ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಗೆ ಐತಿಹಾಸಿಕ ತೀರ್ಪು ನೀಡಿದ ಕೋರ್ಟ್ | ಗ್ರಾಮದ ಎಲ್ಲಾ ಮಹಿಳೆಯರ ಬಟ್ಟೆ ಒಗೆಯುವ ಷರತ್ತು ನೀಡಿ ಜಾಮೀನು
ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಅತ್ಯಾಚಾರಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಎಷ್ಟೇ ಕಠಿಣ ನಿಯಮ ಬಂದರೂ ಅತ್ಯಾಚಾರಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕಠಿಣ ಕಾನೂನು ಇಲ್ಲ ಎಂಬುದು ಹಲವರ ವಾದ. ಆರೋಪಿಗಳೆಲ್ಲರೂ ಕೆಲದಿನ ಸೆರೆವಾಸ ಅನುಭವಿಸಿ…










