ಇಂದು ಬಿಡುಗಡೆಯಾಗಲಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್’…
ಕೇಂದ್ರ ಸರ್ಕಾರ ಇತ್ತೀಚೆಗೆ ಆರೋಗ್ಯ ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಇದರಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಘೋಷಣೆಯಾದ ಹೊಸ ಯೋಜನೆಯೊಂದು ಇಂದು ತನ್ನ ಕಾರ್ಯ ಆರಂಭಿಸಲಿದೆ.
ಹೌದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು!-->!-->!-->…