Monthly Archives

September 2021

ಫುಡ್ ಸಪ್ಲೈ ಮಾಡುತ್ತಿದ್ದ ಡ್ರೋನ್ ಮತ್ತು ಕಾಗೆ ನಡುವೆ ಬಿಗ್ ಫೈಟ್ | ಅತ್ತ ಕಾಗೆಗೆ ಆಹಾರವನ್ನೂ ನೀಡದೆ, ಇತ್ತ ನೆಲಕ್ಕೂ…

ಈಗಿನ ಕಾಲದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವವರ ಸಂಖ್ಯೆ ಹೆಚ್ಚಾಗಿಯೇ ಇದೆ. ಅದರಲ್ಲಿ ಬರುವ ಫನ್ನಿ ವೀಡಿಯೊಗಳು, ಮೇಮ್ಸ್ ಗಳನ್ನು ನೋಡುತ್ತಾ ಮನೋರಂಜನೆ ಪಡೆಯುವರು ಅದೆಷ್ಟೋ ಮಂದಿ. ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಹತ್ತಾರು ಫನ್ನಿ ವಿಡಿಯೋಗಳು ಹರಿದಾಡುತ್ತಲೆ ಇರುತ್ತವೆ. ಅಂತಹ

ತಂದೆಯ ಆರೋಗ್ಯ ಸುಧಾರಣೆಗೆ ದಾನಿಗಳು ನೀಡಿದ ದುಡ್ಡಿನ ಆಸೆಗೆ ಬಿದ್ದು ತಂದೆಯನ್ನೇ ಕೊಲೆ ಮಾಡಿದ ಪಾಪಿ ಹಿರಿ ಮಗ!| ಅತ್ತ…

ಬದುಕು ಕೆಲವರಿಗೆ ಸಂತೋಷ ನೀಡಿದರೆ ಇನ್ನೂ ಕೆಲವರಿಗೆ ನರಕದ ಅನುಭವವಾಗಿರುತ್ತದೆ. ಕಷ್ಟ ಇಲ್ಲದ ಬದುಕು ವ್ಯರ್ಥ ಎಂದು ನಾವು ಹೇಳಬಹುದು. ಆದರೆ ಅದನ್ನ ಅನುಭವಿಸಿದವನಿಗೆ ವ್ಯಥೆಯೇ ಸರಿ. ಕಿತ್ತು ತಿನ್ನುವ ಬಡತನದ ನಡುವೆಯೂ ಇಲ್ಲೊಂದು ಕುಟುಂಬ ಯಾವ ರೀತಿಯ ಪಾಡು ಪಡುತ್ತಿದೆ ನೀವೇ ನೋಡಿ.

ಇಂದು ಬಿಡುಗಡೆಯಾಗಲಿದೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್’…

ಕೇಂದ್ರ ಸರ್ಕಾರ ಇತ್ತೀಚೆಗೆ ಆರೋಗ್ಯ ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಇದರಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಘೋಷಣೆಯಾದ ಹೊಸ ಯೋಜನೆಯೊಂದು ಇಂದು ತನ್ನ ಕಾರ್ಯ ಆರಂಭಿಸಲಿದೆ. ಹೌದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು

ಹಿಂದೂ ಧರ್ಮಕ್ಕೆ ಅಪಾಯವಿದೆ ಎಂಬುದು ಕೇವಲ ಕಾಲ್ಪನಿಕ | ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಮಾತನ್ನು ತಳ್ಳಿಹಾಕಿದ್ದು, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ಮಾಹಿತ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಶರಣು

ನಿವೃತ್ತ ಜಿಲ್ಲಾ ಆರೋಗ್ಯಾಧಿಕಾರಿಯೋರ್ವರು ತಮ್ಮ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಿನ್ನೆ ನಡೆದಿದೆ. ಸುದೀರ್ಘ ಕಾಲ ಆರೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಮೊಕ್ತೇಸರಾಗಿದ್ದ ಬೆಳ್ಳಾರು ಪಟೇಲರ ಮನೆ ಡಾ. ಎಂ ಪಿ ರಾಘವೇಂದ್ರ ರಾವ್ (76) ಮೃತಪಟ್ಟ

ಬೈಂದೂರು: ನದಿತಟದಲ್ಲಿ ಆಟವಾಡುತ್ತಿದ್ದ ಬಾಲಕ ಆಯತಪ್ಪಿ ನೀರಿಗೆ ಬಿದ್ದು ಸಾವು

ನದಿ ದಡದಲ್ಲಿ ಆಡುತ್ತಿದ್ದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರಿನಲ್ಲಿ ಭಾನುವಾರ ನಡೆದಿದೆ. ಮೃತ ಬಾಲಕನನ್ನು ಶಿರೂರು ಗ್ರಾಮದ ಕಳೆದ ಕೇಸರದಿಯ ವೆಂಕಟೇಶ ಮಾನ್ಯ ಅವರ ಪುತ್ರ ಪನ್ನಗ(12) ಎಂದು ಗುರುತಿಸಲಾಗಿದೆ. ಈತ ನೆರೆಮನೆಯ ಬಾಲಕನೊಡನೆ

ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ

ಶಿರ್ವ: ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಹಾಗೆ

ವೃತ್ತಿ ಮತ್ತು ಉದ್ಯೋಗ ಕೌಶಲ್ಯಗಳ ವೇಬಿನರ್

ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು

ಶಿರ್ವ ಸಂತ ಮೇರಿ ಮಹಾವಿದ್ಯಾಲಯದ-ಬೀಳ್ಕೊಡುಗೆ ಸಮಾರಂಭ

ಶಿರ್ವ: ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ ವಾಗಿರುತ್ತದೆ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು

ಕೇಸರಿ ಶಾಲು ಧರಿಸಿದರೆ ಹುಷಾರ್ | ಹಿಂದೂ ಯುವಕನಿಗೆ ಹಲ್ಲೆ ನಡೆಸಿದ ಅನ್ಯಕೋಮಿನ ಯುವಕರು

ಬಂಟ್ವಾಳ : ಅನ್ಯಕೋಮಿನ ತಂಡವೊಂದು ಯುವಕನನ್ನು ಅಡ್ಡಗಟ್ಟಿ ದಾಳಿ ನಡೆಸಿದ ಘಟನೆ ಸೆ.26 ರಂದು ರಾತ್ರಿ ಅಡ್ಯನಡ್ಕದ ಮರಕ್ಕಿಣಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಗಿರೀಶ್ (33) ಎಂದು ಗುರುತಿಸಲಾಗಿದೆ. ಗಿರೀಶ್ ರವರು ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ದಾರಿ ಮಧ್ಯೆ ಅಡ್ಡಗಟ್ಟಿದ