ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ

Share the Article

ಅಂತ್ಯೋದಯದ ಪ್ರತಿಪಾದಕ
“ಪಂಡಿತ್ ದೀನದಯಾಳ ಉಪಾಧ್ಯಾಯರ”
105ನೇ ಜನ್ಮ ಜಯಂತಿಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ
ಬಡಕುಟುಂಬಗಳಿಗೆ LED ಬಲ್ಬ್ ಗಳ ವಿತರಣಾ ಕಾರ್ಯಕ್ರಮ ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಉತ್ತರ ಮಂಡಲ ದ ಆಶ್ರಯದಲ್ಲಿ ದೇರೆಬೈಲ್ ಉತ್ತರ 17 ನೇ ವಾರ್ಡಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುದರ್ಶನ್ ಎಂ ಉದ್ಘಾಟಿಸಿದರು. ಶಾಸಕರಾದ ಡಾ ಭಾರತ್ ಶೆಟ್ಟಿ. ಮಹಾಪೌರರಾದ ಶ್ರೀ ಪ್ರೇಮನಂದ ಶೆಟ್ಟಿ, ಉಪಾಧ್ಯಕ್ಷರಾದ ಈಶ್ವರ್ ಕಟೀಲ್ ,ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಕಣ್ಣುರ್, ಮಂಡಲ ಅಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ ,ಮನಪ ಸದಸ್ಯರಾದ ಕಿರಣ್ ಕುಮಾರ್,ಮನೋಜ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave A Reply