Daily Archives

September 28, 2021

ಮುಂದೆ ಶಿಕ್ಷಕರಾಗಿ ಮಕ್ಕಳಿಗೆ ವಿದ್ಯೆ ಹೇಳಿಕೊಡಬೇಕಾದವರು ಜೈಲುಪಾಲು !! | ಬ್ಲೂಟೂತ್ ಅಳವಡಿಸಿದ್ದ ಹೈಟೆಕ್ ಚಪ್ಪಲಿ…

ಕಳ್ಳ ಚಾಪೆ ಅಡಿ ನುಗ್ಗಿದರೆ ಪೊಲೀಸರು ರಂಗೋಲಿ ಅಡಿಗೆ ನುಗ್ಗುವರು ಎಂಬ ಮಾತಿದೆ. ಅದರಂತೆ ಇಲ್ಲಿ ಪೊಲೀಸರು ಖತರ್ನಾಕ್ ಕಳ್ಳರನ್ನೇ ಸೆರೆ ಹಿಡಿದಿದ್ದಾರೆ. ಆ ಕಳ್ಳರು ಬೇರಾರು ಅಲ್ಲ, ಮುಂದೆ ಮಕ್ಕಳನ್ನು ತಿದ್ದಿ ತೀಡಬೇಕಾದ ಶಿಕ್ಷಕರೇ !! ಹೌದು, ಬ್ಲೂಟೂತ್ ಸಾಧನ ಅಳವಡಿಸಿದ್ದ ಹೈಟೆಕ್ ಚಪ್ಪಲಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ ಗೆ 752ನೇ ರ‍್ಯಾಂಕ್

ಪುತ್ತೂರು: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) 2020-21 ನೇ ಸಾಲಿನ ಮುಖ್ಯ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಅಮೃತ್ ಎಚ್ ವಿ 752ನೇ ರ‍್ಯಾಂಕ್ ಗಳಿಸುವ ಮೂಲಕ ಕಾಲೇಜಿಗೆ, ಜಿಲ್ಲೆಗೆ ಮತ್ತು ರಾಜ್ಯಕ್ಕೆ

ಯೂರಿಯಾ ಮಿಶ್ರಿತ ಹುಲ್ಲು ತಿಂದು ಕರುಗಳ ಸಾವು

ಮಂಗಳೂರು : ಬೈಕಂಪಾಡಿ ಸಮೀಪ ಹೆದ್ದಾರಿ ಪಕ್ಕದಲ್ಲಿ ಬೆಳೆದಿದ್ದ ಯುರಿಯಾ ಮಿಶ್ರಿತ ಹುಲ್ಲನ್ನು ತಿಂದ ಎರಡು ಕರುಗಳು ಸಾವನ್ನಪ್ಪಿದ್ದು, ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕಂಪಾಡಿಯ ಯಂಗ್ ಸ್ಟಾರ್ ಬಳಿ ಲಾರಿಗಳಲ್ಲಿ ಯುರಿಯಾ ತುಂಬಿಸಿ ಅದಕ್ಕೆ ಸರಿಯಾಗಿ ಮುಚ್ಚದೆ ಸಾಗಾಟ

ಕಡಬ ಪೊಲೀಸ್ ಶಿವರಾಜ್‌ರಿಂದ ಯುವತಿಯ ಅತ್ಯಾಚಾರ | ಐಜಿಪಿ ದೇವಜ್ಯೋತಿ ರೇ ಕಡಬ ಠಾಣೆಗೆ ಭೇಟಿ

ಈ ಹಿಂದೆ ನಡೆದ ಪ್ರಕರಣವೊಂದರಲ್ಲಿ ಸಂತ್ರಸ್ತೆಯಾಗಿದ್ದ ಅಪ್ರಾಪ್ತ ಯುವತಿಯನ್ನು ತನ್ನ ಕಾಮದಾಟಕ್ಕೆ ಬಳಸಿಕೊಂಡ ಆರೋಪದಲ್ಲಿ ಕಡಬ ಠಾಣೆಯ ಪೋಲಿಸ್ ಕಾನ್ಸ್ಟೇಬಲ್ ಶಿವರಾಜ್ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಹಿರಿಯ ಅಧಿಕಾರಿಗಳು ಕಡಬ ಠಾಣೆಗೆ ಆಗಮಿಸಿದ್ದಾರೆ.

ಮಂಗಳೂರಿನಲ್ಲಿ ಟಿಂಟ್‌ ಪಾರದರ್ಶಕತೆ ಪತ್ತೆಗೆ ‘ವಿಂಡೋ ಟಿಂಟ್‌ ರೀಡರ್‌’

ಮಂಗಳೂರು: ಟ್ರಾಫಿಕ್‌ ಪೊಲೀಸರಿಗೆ ನಗರದಲ್ಲಿ ಟಿಂಟ್‌ ಕಾರ್ಯಾಚರಣೆಗೆ 'ವಿಂಡೋ ಟಿಂಟ್‌ ರೀಡರ್‌' ಸಾಧನವೊಂದನ್ನು ಬಳಸಲಾಗುತ್ತಿದೆ. ಇದರಿಂದ ವಾಹನದ ಟಿಂಟ್‌ ಪಾರದರ್ಶಕತೆಯನ್ನು ಸುಲಭವಾಗಿ ಪತ್ತೆಹಚ್ಚಬಹುದಾಗಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಮಾಹಿತಿ ನೀಡಿ, ವಾಹನದಲ್ಲಿ ಯಾರಾದರೂ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ: ಆನ್ಲೈನ್ ಮೂಲಕ ಸಾಧಕರ ಆಯ್ಕೆ‌ಗೆ ಸಾರ್ವಜನಿಕ‌ರಿಗೆ ಅವಕಾಶ

ಬೆಂಗಳೂರು: ನವೆಂಬರ್ ಒಂದರಂದು 66ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ರಾಜ್ಯ ಸರ್ಕಾರದಿಂದ ಆಚರಿಸಲಾಗುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಬಾರಿಯ ವಿಶೇಷವೆಂದರೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಗುರುತಿಸಿ

ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಮಂಗಳವಾರ ಘೋಷಣೆ ಮಾಡಿದೆ. ಕರ್ನಾಟಕದ ಹಾನಗಲ್ ಹಾಗೂ ಸಿಂಧಗಿ ಕ್ಷೇತ್ರಕ್ಕೆ ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದೆ. ಅಕ್ಟೋಬರ್ 1 ರಂದು ಅಧಿಸೂಚನೆ ಪ್ರಕಟವಾಗಲಿದೆ. ನವೆಂಬರ್ 2ರಂದು ಮತ

ಅಬ್ಬರಿಸುತ್ತಿದೆ ಗುಲಾಬ್ ಚಂಡಮಾರುತ | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮುಂದುವರಿಯಲಿದೆ ವರುಣನ ಅಬ್ಬರ!! ಕರಾವಳಿಯಲ್ಲಿ…

ಕರ್ನಾಟಕದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಇನ್ನೂ 2 ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ.

ಅಕ್ಕಿಯನ್ನು ಸರಿಯಾಗಿ ಬೇಯಿಸದೆ ತಿನ್ನುವುದರಿಂದ ಬಹಳ ಅಪಾಯವಿದೆಯಂತೆ !!? ಹಾಗಿದ್ದರೆ ಮುಂದಾಗುವ ಅಪಾಯ ಏನೆಂದು ನೀವೇ…

ನಮ್ಮ ಆರೋಗ್ಯ ಉತ್ತಮವಾಗಿರಬೇಕಾದರೆ ಒಳ್ಳೆಯ ಆಹಾರ ಸೇವಿಸುವುದು ಅನಿವಾರ್ಯ. ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಸಾಮಾನ್ಯವಾಗಿ ಅನ್ನ ನಮ್ಮ ಮುಖ್ಯ ಆಹಾರವಾಗಿದೆ.ಅದನ್ನು ಹಾಳು ಮಾಡದೆ ಒಳ್ಳೆಯ ರೀತಿಲಿ ಉಪಯೋಗಿಸವುದು ನಮ್ಮ ಆಧ್ಯಾ ಕರ್ತವ್ಯ. ಅನ್ನವನ್ನು ಮಿತವಾಗಿ ಸೇವಿಸಿದರೆ ಅದನ್ನು

ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು | ನಿನ್ನೆ ಭಾರತ ಬಂದ್ ಸಂದರ್ಭ ನಡೆದ ಅವಘಢ

ಬೆಂಗಳೂರು: ಭಾರತ್ ಬಂದ್ ಭದ್ರತೆಯಲ್ಲಿದ್ದ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ ಮೀನಾ ಅವರ ಕಾಲಿನ ಮೇಲೆ ಕಾರಿನ ಚಕ್ರ ಹರಿಸಲಾಗಿದೆ.ನಿನ್ನೆ ಭಾರತ ಬಂದ್ ಸಂದರ್ಭ ತುಮಕೂರು ರಸ್ತೆ ಕಡೆಯಿಂದ ಬೆಂಗಳೂರು ಪ್ರವೇಶಿಸುವ ಪ್ರತಿಭಟನಕಾರರನ್ನು ತಡೆಯಲು ಪೊಲೀಸರು ಗೊರಗುಂಟೆಪಾಳ್ಯ ಬಳಿ