Daily Archives

September 29, 2021

ನೀವು ಪ್ರತಿದಿನವೂ ತಲೆಗೆ ಸ್ನಾನ ಮಾಡುತ್ತೀರಾ? | ಪ್ರತಿದಿನವೂ ತಲೆಸ್ನಾನ ಮಾಡುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದೇ…

ಹಿಂದೂ ಸನಾತನ ಧರ್ಮದಲ್ಲಿ ಸ್ನಾನಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಸ್ನಾನವನ್ನು ಮನುಷ್ಯನ ಸಮೃದ್ಧಿಯ ಒಂದು ಅಂಶವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥಗಳ ಪ್ರಕಾರ, ಸ್ನಾನ ಮಾಡುವುದರಿಂದ ವ್ಯಕ್ತಿಯ ಮನಸ್ಸು ಮತ್ತು ದೇಹ ಶುದ್ಧವಾಗುತ್ತದೆ. ವ್ಯಕ್ತಿಯ ದೇಹ ಮತ್ತು ಮನಸ್ಸು ಶುದ್ಧವಾಗಿದ್ದಾಗ

ಯೂಟ್ಯೂಬ್ ನೋಡಿ ಗರ್ಭಪಾತ ಮಾಡಿಕೊಳ್ಳಲು ಹೋಗಿ ತನ್ನ ಪ್ರಾಣವನ್ನೇ ಅಪಾಯಕ್ಕೆ ತಳ್ಳಿದ ಯುವತಿ!!| ಅಬಾರ್ಷನ್ ಗೆ…

ಇದು ಗೂಗಲ್, ಯೂಟ್ಯೂಬ್ ಯುಗ. ನಮಗೆ ಬೇಕಾದ ಯಾವುದೇ ರೀತಿಯ ವೀಡಿಯೊಗಳು ಸಹ ಯೂಟ್ಯೂಬ್ನಲ್ಲಿ ದೊರೆಯುತ್ತವೆ. ಹೊಸ ಮೊಬೈಲ್, ಹೊಸ ನಳಪಾಕ, ಕಾರ್, ಬೈಕ್ ಸೇರಿದಂತೆ ವಿವಿಧ ಮಾಹಿತಿ ಪಡೆಯಲು ಯುಟ್ಯೂಬ್ ಸಹಾಯ ಪಡೆದುಕೊಳ್ಳುವುದು ಸಹಜ. ಆದರೆ ಇಲ್ಲೊಬ್ಬ ಯುವತಿ ಯುಟ್ಯೂಬ್ ನೋಡಿ ಗರ್ಭಪಾತ

ಹಾಲು ಹಲ್ಲು ಬಿದ್ದುಹೋಗಿ ಹೊಸ ಹಲ್ಲು ಹುಟ್ಟಿಲ್ಲವೆಂದು ಪ್ರಧಾನಿಗೇ ಪತ್ರ ಬರೆದ ಪೋರರು | ಮಕ್ಕಳ ಮುಗ್ಧತೆಗೆ ಮನಸೋತು,…

ನವದೆಹಲಿ: ಇಬ್ಬರು ಮಕ್ಕಳ ಹಾಲು ಹಲ್ಲು ಬಿದ್ದು ಹೊಸ ಹಲ್ಲು ಇನ್ನೂ ಹುಟ್ಟಿಲ್ಲ. ಇದರಿಂದ ಬೇಸರಗೊಂಡ ಮಕ್ಕಳು ನೇರವಾಗಿ ಅಸ್ಸಾಂನ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿರುವುದು ಎಲ್ಲಡೆ ಸುದ್ದಿಯಾಗುತ್ತಿದೆ.ಪ್ರೀತಿಯ ಹಿಮಾಂತ ಮಾಮ ನನ್ನ

ಹಾಸನ : ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ ,ಎರಡು ಬೋಗಿಗಳು ಬೆಂಕಿಗಾಹುತಿ

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಎರಡಕ್ಕೂ ಹೆಚ್ಚು ಬೋಗಿಗಳು ಸುಟ್ಟು ಕರಕಲಾದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.ಅರಸೀಕೆರೆ ರೈಲ್ವೆ ಜಂಕ್ಷನ್ ಸಮೀಪದ ಅಂಚೆಕೊಪ್ಪಲು ಬಳಿ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ವಾಪಸ್ಸಾಗಿ ಎರಡು ದಿನಗಳಿಂದ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು : ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ರೈತರಿಂದ ಅರ್ಜಿ ಆಹ್ವಾನಿಸಿದೆ. ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ಸಲ್ಲಿಸಬೇಕು.ಚಟುವಟಿಕೆಗಳ ವಿವರ:

ಕೆಎಸ್‌ಆರ್‌ಟಿಸಿ ದ.ಕ.ಜಿಲ್ಲೆಗೆ ಸಂಬಂಧಿಸಿದ ಹುದ್ದೆಗಳಲ್ಲಿ ಸ್ಥಳೀಯರಿಗೆ ಆಧ್ಯತೆಗೆ ಮಾತುಕತೆ-ಎಸ್.ಅಂಗಾರ

ದ.ಕ. ಜಿಲ್ಲೆಗೆ ಸಂಬಂಧಿಸಿದ ಹುದ್ದೆಗಳಲ್ಲಿ ಸ್ಥಳೀಯರಿಗೆ ಪ್ರಾಧ್ಯಾನ ನೀಡಬೇಕು ಎಂಬ ಬೇಡಿಕೆ ಇದೆ. ಇದನ್ನು ಈ ಹಿಂದಿನ ಸಾರಿಗೆ ಸಚಿವ ಸವದಿ ಅವರ ಗಮನಕ್ಕೂ ತರಲಾಗಿದೆ. ಜಿಲ್ಲಾವಾರು ಅಥವಾ ವಿಭಾಗವಾರು ನೇಮಕಾತಿಗೆ ಆದ್ಯತೆ ನೀಡಿದರೆ ಕರ್ತವ್ಯ ನಿರ್ವಹಣೆಗೆ ಅನುಕೂಲಕಾರಿ. ಈ ಬಗ್ಗೆ ಸರಕಾರದ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್.ಎಂ.ಕೃಷ್ಣ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ.ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ನೆಟ್ಟಣದಲ್ಲಿ ಕೂಲಿ ಕೆಲಸ ಮಾಡಿದ್ದರ ಮೆಲುಕು ಹಾಕಿದ ಐಪಿಎಸ್‌ ಅಧಿಕಾರಿ ರವಿ ಡಿ.ಚನ್ನಣ್ಣನವರ್

ಸುಬ್ರಹ್ಮಣ್ಯ: ಕರ್ನಾಟಕದ ದಕ್ಷ ಐಪಿಎಸ್‌ ಅಧಿಕಾರಿ ಎಂಬ ಹೆಗ್ಗಳಿಕೆ ಪಡೆದಿರುವ ಬೆಂಗಳೂರು ಗ್ರಾಮಾಂತರ ಎಸ್‌ಪಿ ರವಿ ಡಿ. ಚನ್ನಣ್ಣನವರ್‌ ಅವರು ಸ್ನೇಹಿತರೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಬಳಿಕ ಧರ್ಮಸ್ಥಳಕ್ಕೆ ತೆರಳುವ ವೇಳೆ ಮಾರ್ಗ