ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

ಬೆಂಗಳೂರು

ಸೆಪ್ಟೆಂಬರ್ 27ರಂದು ಕೇಂದ್ರ ಸರಕಾರದ ಕೃಷಿ ನೀತಿಗಳನ್ನು ವಿರೋಧಿಸಿ ಭಾರತ ಬಂದ್ | ಹಲವು ಸಂಘಸಂಸ್ಥೆಗಳಿಂದ ಬೆಂಬಲ

ಕೇಂದ್ರ ಸರ್ಕಾರದ ಕೃಷಿ ನೀತಿಗಳನ್ನು ವಿರೋಧಿಸಿ ರಾಷ್ಟ್ರೀಯ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸೆ.27 ರಂದು ಭಾರತ ಬಂದ್‌ಗೆ ಕರೆ ನೀಡಿದೆ. ಇದಕ್ಕೆ ರಾಜ್ಯದಲ್ಲಿಯೂ ಕೆಲ ರೈತ ಪರ ಮತ್ತು ಕಾರ್ಮಿಕ ಹಾಗೂ ಪ್ರಗತಿಪರ…

News

ಸುಳ್ಯ : ಅಧಿಕಾರಿಯ ಕಿಸೆಯಿಂದ ಹಣ ಎಳೆದೊಯ್ದ ಮಂಗಳಮುಖಿ‌ | ಮಂಗಳಮುಖಿಯರ ವರ್ತನೆಗೆ ಬೇಸತ್ತಿದ್ದಾರೆ ಸಾರ್ವಜನಿಕರು

ಸುಳ್ಯ ಬಸ್ ನಿಲ್ದಾಣದಲ್ಲಿ ಸುಳ್ಯದ ಅಧಿಕಾರಿಯೊಬ್ಬರ ಕಿಸೆಯಿಂದ ಮಂಗಳಮುಖಿಯೊಬ್ಬಾಕೆ ಹಣವನ್ನು ಎಳೆದೊಯ್ದ ಘಟನೆ ವರದಿಯಾಗಿದೆ. ಸೆ.22 ರಂದು ರಾತ್ರಿ 9.15 ರ ಸುಮಾರಿಗೆ ಸುಳ್ಯದ ಖಜಾನಾಧಿಕಾರಿಯವರು ಪುತ್ತೂರಿಗೆ ಹೋಗಲೆಂದು ಸುಳ್ಯದ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಕುಳಿತಿದ್ದರು. ಪರೀಕ್ಷೆಯ…

News

ಬೈಕಿನಲ್ಲಿ ಬಂದು ಕರಿಮಣಿ ಸರ ಸುಲಿಗೆ ಮಾಡಿದ ಪ್ರಕರಣ: ಆರೋಪಿಗಳಿಗೆ ಜಾಮೀನು

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಪಣೋಲಿಬೈಲು ಬಳಿ ನಡೆದು ಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಕುತ್ತಿಗೆಯಿಂದ ಬೈಕಿನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಚಿನ್ನದ ಕರಿಮಣಿ ಸರವನ್ನು ಬಲವಂತವಾಗಿ ಕಿತ್ತು ಸುಲಿಗೆ ಮಾಡಿ ಪರಾರಿಯಾಗಿದ್ದ ಆರ್ಯಾಪು ನಿವಾಸಿಗಳಾದ ರೋಹಿತ್, ಪ್ರಾಯ…

News

ಬಂಟ್ವಾಳ: ನಿಲ್ಲಿಸಿದ್ದ ಲಾರಿ ಚಲಿಸಿ ಚಾಲಕ ಮೃತ್ಯು

ಬಂಟ್ವಾಳ: ನಿಲ್ಲಿಸಲಾಗಿದ್ದ ಲಾರಿಯೊಂದು ಚಲಿಸಿ ಚಾಲಕನನ್ನೆ ಬಲಿ ಪಡೆದ ಘಟನೆ ಬಂಟ್ವಾಳ ತಾಲೂಕಿನ ಕೈಕಂಬದಲ್ಲಿ ಶುಕ್ರವಾರ ಸಂಭವಿಸಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಕೈಕಂಬ ಸಮೀಪದ ಪರ್ಲಿಯಾ ಕೊಡಂಗೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಬಾಗಲಕೋಟ ಜಿಲ್ಲೆಯ…

News

ಕಡಬ : ಮಸಾಜ್ ಸೆಂಟರ್‌ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ | ಓರ್ವನ ಬಂಧನ

ಕಡಬ:ಇಲ್ಲಿನ ಕಳಾರದಲ್ಲಿರುವ ಮಸಾಜ್ ಸೆಂಟರ್‌ನಲ್ಲಿಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮಸಾಜ್ ಸೆಂಟರ್ ಮಾಲಕ ಅಬ್ರಹಾಂ ಎಂಬಾತನನ್ನು ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ಸಮಯಗಳಿಂದ ಇಲ್ಲಿ ಮಸಾಜ್ ಸೆಂಟರ್ ಕಾರ್ಯಾಚರಿಸುತ್ತಿದ್ದು ಮಸಾಜ್‌ಗೆ ಬರುವ ಮಹಿಳೆಯರಿಗೆ…

News

ಯುವಕನಿಗೆ ಚೂರಿಯಿಂದ ಇರಿದು ತಂಡ ಪರಾರಿ

ಕ್ಷುಲ್ಲಕ ವಿಚಾರಕ್ಕೆ ತಂಡವೊಂದು ವ್ಯಕ್ತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಗುರುವಾರ ಸಂಜೆ ಮಂಗಳೂರಿನ ಬಲ್ಮಠ ಮೈದಾನ ಸಮೀಪ ವರದಿಯಾಗಿದೆ. ಬಲ್ಮಠ ನಿವಾಸಿ ಝಯಾನ್ ರಿಶಾದ್ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಝಯಾನ್ ರಿಶಾದ್ ಎಂಬವರು…

News

ಎಡಮಂಗಲ : ಅಕೇಶಿಯ ಮರದ ಕಂಬಗಳ ಅಕ್ರಮ ಸಾಗಾಟ ಪತ್ತೆ

ಕಡಬ: ಅಕೇಶಿಯ ಮರದ ಕಂಬಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಪಂಜ ಅರಣ್ಯ ಇಲಾಖೆಯವರು ಅಧಿಕಾರಿಗಳು ಪತ್ತೆ ಹಚ್ಚಿ ವಾಹನ ಸಹಿತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡ ಘಟನೆ ಶುಕ್ರವಾರ ನಡೆದಿದೆ. ಗುರುವಾರ ರಾತ್ರಿ ಅರಣ್ಯ ಇಲಾಖೆಯವರು ಗಸ್ತಿನಲ್ಲಿದ್ದಾಗ ಪ್ರಕರಣ…

News

ಮಾರಕ ಕ್ಯಾನ್ಸರ್ ರೋಗಕ್ಕೆ ಮಾರಕವಾಗಬಲ್ಲ ಹಿತ್ತಲ ಗಿಡ ಪತ್ತೆಹಚ್ಚಿದ ಮಂಗಳೂರಿನ ಸಸ್ಯವಿಜ್ಞಾನಿಗಳು

ನಮ್ಮ ಪೂರ್ವಜರು ಪ್ರಕೃತಿಯ ಆರಾಧಕರು. ಪ್ರಕೃತಿಯನ್ನು ಬದುಕಾಗಿ ಇರಿಸಿಕೊಂಡವರು.ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಪ್ರಕೃತಿಯಲ್ಲಿ ದೊರೆಯುವ ಗಿಡಮೂಲಿಕೆಗಳಿಂದ ತಯಾರಿಸಿದ ಔಷಧಗಳನ್ನು ಉಪಯೋಗಿಸಿಕೊಂಡು ತಮ್ಮ ಆರೋಗ್ಯ ಸಮಸ್ಯೆಯನ್ನು ಪರಿಹರಿಸಿಕೊಳ್ಳುತ್ತಿದ್ದರು. ಕಾಲಕ್ರಮೇಣ ಆಧುನಿಕತೆಯತ್ತ ಜೀವನಶೈಲಿ ಸಾಗಿದಾಗ ಗಿಡಮೂಲಿಕೆಗಳ ಚಿಕಿತ್ಸಾ ಪದ್ಧತಿ ಮೂಢನಂಬಿಕೆ…

News

ಕರಾವಳಿಯ ಮತ್ಸ್ಯ ಪ್ರಿಯರಿಗೆ ಸಿಹಿಸುದ್ದಿ!!ಊಟದ ಜೊತೆಗೆ ಸವೆಯುತ್ತಿದ್ದ ಮೀನು ಇನ್ನು ಮುಂದೆ ಚಹಾದೊಂದಿಗೂ ಸವೆಯಲು ರೆಡಿ

ಕರಾವಳಿ ಅಂದಾಗ ತಕ್ಷಣ ನೆನಪಾಗುವುದು ಮಂಗಳೂರು. ಅದರಲ್ಲೂ ಮಂಗಳೂರಿಗೆ ಬಂದಾತ ಮೀನು ಸವಿಯದೆ ಹೋಗುವ ಹಿಸ್ಟ್ರಿ ಯೇ ಇಲ್ಲವೇನೋ ಎಂದೆನಿಸುತ್ತದೆ. ಯಾಕೆಂದರೆ ಇಲ್ಲಿ ಪ್ರತೀ ಮನೆಯ, ಪ್ರತೀ ಹೋಟೆಲ್ ಗಳ ಅನ್ನದ ತಟ್ಟೆಯಲ್ಲಿ ಮೀನು ಗಸಿ, ಮೀನು ಫ್ರೈ…

News

ಪುತ್ತೂರು | ಕಡಿಮೆ ಬಡ್ಡಿಯಲ್ಲಿ ಲೋನ್ ಸಿಗುವುದೆಂಬ ಜಾಹೀರಾತನ್ನು ನಂಬಿ 7.24 ಲಕ್ಷ ರೂ ಕಳೆದುಕೊಂಡ ವ್ಯಕ್ತಿ , ಸೈಬರ್ ಠಾಣೆಯಲ್ಲಿ ದೂರು ದಾಖಲು

ಕಡಿಮೆ ಬಡ್ಡಿಯಲ್ಲಿ ಲೋನ್ ನೀಡಲಾಗುವುದು ಎಂದು ಮೊಬೈಲ್‌ಗೆ ಬಂದ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು ಎರಡು ಕಡೆ 7.24 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಪುತ್ತೂರಿನ ರಾಮಕುಂಜದ ವ್ಯಕ್ತಿಗೆ ಕ್ಯಾಪಿಟಲ್ ಇಂಡಿಯಾ ಫೈನಾನ್ಸ್ ಲಿಮಿಟೆಡ್‌ನ…