Monthly Archives

September 2021

ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚ್‌ನಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್…

ಕಡಬ : ಮಲಂಕರ ಕ್ಯಾಥೋಲಿಕ್ ಧರ್ಮಸಭೆ ಪುತ್ತೂರು ಧರ್ಮಪ್ರಾಂತ್ಯದ ನೇತೃತ್ವದಲ್ಲಿ ಯುವಜನ ದಿನಾಚರಣೆ ಹಾಗೂ ಮಲಂಕರ ಕ್ಯಾಥೋಲಿಕ್ ಸಭಾ ಪುನರ್ ಏಕೀಕರಣ ದಿನಾಚರಣೆಯನ್ನು ಕೋಡಿಂಬಾಳ ಸಂತ ಜಾರ್ಜ್ ಮಲಂಕರ ಕ್ಯಾಥೋಲಿಕ್ ಚರ್ಚಿನಲ್ಲಿ ಆಚರಿಸಲಾಯಿತು.ಪುತ್ತೂರು ಧರ್ಮಪ್ರಾಂತ್ಯದ ಬಿಷಪ್

ಗ್ರಾಮ ಲೆಕ್ಕಿಗ ಹುದ್ದೆಗೆ ನಕಲಿ ನೇಮಕಾತಿ ಪತ್ರ ರವಾನೆ,ಲಂಚಕ್ಕೆ ‌ಬೇಡಿಕೆ | ಮೂವರ ಬಂಧನ

ಗ್ರಾಮ ಲೆಕ್ಕಿಗರ ಹುದ್ದೆಗೆ ನೇಮಿಸಲು ಮತ್ತು ಸಿಂಧುತ್ವ ಪ್ರಮಾಣ ಪತ್ರ ನೀಡಲು ಜಿಲ್ಲಾಡಳಿತದ ಲಾಂಛನದೊಂದಿಗೆ ಜಿಲ್ಲಾಧಿಕಾರಿಗಳು ಪತ್ರ ಕಳುಹಿಸಿದಂತೆ ನಕಲಿ ಪತ್ರ ಕಳುಹಿಸಿ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲಾ ಅಪರಾಧ ಪತ್ತೆದಳ ಮೂವರನ್ನು ಬಂಧಿಸಿದೆ.

ಅಂತರ್ಜಾತಿ ಮದುವೆಗೆ ಒಪ್ಪದ ಪ್ರಿಯಕರನ ಮನೆಯವರು |
ಪ್ರೇಯಸಿಗೆ ನ್ಯಾಯ ಒದಗಿಸಿದ ಪೊಲೀಸರು , ಠಾಣೆಯಲ್ಲೇ ಮದುವೆ

ಅಂತರ್ಜಾತಿ ಕಾರಣದಿಂದ ಪ್ರೀತಿಸಿದ ಹುಡುಗ ಮದುವೆ ಆಗಲು ಹಿಂದೇಟು ಹಾಕುತ್ತಿರುವ ಬಗ್ಗೆ ದೂರು ನೀಡಲು ಬಂದ ಪ್ರೇಯಸಿಯೊಂದಿಗೆ ಪೊಲೀಸ್‌ ಸಿಬ್ಬಂದಿ ನೇತೃತ್ವದಲ್ಲಿ ಆಕೆಯ ಪ್ರಿಯಕರನ ಜೊತೆಗೆ ಮದುವೆ ಮಾಡಿದ ಪ್ರಸಂಗ ಶುಕ್ರವಾರ ನಡೆಯಿತು.ಸೊಲ್ಲಾಪುರದ ಅಕ್ಕಲಕೋಟ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ

ತರಗೆಲೆಯಂತೆ ಉದುರಿ ಹೋಗುವ ಮುನ್ನ ನಮ್ಮವರೆನ್ನುವವರು ಈಡೇರಿಸುವರೇ ಕೊನೆಯಾಸೆ!! ಅನಿಶ್ಚಿತತೆಗಳ ಬದುಕಿನಲ್ಲಿ ಮುದಿ…

ನವ ಚೈತನ್ಯದ ಭವ್ಯತೆಯಲ್ಲಿ ಮುಳುಗಿಹ ಜಗದ ನಡುವೆ ಮೋಜು ಮಸ್ತಿಗಳ ಜೊತೆ ಜೀವನವೇ ಬ್ಯುಸಿ. ಈ ನಡುವೆ ಜಂಟಾಟಗಳು, ಹೊಟ್ಟೆಪಾಡಿಗಾಗಿ ಕಳ್ಳತನ, ದರೋಡೆ, ದ್ವೇಷ ಸಾಧಿಸಲು ಕೊಲೆಯಂತಹ ಸನ್ನಿವೇಶಗಳು, ರಾಜಕೀಯದಂತಹ ಸುದ್ದಿಗಳ ಅನಾವರಣ.ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲವೆಂಬಂತೆ ಮನೆಯ ಒಂದು

ಐಪಿಎಸ್ ಅಧಿಕಾರಿ ಕೆ.ವಿ.ಜಗದೀಶ್ ಕ್ಯಾನ್ಸರ್‌ಗೆ ಬಲಿ

ಬೆಂಗಳೂರು : ಕಳೆದ 6 ತಿಂಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಐಪಿಎಸ್ ಅಧಿಕಾರಿ ಕೆ.ವಿ. ಜಗದೀಶ್ ಅವರು ರವಿವಾರ ಮೃತಪಟ್ಟಿದ್ದಾರೆ.ಬೆಂಗಳೂರಿನ ಎಚ್. ಸಿ. ಜಿ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ಧಾರೆ. 2006 ರಲ್ಲಿ ಪೊಲೀಸ್ ಸೇವೆ

ಕಡಬ ತಾಲೂಕು ಭಜನಾ ಪರಿಷತ್ ಸಭೆ

ಕಡಬ : ಕಡಬ ತಾಲೂಕು ಭಜನಾ ಪರಿಷತ್ತಿನ ಸಭೆಯನ್ನು ಮರ್ಧಾಳದ ಅಂಬೇಡ್ಕರ್ ಸಭಾಭವನದಲ್ಲಿ ನಡೆಸಲಾಯಿತು.ಕಡಬ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಂದರ ಗೌಡ ಬಿಳಿನೆಲೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭಜನಾ ಪರಿಷತ್ ಕಾರ್ಯದರ್ಶಿ ಸದಾನಂದ ಕಾಣಿಯೂರು, ಉಪಾಧ್ಯಕ್ಷರಾದ ಮಾಧವ ಕುಂಬಾರ

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನ ಜತೆ ಪರಾರಿ | ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ

ಪ್ರೀತಿಸಿ ಮದುವೆಯಾಗಿದ್ದ ಪತ್ನಿ ಸಂಬಂಧಿಕನೊಂದಿಗೆ ಓಡಿ ಹೋಗಿದ್ದರಿಂದ ಮನ ನೊಂದ ಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.ವೆಂಕಟೇಶ ದ್ವಾರನಹಳ್ಳಿ (25) ಆತ್ಮಹತ್ಯೆ ಮಾಡಿಕೊಂಡ ಯುವಕ.

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳಾ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರ | ಪ್ರಮುಖ ಆರೋಪಿ ಜೊತೆ ಕೈಜೋಡಿಸಿದ್ದ ಆತನ ತಾಯಿಯೂ…

ಬರ್ತ್ ಡೇ ಪಾರ್ಟಿಗೆ ಕರೆದು ಮಹಿಳಾ ಪೇದೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾಗಿದೆ.ಮೂವರು ಕಾಮುಕರು ಮಹಿಳಾ ಪೇದೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ್ದಾರೆ. ಅದಲ್ಲದೆ ಕೊಲೆ ಬೆದರಿಕೆ ಹಾಕಿರುವ ಆರೋಪ

ಪ್ರೇಯಸಿಯ ಕೈ ಕಾಲು ಕಟ್ಟಿ ಜೀವಂತವಾಗಿ ಸೂಟ್ ಕೇಸ್ ನಲ್ಲಿ ತುಂಬಿಸಿ ಕಾಡಿಗೆಸೆದ ಪ್ರಕರಣ!! 30 ವರ್ಷಗಳ ಕಾಲ ಜೈಲು…

ಪ್ರೇಯಸಿಯೊಂದಿಗೆ ಜಗಳವಾಡಿ, ಆಕೆಯ ಕೈಕಾಲು ಕಟ್ಟಿ ಹಾಕಿ ಸೂಟ್ ಕೇಸ್ ನಲ್ಲಿ ಜೀವಂತವಾಗಿ ತುಂಬಿಸಿ ಕಾಡಿನಲ್ಲಿ ಎಸೆದಿದ್ದ ಆರೋಪಿಗೆ 30 ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ನ್ಯೂಯಾರ್ಕ್​​ನ ವೈಟ್​ ಪ್ಲೇನ್ಸ್​​ ನ ಫೆಡರಲ್​ ನ್ಯಾಯಾಲಯದ ನ್ಯಾಯಾಧೀಶ ವಿನ್ಸೆಂಟ್ ಬ್ರಿಚೆಟ್ಟಿ ಪ್ರಕಟಿಸಿದ್ದಾರೆ.

ನಾಳೆ ಭಾರತ ಬಂದ್!!
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿ ರೈತಪರ ಸಂಘಟನೆಗಳಿಂದ ಬಂದ್ ಗೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆಯನ್ನು ವಿರೋಧಿಸಿದ ಕೆಲ ರೈತಪರ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ನಾಳೆ 27 ಸೋಮವಾರದಂದು ಭಾರತ ಬಂದ್ ಗೆ ಕರೆ ನೀಡಿದ್ದು,ಕೆಲ ಸಂಘಟನೆಗಳ ಹೆಚ್ಚಿನ ಬೆಂಬಲವೂ ವ್ಯಕ್ತವಾಗಿದ್ದು,ಹೀಗಾಗಿ ನಾಳೆ ಕೆಲ