ರಘುನಾಥ್ ಪೂಜಾರಿ (40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಮುಲ್ಕಿ ಸಮೀಪದ ಮಟ್ಟು ನಿವಾಸಿ ಹಿಮಕರ ಮತ್ತು ಕಾರ್ತಿಕ್ (ಕೇಶವ ಪಂಜ) ಎಂದು ಗುರುತಿಸಲಾಗಿದೆ ಮೃತ ರಘುನಾಥ್ ತನ್ನ ಮಿತ್ರರಾದ ಹಿಮಕರ ಮಟ್ಟು, ಮತ್ತು ಕೆಮ್ರಾಲ್ ಗ್ರಾಪಂ ಸದಸ್ಯ ಕಾರ್ತಿಕ್(ಕೇಶವ ಪಂಜ) ರವರೊಂದಿಗೆ ಕಾರಿನಲ್ಲಿ ಮುಲ್ಕಿಯಿಂದ …

ಭೀಕರ ರಸ್ತೆ ಅಪಘಾತ | ಓರ್ವ ಸಾವು,ಇಬ್ಬರಿಗೆ ಗಾಯ Read More »

ಮೇಲಾಧಿಕಾರಿಗಳ ಕಿರುಕುಳ ,ಕೆಎಸ್‌ಆರ್‌ಟಿಸಿ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು : ಕೆಎಸ್ಸಾರ್ಟಿಸಿ ಬಸ್ ಚಾಲಕ ಮತ್ತು ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಿಂಗಪ್ಪ ಇಮರಾಪುರ (40) ಆತ್ಮಹತ್ಯೆ ಮಾಡಿಕೊಂಡ ಕೆಎಸ್ಸಾರ್ಟಿಸಿ ಸಿಬ್ಬಂದಿ. ಇವರು ರವಿವಾರ ಸಂಜೆ ತನ್ನ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ವರ್ಷದಿಂದ ಕೆಎಸ್ಸಾರ್ಟಿಸಿಯಲ್ಲಿ ಚಾಲಕ/ ನಿರ್ವಾಹಕರಾಗಿ ಕೆಲಸ ಮಾಡಿಕೊಂಡಿದ್ದ ನಿಂಗಪ್ಪ ಅವರಿಗೆ ಇತ್ತೀಚಿನ ದಿನಗಳಲ್ಲಿ ಹಿರಿಯ ಅಧಿಕಾರಿಗಳು ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. …

ಮೇಲಾಧಿಕಾರಿಗಳ ಕಿರುಕುಳ ,ಕೆಎಸ್‌ಆರ್‌ಟಿಸಿ ಚಾಲಕ ನೇಣು ಬಿಗಿದು ಆತ್ಮಹತ್ಯೆ Read More »

ನೆಕ್ಕಿಲಾಡಿಯ ರಫೀಕ್ ಖಾನ್‌ಗೆ ಉಗ್ರ ನಂಟು ವರದಿ |
ಪರಿಸ್ಥಿತಿ ಮೇಲ್ನೋಟಕ್ಕೆ ಮಾತ್ರ ಶಾಂತ, ಆಳದಲ್ಲಿ ಸಾಕಷ್ಟು ನೋವಿದೆ- ರಫೀಕ್ ಪತ್ನಿ ಫಾತಿಮಾ ಕಣ್ಣೀರು

ನೆಕ್ಕಿಲಾಡಿಯಿಂದ ನಾಪತ್ತೆಯಾದ ಮುಹಮ್ಮದ್ ರಫೀಕ್ ಖಾನ್ ಅವರಿಗೆ ಉಗ್ರರ ನಂಟು ಹೊಂದಿದ್ದರು ಎಂಬ ಮಾಧ್ಯಮಗಳ ವರದಿಯಿಂದ ಆತಂಕ ಹಾಗೂ ಉದ್ವಿಗ್ನಕ್ಕೊಳಗಾಗಿದ್ದ ಉಪ್ಪಿನಂಗಡಿ, ಪೊಲೀಸ್ ವರಿಷ್ಠಾಧಿಕಾರಿಯವರ ಸ್ಪಷ್ಟಿಕರಣದಿಂದ ಸಣ್ಣದೊಂದು ನಿಟ್ಟುಸಿರು ಬಿಟ್ಟರೂ ಆತನ ಕುಟುಂಬ ಪಡುತ್ತಿರುವ ನೋವು ಯಾವ ಶತ್ರುವಿಗೂ ಬೇಡ ಎನ್ನುವಂತಿದೆ. ‘ನೆಕ್ಕಿಲಾಡಿಯಿಂದ ನಾಪತ್ತೆಯಾಗಿದ್ದ ಮೆಕ್ಯಾನಿಕ್ ರಫೀಕ್ ಖಾನ್ ಹಿಮಾಚಲ ಪ್ರದೇಶದಲ್ಲಿ ಪತ್ತೆಯಾಗಿದ್ದಾರೆ. ಇವರನ್ನು ಯಾವುದೇ ಪೊಲೀಸರು ಬಂಧಿಸಿಲ್ಲ’ ಎಂದು ಎಸ್ಪಿ ಅವರು ಹೇಳಿಕೆ ನೀಡಿದ ಬೆನ್ನಿಗೇ, ಉಪ್ಪಿನಂಗಡಿ ಪರಿಸರದ ಜನತೆ, ಸುಳ್ಳು ಸುದ್ದಿ ಹರಡಿರುವ ಪತ್ರಿಕೆಗಳ …

ನೆಕ್ಕಿಲಾಡಿಯ ರಫೀಕ್ ಖಾನ್‌ಗೆ ಉಗ್ರ ನಂಟು ವರದಿ |
ಪರಿಸ್ಥಿತಿ ಮೇಲ್ನೋಟಕ್ಕೆ ಮಾತ್ರ ಶಾಂತ, ಆಳದಲ್ಲಿ ಸಾಕಷ್ಟು ನೋವಿದೆ- ರಫೀಕ್ ಪತ್ನಿ ಫಾತಿಮಾ ಕಣ್ಣೀರು
Read More »

ಸೀತಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ಸೀತಾ ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂದಾರ್ತಿ ಸಮೀಪ ನಂಚಾರಿನಲ್ಲಿ ಭಾನುವಾರ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ನಿವಾಸಿ, ಮಧುವನ ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ನರ್ಸಿಂಗ್ ಅಭ್ಯಾಸಿಸುತ್ತಿದ್ದ ವಿದ್ಯಾರ್ಥಿ ಜಿಬಿನ್ ಸಾಮ್ (20) ಎಂದು ಗುರುತಿಸಲಾಗಿದೆ. ಭಾನುವಾರ ಅಮುಲ್ ಬಿಜಿ ಎಂಬವರ ಮನೆಗೆ ಜಿಬಿನ್ ಸಾಮ್ ಸೇರಿ ಮೂವರು ಸ್ನೇಹಿತರು ಬಂದಿದ್ದರು. ಸ್ನೇಹಿತರ ಜೊತೆಯಲ್ಲಿ ನಂಚಾರು ಸಮೀಪದ ಸೀತಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ …

ಸೀತಾ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು Read More »

ಬಸ್ಸಿನಲ್ಲಿ ಕಿಟಕಿ ಬದಿ ನಿದ್ದೆ ಮಾಡುತ್ತಾ ಪ್ರಯಾಣಿಸುವಾಗ ಎಚ್ಚರ !! ಇಲ್ಲೊಬ್ಬ ವ್ಯಾಪಾರಿ ನಿದ್ದೇಲಿ ಕೈ ಹೊರ ಹಾಕಿ ಪ್ರಯಾಣಿಸುವಾಗ ನಡೆಯಿತು ಭಯಾನಕ ಘಟನೆ

ಬಸ್ಸಿನಲ್ಲಿ ಪ್ರಯಾಣಿಸುವಾಗ ನಿದ್ದೆ ಬರುವುದು ಸಹಜ. ಹಾಗಂತ ಮೈಮರೆತು ನಿದ್ದೆ ಮಾಡುವುದು ತುಂಬಾನೇ ಡೇಂಜರ್. ಬಸ್ಸಿನಿಂದ ಕೈ ಮತ್ತು ತಲೆಯನ್ನು ಹೊರಕ್ಕೆ ಹಾಕಬಾರದು ಎಂದು ಹೇಳುತ್ತಲೇ ಇರುತ್ತಾರೆ. ಈ ಬಗ್ಗೆ ಬಸ್ಸಿನಲ್ಲಿಯೂ ಎಚ್ಚರಿಕೆಯ ಫಲಕ ಅಳವಡಿಸಲಾಗಿರುತ್ತದೆ. ಆದರೆ ಇದರ ಹೊರತಾಗಿಯೂ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಅಂಥದ್ದೇ ಒಂದು ಭಯಾನಕ ಘಟನೆ ಹಾವೇರಿಯ ಹಿರೆಕೇರೂರಿನಲ್ಲಿ ನಡೆದಿದೆ. ಬಸ್ಸಿನ ಕಿಟಕಿಯ ಹೊರಗೆ ಕೈ ಚಾಚಿದ ವ್ಯಾಪಾರಿಯೊಬ್ಬನ ಕೈ ಕಟ್ ಆಗಿದೆ. ನದೀಮ್ ಸಾಬ ತಾವರಗಿ ಎಂಬ ತರಕಾರಿ ವ್ಯಾಪಾರಿಯ ಕೈ …

ಬಸ್ಸಿನಲ್ಲಿ ಕಿಟಕಿ ಬದಿ ನಿದ್ದೆ ಮಾಡುತ್ತಾ ಪ್ರಯಾಣಿಸುವಾಗ ಎಚ್ಚರ !! ಇಲ್ಲೊಬ್ಬ ವ್ಯಾಪಾರಿ ನಿದ್ದೇಲಿ ಕೈ ಹೊರ ಹಾಕಿ ಪ್ರಯಾಣಿಸುವಾಗ ನಡೆಯಿತು ಭಯಾನಕ ಘಟನೆ Read More »

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಸೈಬರ್ ಕ್ರೈಂ ಪ್ರಕರಣಗಳು| ಮಹಿಳೆಯರೇ ಸೈಬರ್ ವಂಚಕರ ಟಾರ್ಗೆಟ್ !!

ಕೊರೋನಾ ಸಂಕಷ್ಟದಿಂದ ಆರ್ಥಿಕ ಪರಿಸ್ಥಿತಿ ಬುಡಮೇಲಾಗಿರುವ ಈ ಸಂದರ್ಭದಲ್ಲೇ ರಾಜ್ಯ ಸೈಬರ್ ವಂಚಕರ ಸುಳಿಯಲ್ಲಿ ಸಿಲುಕಿ ಪರದಾಡುವಂತಾಗಿದೆ. ಈ ವರ್ಷವಂತೂ ಕೇಳಲೇಬೇಡಿ, ಸೈಬರ್ ವಂಚಕರ ಸಂಖ್ಯೆ ದುಪ್ಪಟ್ಟಾಗಿ ಹೋಗಿದೆ. ಅದರಲ್ಲೂ ಮಹಿಳೆಯರೇ ಹೆಚ್ಚು ಈ ವಂಚನೆಗೊಳಗಾಗಿದ್ದಾರೆ ಎಂಬುದು ಶಾಕಿಂಗ್ ವಿಚಾರ. ಅದಲ್ಲದೆ ಪ್ರಕರಣ ಭೇದಿಸಲು ಬೇಕಾದ ಮೂಲಸೌಕರ್ಯವಿಲ್ಲದ ಕಾರಣ ವಂಚಕರ ಪತ್ತೆ ಸವಾಲಿನ ಕೆಲಸವಾಗಿದೆ. ಇದರಿಂದಾಗಿ ರಾಜ್ಯದಲ್ಲಿ 50 ಸಾವಿರಕ್ಕೂ ಅಧಿಕ ಗಂಭೀರ ಸೈಬರ್ ಅಪರಾಧ ಕೇಸ್‌ಗಳು ಇತ್ಯರ್ಥವಾಗದೆ ಉಳಿದಿವೆ. ಅದರಲ್ಲೂ ಸೈಬರ್ ವಂಚಕರ ಟಾರ್ಗೆಟ್ ಮಹಿಳೆಯರೇ …

ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಸೈಬರ್ ಕ್ರೈಂ ಪ್ರಕರಣಗಳು| ಮಹಿಳೆಯರೇ ಸೈಬರ್ ವಂಚಕರ ಟಾರ್ಗೆಟ್ !! Read More »

ಕಡಬ:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭ ತೆಗೆಸಿದ ಪ್ರಕರಣ!! | ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿದ ಯುವತಿಯ ತಂದೆ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆ ಬಳಿಕ 35 ಸಾವಿರ ಹಣ ಕೊಟ್ಟು ಯುವತಿಯ ಗರ್ಭ ತೆಗೆಸಿದ ಪ್ರಕರಣದ ಆರೋಪ ಹೊತ್ತಿರುವ ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್ ನಾಯಕ್ ವಿರುದ್ಧ ಇಂದು ನೊಂದ ಯುವತಿಯ ತಂದೆ ದೂರನ್ನು ದಾಖಲಿಸಿದ್ದಾರೆ. ಘಟನೆ ವಿವರ:ಆರೋಪಿ ಪೊಲೀಸಪ್ಪನು ಕೆಲ ತಿಂಗಳ ಹಿಂದೆ ಯುವತಿಯ ಮನೆಗೆ ಯಾವೊದೋ ಕೇಸ್ ವಿಚಾರದಲ್ಲಿ ಪದೇ ಪದೇ ತೆರಳಿದ್ದು, ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದ ಎನ್ನಲಾಗಿದೆ.ಆ ಬಳಿಕ ಯುವತಿಯು ಗರ್ಭವತಿಯಾಗಿದ್ದು, ಪೊಲೀಸಪ್ಪನು …

ಕಡಬ:ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಗರ್ಭ ತೆಗೆಸಿದ ಪ್ರಕರಣ!! | ಕಡಬ ಪೊಲೀಸ್ ಠಾಣೆಯ ಸಿಬ್ಬಂದಿ ಶಿವರಾಜ್ ನಾಯಕ್ ವಿರುದ್ಧ ಪ್ರಕರಣ ದಾಖಲಿಸಿದ ಯುವತಿಯ ತಂದೆ Read More »

ಮಕ್ಕಳಿಗೆ ಶಿಸ್ತುಬದ್ಧ ಜೀವನದ ದಾರಿ ತೋರಿಸಬೇಕಾದ ಗುರುಗಳೇ ತಪ್ಪು ಹಾದಿಯಲ್ಲಿ ?!!| ಸಿನಿಮಾ ಹಾಡಿಗೆ ತರಗತಿಯಲ್ಲೇ ಕುಣಿದು ಕುಪ್ಪಳಿಸಿದ ಶಿಕ್ಷಕಿಯರು

ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಗೆಳೆಯುವುದೇ ಶಿಕ್ಷಣದ ಸಾರ ಸರ್ವಸ್ವ’ ಎಂದು ಮಹಾತ್ಮಾ ಗಾಂಧೀಜಿಯವರು ಹೇಳಿದಂತೆ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿ ಮಾರ್ಗದರ್ಶನ ಮಾಡಬೇಕಾದದ್ದು ಶಿಕ್ಷಕರ ಪರಮ ಕರ್ತವ್ಯ. ಇದಕ್ಕೆ ಬದ್ಧರಾಗಿದ್ದಾರೆ ಅದೆಷ್ಟೋ ಶಿಕ್ಷಕರು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲ ಶಿಕ್ಷಕರ ದುರ್ನಡತೆಗಳು ಶಿಕ್ಷಕ ಸಮುದಾಯಕ್ಕೆ ಕಪ್ಪುಚುಕ್ಕೆಯಂತಿದೆ. ಇದಕ್ಕೆ ತಾಜಾ ಉದಾಹರಣೆ ಎಂದಿದೆ ಈ ಘಟನೆ. ಆಗ್ರಾ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಖಾಲಿ ಕ್ಲಾಸ್ ರೂಂನಲ್ಲಿ ಸಿನಿಮಾ ಹಾಡಿಗೆ ನೃತ್ಯ ಮಾಡಿದ …

ಮಕ್ಕಳಿಗೆ ಶಿಸ್ತುಬದ್ಧ ಜೀವನದ ದಾರಿ ತೋರಿಸಬೇಕಾದ ಗುರುಗಳೇ ತಪ್ಪು ಹಾದಿಯಲ್ಲಿ ?!!| ಸಿನಿಮಾ ಹಾಡಿಗೆ ತರಗತಿಯಲ್ಲೇ ಕುಣಿದು ಕುಪ್ಪಳಿಸಿದ ಶಿಕ್ಷಕಿಯರು Read More »

ಫುಡ್ ಸಪ್ಲೈ ಮಾಡುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಬಿಗ್ ಫೈಟ್ | ಅತ್ತ ಕಾಗೆಗೆ ಆಹಾರವನ್ನೂ ನೀಡದೆ, ಇತ್ತ ನೆಲಕ್ಕೂ ಬೀಳದೆ ರೋಚಕವಾಗಿ ಹೋರಾಡಿದ ಡ್ರೋನ್ !!

ಈಗಿನ ಕಾಲದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಅದರಲ್ಲಿ ಬರುವ ಫನ್ನಿ ವೀಡಿಯೊಗಳು, ಮೇಮ್ಸ್ ಗಳನ್ನು ನೋಡುತ್ತಾ ಮನೋರಂಜನೆ ಪಡೆಯುವರು ಅದೆಷ್ಟೋ ಮಂದಿ. ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಹತ್ತಾರು ಫನ್ನಿ ವಿಡಿಯೋಗಳು ಹರಿದಾಡುತ್ತಲೆ ಇರುತ್ತವೆ. ಅಂತಹ ವಿಡಿಯೋಗಳು ಅಚ್ಚರಿಯನ್ನೂ ಮೂಡಿಸುತ್ತವೆ. ಬೇಕೆನಿಸುವ ಫುಡ್​ಗಳನ್ನು ಮನೆಯಲ್ಲಿ ತಯಾರಿಸಿ ತಿನ್ನುವುದು ತಡವಾಗಬಹುದು. ಕೆಲಸ ಮುಗಿಸಿ ಮನೆಗೆ ಬಂದ ಕೂಡಲೇ ಸ್ವಲ್ಪ ರೆಸ್ಟ್ ಬೇಕು ಅಂತ ಅನಿಸುವುದು ಸಹಜ. ಆಗ ತಲೆಗೆ ತಕ್ಷಣ ಬರುವುದೇ ಫುಡ್ ಆರ್ಡರ್ ಮಾಡೋಣ …

ಫುಡ್ ಸಪ್ಲೈ ಮಾಡುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಬಿಗ್ ಫೈಟ್ | ಅತ್ತ ಕಾಗೆಗೆ ಆಹಾರವನ್ನೂ ನೀಡದೆ, ಇತ್ತ ನೆಲಕ್ಕೂ ಬೀಳದೆ ರೋಚಕವಾಗಿ ಹೋರಾಡಿದ ಡ್ರೋನ್ !! Read More »

ತಂದೆಯ ಆರೋಗ್ಯ ಸುಧಾರಣೆಗೆ ದಾನಿಗಳು ನೀಡಿದ ದುಡ್ಡಿನ ಆಸೆಗೆ ಬಿದ್ದು ತಂದೆಯನ್ನೇ ಕೊಲೆ ಮಾಡಿದ ಪಾಪಿ ಹಿರಿ ಮಗ!| ಅತ್ತ ಹಿರಿಯ ಮಗ ಜೈಲು ಪಾಲು, ಇತ್ತ ವಿಕಲಚೇತನ ಅಣ್ಣ-ತಂಗಿ ಅನಾಥಶ್ರಮ ಪಾಲು

ಬದುಕು ಕೆಲವರಿಗೆ ಸಂತೋಷ ನೀಡಿದರೆ ಇನ್ನೂ ಕೆಲವರಿಗೆ ನರಕದ ಅನುಭವವಾಗಿರುತ್ತದೆ. ಕಷ್ಟ ಇಲ್ಲದ ಬದುಕು ವ್ಯರ್ಥ ಎಂದು ನಾವು ಹೇಳಬಹುದು. ಆದರೆ ಅದನ್ನ ಅನುಭವಿಸಿದವನಿಗೆ ವ್ಯಥೆಯೇ ಸರಿ. ಕಿತ್ತು ತಿನ್ನುವ ಬಡತನದ ನಡುವೆಯೂ ಇಲ್ಲೊಂದು ಕುಟುಂಬ ಯಾವ ರೀತಿಯ ಪಾಡು ಪಡುತ್ತಿದೆ ನೀವೇ ನೋಡಿ. ಒಂದು ಕಡೆ ಹೆತ್ತು- ಹೊತ್ತು ಸಾಕಿದ ತಂದೆ-ತಾಯಿಯನ್ನೇ ಸಾಕದ ಮಗ. ಇನ್ನೊಂದು ಕಡೆ ಏಳಲು ಶಕ್ತಿ ಇಲ್ಲದೆ ಅಂಗವಿಕಲರಾಗಿರುವ ಇಬ್ಬರು ಮಕ್ಕಳು.ದುಡ್ಡಿನ ಆಸೆಗೆ ಬಿದ್ದು ಹೆತ್ತ ಅಪ್ಪನನ್ನೇ ಕೊಂದ ಪಾಪಿ ಮಗ. …

ತಂದೆಯ ಆರೋಗ್ಯ ಸುಧಾರಣೆಗೆ ದಾನಿಗಳು ನೀಡಿದ ದುಡ್ಡಿನ ಆಸೆಗೆ ಬಿದ್ದು ತಂದೆಯನ್ನೇ ಕೊಲೆ ಮಾಡಿದ ಪಾಪಿ ಹಿರಿ ಮಗ!| ಅತ್ತ ಹಿರಿಯ ಮಗ ಜೈಲು ಪಾಲು, ಇತ್ತ ವಿಕಲಚೇತನ ಅಣ್ಣ-ತಂಗಿ ಅನಾಥಶ್ರಮ ಪಾಲು Read More »

error: Content is protected !!
Scroll to Top