ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಸೆ.25 :ದ.ಕ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಟದ ವತಿಯಿಂದ ಅಂತ್ಯೋದಯ ಕಾರ್ಯಕ್ರಮ, ಬಡ ಕುಟುಂಬಗಳಿಗೆ ಎಲ್‌ಇಡಿ ಬಲ್ಬ್ ವಿತರಣೆ

ಮಂಗಳೂರು : ಭಾರತೀಯ ಜನತಾ ಸಾಮಾಜಿಕ ಜಾಲತಾಣ ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಮಂಗಳೂರು ನಗರ ಉತ್ತರ ಮಂಡಲ ಇದರ ಆಶ್ರಯದಲ್ಲಿ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಅಂತ್ಯೋದಯ ಕಾರ್ಯಕ್ರಮ ಸೆ.25ರಂದು ಕೋಡಿಕಲ್‌ನ ಕುದ್ಮಲ್ ರಂಗರಾವ್…

News

ಭಾರತ ಕೋವಿಡ್ ನಿರ್ವಹಣೆ ಮಾಡಿದಂತೆ ಬೇರೆ ಯಾವುದೇ ದೇಶ ನಿರ್ವಹಣೆ ಮಾಡಿಲ್ಲ – ಸುಪ್ರೀಂ ಕೋರ್ಟ್ ಮೆಚ್ಚುಗೆ

ಕೋವಿಡ್ 19 ಸಮಯದಲ್ಲಿ ಭಾರತ ನಿರ್ವಹಣೆ ಮಾಡಿದಂತೆ ಬೇರೆ ಯಾವುದೇ ದೇಶ ನಿರ್ವಹಣೆ ಮಾಡಿಲ್ಲ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಪ್ರಶಂಶೆ ವ್ಯಕ್ತಪಡಿಸಿದೆ. ಕೊರೊನಾ ಎರಡನೇ ಅಲೆಯ ಸಮಯದಲ್ಲಿ ದೇಶದಲ್ಲಿ ಸಾವಿರಾರು ಸಂಖ್ಯೆಯ ಸಾವು…

News

ರಸ್ತೆ ಬದಿ ಮಲಗಿದ್ದ ಹಸುವನ್ನು ಕದ್ದು ಜೀಪಲ್ಲಿ ಕೊಂಡೊಯ್ದ ಕಳ್ಳರು | ಜೀಪಿನ‌ ಹಿಂದೆ ಅಸಹಾಯಕತೆಯಿಂದ ಓಡಿದ ಕರು | ಮನಕಲಕುವ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆ

ರಸ್ತೆ ಬದಿ ಮಲಗಿದ್ದ ಹಸುವನ್ನು ಗೋಕಳ್ಳರು ಜೀಪಿನಲ್ಲಿ ತುಂಬಿಕೊಂಡು ಹೋಗುತ್ತಿದ್ದಂತೆ ಹಸುವಿನ ಕರು ಜೀಪ್ ಹಿಂದೆ ಅಸಹಾಯಕ ರೀತಿಯಲ್ಲಿ ಓಡಿದ ಹೃದಯ ಕಲಕುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಛತ್ರ ಮೈದಾನದಲ್ಲಿ ನಡೆದಿದೆ. ಕಳೆದ ರಾತ್ರಿ ಜೀಪಿನಲ್ಲಿ…

News

ಶಾಸಕರು, ಸಂಸದರ ಸಿಡಿಗಳಿವೆ, ಅಗತ್ಯ ಸಂದರ್ಭದಲ್ಲಿ ಹೊರಬಿಡುತ್ತೇನೆ | ಸೌಜನ್ಯಾಳ ಶಾಪ‌ ಡಿವಿಎಸ್‌ಗೆ ತಟ್ಟಿದೆ- ಮಹೇಶ್ ಶೆಟ್ಟಿ ತಿಮರೋಡಿ

ಬೆಳ್ತಂಗಡಿ : ಹಿಂದುತ್ವದ ಹೆಸರಿನಲ್ಲಿ ಅಧಿಕಾರ ಪಡೆದು ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ಬಿಜೆಪಿ ಸರಕಾರ ದಾಳಿ ಮಾಡುತ್ತಿದೆ. ಶಾಸಕರು ಸಂಸದರು ಇದನ್ನು ನೋಡಿ ಮೌನವಾಗಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಇಂತಹ ಹೇಯ ಕೃತ್ಯ ನಡೆದಿಲ್ಲ ಎಂದು…

News

ಹಿಂದೂ ಎಂದು‌ ನಂಬಿಸಿ ಮದುವೆಯಾಗುವ ಭರವಸೆ ನೀಡಿ ಕೈ ಕೊಟ್ಟು , ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ 35 ಲಕ್ಷ ವಸೂಲಿಯೂ ಮಾಡಿದಾತನ‌ ಬಂಧಿಸಿದ ಪೊಲೀಸರು

ಮಂಗಳೂರು :ಅನ್ಯಕೋಮಿನ ಯುವಕನೊಬ್ಬ ತಾನು ಹಿಂದೂ ಎಂದು ನಂಬಿಸಿ, ಮದುವೆಯಾಗುವ ಭರವಸೆ ನೀಡಿ ಯುವತಿಯೊಬ್ಬರನ್ನು ಹಲವು ಬಾರಿ ದೈಹಿಕ ಸಂಪರ್ಕಕ್ಕೆ ಬಳಸಿಕೊಂಡು, 35 ಲಕ್ಷ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಮುಡಿಪು ಮೂಲದ ಆರೋಪಿಯನ್ನು…

News

ಉದನೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳ-ಸುಬ್ರಹ್ಮಣ್ಯ ಕೆಎಸ್ಆರ್ಟಿಸಿ ಬಸ್ ಪಲ್ಟಿ , ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು

ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಉದನೆ ಸಮೀಪದ ನೇಲ್ಯಡ್ಕ ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಸ್ಸು ಪಲ್ಟಿಯಾಗಿದೆ.‌ ಸದ್ಯ…

News

ಕಡಬ : ಕೊಯಿಲದಲ್ಲಿ ನದಿಗೆ ಸ್ನಾನಕ್ಕಿಳಿದು ಕಣ್ಮರೆಯಾದ ವ್ಯಕ್ತಿಯ ಮೃತದೇಹ ಪತ್ತೆ

ಕಡಬ : ಮಂಗಳವಾರ ಕುಮಾರಧಾರ ನದಿಯಲ್ಲಿ ಸ್ನಾನಕ್ಕೆ ತೆರಳಿ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಗುರುವಾರ ಪತ್ತೆಯಾಗಿದೆ.ಈ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67ವ.) ನಾಪತ್ತೆಯಾದವರು. ಇವರು ಸೆ.…

News

ಸರಕಾರದ ಯೋಜನೆಗಳು ಗ್ರಾಮ ಪಂಚಾಯತ್ ಮೂಲಕ ಜನಸಾಮಾನ್ಯರ ಬಳಿಗೆ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಗ್ರಾಮ ಪಂಚಾಯತ್‌ಗಳ ಮುಖೇನ ಸರ್ಕಾರ‌ದ ವಿವಿಧ ಸೇವೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೊಸ ಯೋಜನೆಯೊಂದನ್ನು ರೂಪಿಸುತ್ತಿದ್ದು, ಇದನ್ನು 2022 ರ ಜನವರಿ 26 ರಂದು ಐದು ಜಿಲ್ಲೆಗಳಲ್ಲಿ ಪ್ರಾಯೋಗಿಕ‌ವಾಗಿ ಜಾರಿಗೊಳಿಸುವುದಾಗಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪಂಚಾಯತ್ ರಾಜ್…

News

ಅದೊಂದು ವಿಶೇಷವಾದ ಕಪ್ಪು ಕೋಳಿ!!ತನ್ನ ಮಾಂಸ,ಮೂಳೆ, ಗರಿ ಸಹಿತ ದೇಹದ ಎಲ್ಲಾ ಭಾಗದಲ್ಲೂ ಕಪ್ಪು ಬಣ್ಣ ಹೊಂದಿದೆ ಭೋಜನಕ್ಕೆ ಯೋಗ್ಯವಲ್ಲದ ಆ ಕೋಳಿಯ ಬಗ್ಗೆ ನಿಮಗೆಷ್ಟು ಗೊತ್ತು!!?

ಪ್ರಪಂಚದಲ್ಲಿ ಹಲವಾರು ವಿಭಿನ್ನವಾದ ಆಶ್ಚರ್ಯಗಳು, ಕುತೂಹಲ ಕೆರಳಿಸುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ.ಮನುಷ್ಯರಲ್ಲಿ, ಮರಗಿಡಗಳಲ್ಲಿ ಕುತೂಹಲ ಕಂಡ ನೆಟ್ಟಿಗರು,ಸದ್ಯ ಪ್ರಾಣಿ ಪಕ್ಷಿಗಳಲ್ಲೂ ಅಂತಹ ಅಚ್ಚರಿಯ ಸಂಗತಿ ಇರುವುದನ್ನು ತಿಳಿದು ದಿಗ್ಭ್ರಮೆಗೊಂಡಿದ್ದಾರೆ. ಹೌದು. ಅಂತಹ ಅಚ್ಚರಿಯೇನೆಂದರೆ, ಕೋಳಿಯೊಂದು ಕಪ್ಪು ಬಣ್ಣ ಹೊಂದಿದ್ದು.…

News

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಗಢ | ಮೂವರು ಸ್ಥಳದಲ್ಲೇ ಸಾವು, ಹಲವರ ಸ್ಥಿತಿ ಗಂಭೀರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರ ದೇಹ ಛಿದ್ರಛಿದ್ರವಾಗಿ ಸುಮಾರು ದೂರದವರೆಗೂ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ದೃಶ್ಯ…