Day: September 28, 2021

ಬೆಳ್ತಂಗಡಿ : ಅನಾರೋಗ್ಯ ಕಾರಣ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ

ಬೆಳ್ತಂಗಡಿ :ಇಲ್ಲಿಯ ಹುಣ್ಸಸೆಕಟ್ಟೆ ನಿವಾಸಿ, ಕಾಲೇಜು ವಿದ್ಯಾರ್ಥಿನಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.28 ರಂದು ನಡೆದಿದೆ. ಅನಾರೋಗ್ಯದಿಂದ ಬಲಳುತ್ತಿದ್ದ ಇವರು ಮನನೊಂದು ಈ ಕೃತ್ಯ ವೆಸಗಿದ್ದಾರೆ ಎನ್ನಲಾಗಿದೆ. ಹುಣ್ಸಸೆಕಟ್ಟೆ ನಿವಾಸಿ ಸಂಜೀವ ಶೆಟ್ಟಿ ಮತ್ತು ಜಯಂತಿ ದಂಪತಿ ಪುತ್ರಿಯಾದ ದೀಕ್ಷಿತ ಶೆಟ್ಟಿ(23.ವ) ರವರು ಮೇಲಂತಬೆಟ್ಟು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು.

ದ.ಕ. | ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟ ,ಏನಿದೆ ಷರತ್ತುಗಳು..

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವಿಟಿ ದರ ಶೇ.1ಕ್ಕಿಂತ ಹೆಚ್ಚಿರುವ ಹಿನ್ನೆಲೆಯಲ್ಲಿ ಅ.1ರಿಂದ ಕಡ್ಡಾಯವಾಗಿ ಕೋವಿಡ್‌ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌, ಥಿಯೇಟರ್‌, ರಂಗಮಂದಿರ ಹಾಗೂ ಆಡಿಟೋರಿಯಂಗಳು ಮತ್ತು ಇದೇ ರೀತಿಯ ಸ್ಥಳಗಳು ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ. ಶೇ.1ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ಸಿನೆಮಾ ಮಂದಿರಗಳು ಶೇ.100ರಷ್ಟು ಆಸನ ಭರ್ತಿಗೆ ರಾಜ್ಯ ಸರಕಾರ ಅವಕಾಶ ನೀಡಿತ್ತು. ಆದರೆ. ದ.ಕ. …

ದ.ಕ. | ಪರಿಷ್ಕೃತ ಕೋವಿಡ್ ಮಾರ್ಗಸೂಚಿ ಪ್ರಕಟ ,ಏನಿದೆ ಷರತ್ತುಗಳು.. Read More »

ಸರ್ವೆ : ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ

ಭಾರತೀಯ ಜನತಾ ಪಾರ್ಟಿ ಸರ್ವೆ ಬೂತ್ ಸಂಖ್ಯೆ 191 ರ ವತಿಯಿಂದ ದೀನ್ ದಯಾಳ್ ಉಪಾಧ್ಯಾಯ ಇವರ ಜನ್ಮ ದಿನದ ಆಚರಣೆಯು ಮುಂಡೂರು ಗ್ರಾಮ ಪಂಚಾಯತ್ ಸದಸ್ಯರಾದ ಚಂದ್ರಶೇಖರ್ ಎನ್‌.ಎಸ್.ಡಿ ಯವರ ಮನೆಯಲ್ಲಿ ನಡೆಯಿತು. ದೀನ್ ದಯಾಳ್ ಇವರ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ದೀನ್ ದಯಾಳ್ ಉಪಾದ್ಯಾಯ ಅವರ ಜೀವನ ಚರಿತ್ರೆಯನ್ನು ಚಂದ್ರಶೇಖರ್ ಎನ್‌.ಎಸ್.ಡಿ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿ ಕೇಂದ್ರ ಸರ್ವೆ ಇದರ ಅಧ್ಯಕ್ಷರಾದ ಅಶೋಕ್ ರೈ ಸೊರಕೆ ,ಪುತ್ತೂರು ತಾಲ್ಲೂಕು ಬಿಜೆಪಿ …

ಸರ್ವೆ : ದೀನ್ ದಯಾಳ್ ಉಪಾಧ್ಯಾಯ ಜನ್ಮದಿನಾಚರಣೆ Read More »

ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ

ಅಂತ್ಯೋದಯದ ಪ್ರತಿಪಾದಕ“ಪಂಡಿತ್ ದೀನದಯಾಳ ಉಪಾಧ್ಯಾಯರ”105ನೇ ಜನ್ಮ ಜಯಂತಿಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿಬಡಕುಟುಂಬಗಳಿಗೆ LED ಬಲ್ಬ್ ಗಳ ವಿತರಣಾ ಕಾರ್ಯಕ್ರಮ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಉತ್ತರ ಮಂಡಲ ದ ಆಶ್ರಯದಲ್ಲಿ ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಎಂ ಉದ್ಘಾಟಿಸಿದರು. ಶಾಸಕರಾದ ಡಾ ಭಾರತ್ ಶೆಟ್ಟಿ. ಮಹಾಪೌರರಾದ ಶ್ರೀ ಪ್ರೇಮನಂದ ಶೆಟ್ಟಿ, ಉಪಾಧ್ಯಕ್ಷರಾದ ಈಶ್ವರ್ ಕಟೀಲ್ …

ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ Read More »

ಉಪ್ಪಿನಂಗಡಿ : ಬಾಲಕನ ಅಪಹರಣ ಯತ್ನ | ಕೊಸರಾಡಿಕೊಂಡು ಅಪಹರಣಕಾರರಿಂದ ತಪ್ಪಿಸಿದ ಬಾಲಕ

ಉಪ್ಪಿನಂಗಡಿ: ಓಮ್ಮಿ ಕಾರಿನಲ್ಲಿ ಬಂದವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನನ್ನು ಹಿಡಿದೆಳೆದು ಅಪಹರಣ ಮಾಡಲು ಯತ್ನಿಸಿದ ಘಟನೆ ಉಪ್ಪಿನಂಗಡಿ ಬಳಿಯ ಮಠ ಹಿರ್ತಡ್ಕ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ ಹಿರ್ತಡ್ಕದ ಜನತಾ ಕಾಲನಿ ನಿವಾಸಿ 14ರ ಬಾಲಕ ಸಿಫಾನ್ ಎಂಬಾತನೇ ಅಪಹರಣಕಾರರಿಂದ ಬಿಡಿಸಿಕೊಂಡು ಬಂದ ಬಾಲಕ. ಈತ ಇಂದು ಸಂಜೆ ಬೀಡಿ ಕೊಡಲೆಂದು ಬೀಡಿ ಬ್ರಾಂಚ್‌ಗೆ ತೆರಳಿದ್ದು, ಈ ಸಂದರ್ಭ ಬೆಂಗಳೂರು ಕಡೆಗೆ ತೆರಳುತ್ತಿದ್ದ ಓಮ್ಮಿ ಕಾರೊಂದು ಇವನ ಹಿಂದಿನಿಂದ ಇವನಿಗೆ ಗೊತ್ತಿಲ್ಲದಂತೆ ಬಂದಿದ್ದು, ಇದರಿಂದ ಇಳಿದ …

ಉಪ್ಪಿನಂಗಡಿ : ಬಾಲಕನ ಅಪಹರಣ ಯತ್ನ | ಕೊಸರಾಡಿಕೊಂಡು ಅಪಹರಣಕಾರರಿಂದ ತಪ್ಪಿಸಿದ ಬಾಲಕ Read More »

ವಾಟ್ಸಾಪ್‌ನಲ್ಲಿ ಆತ್ಮಹತ್ಯೆ ಮೆಸೆಜ್ ಕಳಿಸಿ ಜಿಲ್ಲಾಧಿಕಾರಿ ಸಿಬಂದಿ ನಾಪತ್ತೆ | ಪತ್ತೆಗಾಗಿ ಹುಡುಕಾಟ

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಟ್ಸ್ ಆ್ಯಪ್ ನಲ್ಲಿ ಮೆಸೇಜ್ ಕಳಿಸಿರುವುದು ಜಿಲ್ಲಾಧಿಕಾರಿ ಕಚೇರಿ ಮತ್ತು ಕಂದಾಯ ಇಲಾಖೆ ನೌಕರರ ಆತಂಕಕ್ಕೆ ಕಾರಣವಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗಿರಿರಾಜ್(39) ಅವರು ನಾಪತ್ತೆಯಾಗಿದ್ದಾರೆ. ಮಂಗಳವಾರ ಬೆಳಗ್ಗೆಯಿಂದಲೇ ಅವರ ಹುಡುಕಾಟ ನಡೆಯುತ್ತಿದೆ. ಗಿರಿರಾಜ್ ಅವರು ಬೆಳಗಿನ ಜಾವ ಮನೆಯಿಂದ ಹೊರಟಿದ್ದಾರೆ. ತಮ್ಮ ವಾಹನವನ್ನು ಕೂಡ ಕೊಂಡೊಯ್ದಿಲ್ಲ ಎಂದು ತಿಳಿದು ಬಂದಿದೆ. ಬಹು ಹೊತ್ತಾದರೂ ಗಿರಿರಾಜ್ ಮನೆಗೆ ಹಿಂತಿರುಗದ ಹಿನ್ನಲೆಯಲ್ಲಿ ಮನೆಯವರು ಆತಂಕಕ್ಕೀಡಾಗಿದ್ದಾರೆ. ನೆರೆಹೊರೆಯವರನ್ನು, ಸ್ನೇಹಿತರನ್ನು ವಿಚಾರಿಸಿದ್ದಾರೆ ಎಂದು ತಿಳಿದು …

ವಾಟ್ಸಾಪ್‌ನಲ್ಲಿ ಆತ್ಮಹತ್ಯೆ ಮೆಸೆಜ್ ಕಳಿಸಿ ಜಿಲ್ಲಾಧಿಕಾರಿ ಸಿಬಂದಿ ನಾಪತ್ತೆ | ಪತ್ತೆಗಾಗಿ ಹುಡುಕಾಟ Read More »

ಮಂಗಳೂರು:ಪಂಪ್ ವೆಲ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ!!ಅಪಘಾತದಿಂದ ಗಂಭೀರ ಗಾಯಗೊಂಡ ಬೈಕು ಸವಾರ ಸ್ಥಳದಲ್ಲೇ ಸಾವು

ಅಪರಿಚಿತ ವಾಹನವೊಂದು ಹಿಂದಿನಿಂದ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಗರದ ನಂತೂರು ಪಂಪ್ ವೆಲ್ ಹೆದ್ದಾರಿಯಲ್ಲಿ ನಡೆದಿದ್ದು, ಘಟನೆಯಿಂದ ಮೆಡಿಕಲ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಅಪಘಾತ ಎಸಗಿದ ವಾಹನ ಸ್ಥಳದಿಂದ ಪರಾರಿಯಾಗಿದೆ. ಮೃತ ವಿದ್ಯಾರ್ಥಿ, ಬೈಕ್ ಸವಾರ ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ಉಗಾಲೆ (27) ಎನ್ನಲಾಗಿದೆ. ವಿದ್ಯಾರ್ಥಿಯೂ ತನ್ನ ಪಲ್ಸರ್ ಬೈಕಿನಲ್ಲಿನಂತೂರಿನಿಂದಾಗಿ ಪಂಪ್ ವೆಲ್ ನತ್ತ ಸಂಚರಿಸುತ್ತಿದ್ದಾಗಯಾವುದೋ ವಾಹನ ಹಿಂದಿನಿಂದ ಢಿಕ್ಕಿಯಾಗಿಪರಾರಿಯಾಗಿದ್ದು, ಡಿಕ್ಕಿ ಹೊಡೆದ ವಾಹನ ಕ್ಷಣಮಾತ್ರದಲ್ಲೇ …

ಮಂಗಳೂರು:ಪಂಪ್ ವೆಲ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಅಪರಿಚಿತ ವಾಹನ!!ಅಪಘಾತದಿಂದ ಗಂಭೀರ ಗಾಯಗೊಂಡ ಬೈಕು ಸವಾರ ಸ್ಥಳದಲ್ಲೇ ಸಾವು Read More »

ಅಸ್ಸಾಂನಲ್ಲಿ ಪ್ರತಿಭಟನಾಕಾರರ ಮೇಲೆ ದಾಳಿ ಮತ್ತು ಪೋಲಿಸ್ ಗೋಲಿಬಾರ್ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಪ್ರತಿಭಟನೆ

ಸಂಘಪರಿವಾರದ ಕೋಮು ವೈರಸ್ ನಿವಾರಣೆಗೆ ಸರಿಯಾದ ಚಿಕಿತ್ಸೆ ನೀಡುವ ವೈದ್ಯರನ್ನು ಪಾಪ್ಯುಲರ್ ಫ್ರಂಟ್ ಸಜ್ಜುಗೊಳಿಸಿದೆ:ಜಾಬೀರ್ ಅರಿಯಡ್ಕ ಪುತ್ತೂರು,ಸೆ.28: ಅಸ್ಸಾಮಿನಲ್ಲಿ ಪ್ರತಿಭಟನಾಕಾರರ ಮೇಲೆ ದಾಳಿ ಮತ್ತು ಪೋಲಿಸರು ನಡೆಸಿದ ದಾರುಣ ಗೋಲಿಬಾರ್ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ ಮಿನಿ ವಿಧಾನಸೌಧ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಿಎಫ್ಐ ಪುತ್ತೂರು ಜಿಲ್ಲಾ ಸಮಿತಿ ಅಧ್ಯಕ್ಷ ನಿರಾಯುಧ ಜನರ ಪ್ರತಿಭಟನೆಯಲ್ಲಿ ಪೋಲಿಸ್ ನಿಯಮಾವಳಿಗಳನ್ನು ಗಾಳಿಗೆ ತೂರಿ ನೇರವಾಗಿ ಎದೆಯ ಭಾಗಕ್ಕೆ ಗುಂಡು …

ಅಸ್ಸಾಂನಲ್ಲಿ ಪ್ರತಿಭಟನಾಕಾರರ ಮೇಲೆ ದಾಳಿ ಮತ್ತು ಪೋಲಿಸ್ ಗೋಲಿಬಾರ್ ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ವತಿಯಿಂದ ಪ್ರತಿಭಟನೆ Read More »

ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಭಾಗದ ಪ್ರತಿನಿಧಿ ಹುದ್ದೆಗೆ ಅರ್ಜಿ ಆಹ್ವಾನ!! ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆ ಮಂಗಳೂರು ವಿಭಾಗದ ಗ್ರಾಮೀಣ ವ್ಯಾಪ್ತಿಗಳ ಅಂಚೆ ಇಲಾಖೆಯಲ್ಲಿ ಎಜೇಂಟ್ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗ್ರಾಮೀಣ ಜೀವ ವಿಮೆಯ ಪ್ರತಿನಿಧಿ ಹುದ್ದೆ ಇದಾಗಿದ್ದು, ಉತ್ತಮ ಆದಾಯ ಗಳಿಸಲು ಅರ್ಹರಿಗೊಂದು ಸುವರ್ಣವಕಾಶವಾಗಿದೆ. ಅಭ್ಯರ್ಥಿಯು ಕನಿಷ್ಠ 18 ವರ್ಷ ದಿಂದ ಗರಿಷ್ಟ 50 ವರ್ಷದವರಾಗಿದ್ದು, ಕನಿಷ್ಠ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದವರಾಗಿರಬೇಕು.ಸ್ವ ಉದ್ಯೋಗ ದ ಜೊತೆಗೆ ಅರೆಕಾಲಿಕ, ಅಥವಾ ಪೂರ್ಣಕಾಲಿಕ ವಾಗಿಯೂ ಈ ಉದ್ಯೋಗ ನಡೆಸಬಹುದಾಗಿದ್ದು ಅಭ್ಯರ್ಥಿಗಳು ಗೂಗಲ್ ಫಾರ್ಮ್ ಲಿಂಕ್ ಮೂಲಕ ಅರ್ಜಿ …

ಮಂಗಳೂರು ಅಂಚೆ ಇಲಾಖೆಯಲ್ಲಿ ಗ್ರಾಮೀಣ ಭಾಗದ ಪ್ರತಿನಿಧಿ ಹುದ್ದೆಗೆ ಅರ್ಜಿ ಆಹ್ವಾನ!! ಅರ್ಜಿ ಸಲ್ಲಿಸಲು ಅಕ್ಟೋಬರ್ 07 ಕೊನೆಯ ದಿನ Read More »

ದತ್ತಪೀಠ ವಿವಾದ ಸಂಬಂಧ ಮಹತ್ವದ ತೀರ್ಪು ನೀಡಿದ ನ್ಯಾಯಾಲಯ| ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

ದತ್ತಪೀಠ ವಿವಾದ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ, ದತ್ತ ಪೀಠದಲ್ಲಿ ಹಿಂದೂ ಅರ್ಚಕರ ನೇಮಕಕ್ಕೆ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ ಹಿಂದೂ ಅರ್ಚಕರ ನೇಮಕಾತಿಗೆ ಹಸಿರು ನಿಶಾನೆ ನೀಡಿದೆ. ಇದುವರೆಗೂ ದತ್ತಜಯಂತಿ ಸಮಯದಲ್ಲಿ ಮಾತ್ರ ಹಿಂದೂ ಅರ್ಚಕರಿಂದ ಪೂಜೆ ನೆರವೇರಿಸಲಾಗುತ್ತಿತ್ತು. ಖಾಯಂ ಹಿಂದೂ ಅರ್ಚಕರ ನೇಮಕಕ್ಕಾಗಿ ಹಿಂದೂ ಪರ ಸಂಘಟನೆಗಳು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದವು. ಇದೀಗ ಹೈಕೋರ್ಟ್ ಅರ್ಚಕರ ನೇಮಕಕ್ಕೆ ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕಿದೆ.

error: Content is protected !!
Scroll to Top