ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ದ.ಕ.ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ 608 ಶಿಕ್ಷಕರ ಹುದ್ದೆಗಳು ಖಾಲಿ

ದ.ಕ.ಜಿಲ್ಲೆಯಲ್ಲಿ ಕಿರಿಯಮತ್ತು ಹಿರಿಯ ಪ್ರಾಥಮಿಕ ಶಾಲೆ,ಪ್ರೌಢಶಾಲೆಗಳಲ್ಲಿ ಸುಮಾರು 608 ಶಿಕ್ಷಕರ ಹುದ್ದೆಗಳು ಕಳೆದ ಹಲವು ವರ್ಷಗಳಿಂದ ಖಾಲಿ ಬಿದ್ದಿವೆ. ಈ ಕುರಿತು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಆಂದೋಲನವನ್ನು ಮುನ್ನಡೆಸುತ್ತಿರುವ ಪ್ರಕಾಶ್ ಅಂಚನ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ…

News

ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಹಸು ಘಟಕಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿಗಳ ‘ಅಮೃತ ಜೀವನ ಯೊಜನೆ’ಯಡಿ ಪ.ಜಾತಿ ಮತ್ತು ಪ.ಪಂಗಡ ಫಲಾನುಭವಿಗಳಿಗೆ ಶೇ.33.33 ಹಾಗೂ ಇತರೆ ಫಲಾನುಭವಿಗಳಿಗೆ ಶೇ.25ರಷ್ಟು ಸಹಾಯಧನದಡಿ, ಒಂದು ಮಿಶ್ರತಳಿ ಹಾಲು ಕರೆಯುವ ಹಸು ಘಟಕ ಆರಂಭಿಸಲು ಅರ್ಜಿ…

ಕೃಷಿ

ಅನ್ನದಾತನಿಗೆ ಇನ್ನು ಮುಂದೆ ದೊರೆಯಲಿದೆ ಗೌರವ ಡಾಕ್ಟರೇಟ್ | ಸಾಧನೆ ಮಾಡಿದ ರೈತನ ಮುಕುಟಕ್ಕೆ ಈ ಗೌರವ | ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಹೊಸ ಪ್ರಯೋಗ

‘ತುತ್ತು ಅನ್ನವ ತಿನ್ನುವ ಮೊದಲು ರೈತನನ್ನು ನೆನೆ’ ಎಂಬ ನಾಣ್ಣುಡಿಯಂತೆ ಇಂದು ನಾವೆಲ್ಲರೂ ಹೊಟ್ಟೆ ತುಂಬುವಷ್ಟು ಊಟ ಮಾಡಿ ಹಸಿವೆ ಇಲ್ಲದೆ ನಿಶ್ಚಿಂತೆಯಿಂದ ನಿದ್ದೆ ಮಾಡುತ್ತಿದ್ದರೆ, ಇದಕ್ಕೆ ರೈತನ ಶ್ರಮದ ಬೆವರೇ ಮುಖ್ಯ ಕಾರಣ. ಇಂತಹ ರೈತನಿಗೆ ನಾವೆಲ್ಲರೂ…

latest

ರಾತ್ರಿ ಊಟ ಕೊಡಲು ವಿಳಂಬ ಮಾಡಿದಳೆಂಬ ಕಾರಣಕ್ಕೆ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಪಾಪಿ ಗಂಡ!!

ಜಾರ್ಖಂಡ್: ಕೇವಲ ರಾತ್ರಿ ವೇಳೆ ಊಟ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಮಹಾಪಾಪಿ ಗಂಡ. 70 ವರ್ಷ ಈ ಪಾಪಿ ಗಂಡ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿ, ಕೊನೆಗೆ ಕೊಲೆ ಮಾಡಿದ್ದಾನೆ.ಅಷ್ಟಕ್ಕೂ ಈ…

Food

ಪಡಿತರ ಚೀಟಿದಾರರಿಗೆ ವಿತರಿಸಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ !!? | ಜನರಿಂದ ವ್ಯಾಪಕ ಆಕ್ರೋಶ, ತನಿಖೆಗೆ ಆಗ್ರಹ

ಸರ್ಕಾರದಿಂದ ಪಡಿತರ ಚೀಟಿದಾರರಿಗೆ ವಿತರಿಸುತ್ತಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಕಲಬೆರೆಕೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೀಲಗಾಣಿ ಹಾಗೂ ಊರುಕುಂಟೆ ಮಿಟ್ಟೂರು ಗ್ರಾಮದ ಪಡಿತರ ಕೇಂದ್ರದಲ್ಲಿ ಫಲಾನುಭವಿಗಳಿಗೆ ವಿತರಣೆ…

News

ವಿವಾಹಿತನಾದ ಗ್ರಾಮಲೆಕ್ಕಿಗನನ್ನು ಮದುವೆಯಾದ ತಹಶೀಲ್ದಾರ್ | ವಿವಾದಕ್ಕೀಡಾಗಿರುವ ಈ ವಿವಾಹ ಇದೀಗ ಜಿಲ್ಲಾಧಿಕಾರಿ ಅಂಗಳದಲ್ಲಿ !!

ಚಿಕ್ಕಮಗಳೂರು : ಎನ್.ಆರ್.ಪುರ ತಹಶೀಲ್ದಾರ್ ಸಿ.ಜಿ.ಗೀತಾ ಅವರು, ವಿವಾಹಿತನಾಗಿರುವ ತರೀಕೆರೆ ಗ್ರಾಮಲೆಕ್ಕಿಗ ಡಿ.ಟಿ.ಶ್ರೀನಿಧಿ ಎಂಬುವರನ್ನು ತಾಲೂಕಿನ ಸಬ್‌ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹವಾಗಿದ್ದಾರೆ. ಇದೀಗ ಇವರ ವಿವಾಹ ವಿವಾದಕ್ಕೀಡಾಗಿದ್ದು, ಜಿಲ್ಲಾಧಿಕಾರಿ ಅಂಗಳ ತಲುಪಿದೆ. ಶ್ರೀನಿಧಿ ಅವರ ಮೊದಲ ಪತ್ನಿ ಟಿ.ಆರ್.ಲೀಲಾ ಜಿಲ್ಲಾಧಿಕಾರಿಗೆ…

News

ಕಡಬ : ತಾಲೂಕು ಕೇಂದ್ರದಲ್ಲಿ ನ್ಯಾಯಾಲಯ ಸ್ಥಾಪಿಸುವಂತೆ ಮನವಿ

ಕಡಬ : ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಈಗಾಗಲೇ ಸರಕಾರಿ ಕಛೇರಿಗಳು ಅನುಷ್ಠಾನವಾಗುತಿದ್ದು ಶೀಘ್ರವಾಗಿ ನ್ಯಾಯಾಲಯ ಸ್ಥಾಪನೆಯಾಗಬೇಕು ಎಂದು ಕಡಬದ ವಕೀಲರ ನಿಯೋಗವೊಂದು ದ.ಕ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಿದೆ. ಕಡಬ ತಾಲೂಕು ಕೇಂದ್ರವಾಗಿ ಎರಡು ವರ್ಷ ಕಳೆದಿದೆ,…

latest

ದೇವಸ್ಥಾನಕ್ಕೆ ದಲಿತ ಮಗು ಪ್ರವೇಶಿಸಿ ಅಪವಿತ್ರವಾಯಿತೆಂದು ಇಡೀ ದೇವಸ್ಥಾನದಲ್ಲಿ ನಡೆಯಿತು ಶುದ್ಧೀಕರಣ ಕಾರ್ಯ | ಅಷ್ಟೇ ಅಲ್ಲದೆ ಶುದ್ಧೀಕರಣಕ್ಕಾಗಿ ನಡೆಯುವ ಹೋಮ-ಹವನಗಳಿಗೆ 11 ಸಾವಿರ ರೂ. ದಂಡ !!

ಕೊಪ್ಪಳ: ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದಲ್ಲಿ ದಲಿತ ಕುಟುಂಬದ ಮಗು ದೇವಾಲಯ ಪ್ರವೇಶಿಸಿದ್ದಕ್ಕೆ ಅಪವಿತ್ರ ಆಗಿದೆ ಎಂದು ಹೇಳಿ ದೇವಸ್ಥಾನ ಶುದ್ಧೀಕರಿಸಿದ್ದಲ್ಲದೇ ಪೋಷಕರಿಗೆ ದೇವಸ್ಥಾನದ ಶುದ್ಧೀಕರಣ ಹೆಸರಲ್ಲಿ 11ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಮಿಯಾಪುರ ನಾಲ್ಕು ವರ್ಷದ ಮಗುವಿನ…

News

ಅ.3 ರಂದು ಕ್ಯಾಂಪ್ಕೋ ಉದ್ಯೋಗ ಲಿಖಿತ ಪರೀಕ್ಷೆ

ಕ್ಯಾಂಪ್ಕೋ ಸಂಸ್ಥೆಯು 03/03/2021 ಮತ್ತು 17/04/2021 ರಂದು ಪ್ರಕಟಿಸಿದ ಅಧಿಸೂಚನೆಯ ಪ್ರಕಾರ, ಜೂನಿಯರ್ ಸಹಾಯಕ ಕಾರ್ಯನಿರ್ವಾಹಕ (ಎ / ಎಂ), ಜೂನಿಯರ್ ಗ್ರೇಡರ್, ಕಾರ್ಯನಿರ್ವಾಹಕ ಅಧಿಕಾರಿ ಎಚ್‌ಆರ್‌ಡಿ, ಕಾನೂನು ಅಧಿಕಾರಿ -ಐವಿ, ಸಹಾಯಕ ಮೆಕ್ಯಾನಿಕಲ್ ಎಂಜಿನಿಯರ್ ಮತ್ತು ಜೂನಿಯರ್…

News

ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಹೆರಿಗೆ ವಾರ್ಡ್ ನಲ್ಲಿ ಬೆಂಕಿ ಅವಘಡ !! ಹಸುಗೂಸುಗಳು ಒಂದೆಡೆಯಾದರೆ ಇನ್ನೇನು ತಾಯಿಯ ಹೊಟ್ಟೆಯಿಂದ ಬಂದು ಜಗತ್ತು ನೋಡಬೇಕಾದ ಕಂದಮ್ಮಗಳು ಇನ್ನೊಂದೆಡೆ

ಒಂದೆಡೆ ಹಸುಗೂಸನ್ನು ಬಿಗಿದಪ್ಪಿಕೊಂಡು ಚೀರಾಡುತ್ತಾ ಬಾಣಂತಿಯರು ಓಡೋಡಿ ಬರುತ್ತಿದ್ದರೆ, ಇನ್ನೊಂದೆಡೆ ಗರ್ಭಿಣಿಯರು ಜೀವಭಯದಲ್ಲೇ ವೇಗವಾಗಿ ಹೆಜ್ಜೆಯನ್ನಿಟ್ಟು ಕೈ ಬೀಸಿ ಸಹಾಯ ಕೋರುತ್ತಿದ್ದ ಹೃದಯವಿದ್ರಾವಕ ದೃಶ್ಯ ಹಾವೇರಿ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕಂಡುಬಂದಿದೆ. ಇದಕ್ಕೆ ಕಾರಣ ಇಲ್ಲಿನ…