ಸೋಮವಾರ, 26 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

Business

ಅಕ್ಟೋಬರ್ 1 ರ ನಂತರ ಡೆಬಿಟ್,ಕ್ರೆಡಿಟ್ ಕಾರ್ಡ್‌ ಅಟೊ ಡೆಬಿಟ್ ಕೆಲಸ ಮಾಡಲ್ಲ | ಬ್ಯಾಂಕ್ ಮೂಲಕ ಸ್ವಯಂ ಪಾವತಿ ಅಬಾಧಿತ

ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಬಳಸಿ ಅಟೋ ಡೆಬಿಟ್ ಮೂಲಕ ಪಾವತಿಯಾಗುತ್ತಿದ್ದ ವ್ಯವಹಾರ ಅಕ್ಟೋಬರ್ 1ರ ನಂತರ ಕೆಲಸ ಮಾಡುವುದಿಲ್ಲ. ಕಾರ್ಡ್ ಬಳಸಿ ನಿರ್ದಿಷ್ಟ ಅವಧಿ ಮುಗಿಯುತ್ತಲೇ ಮತ್ತೆ ನವೀಕರಣವಾಗುವಂತೆ, ನಿಮ್ಮ ಖಾತೆಯಿಂದ ಹಣ ಕಡಿತವಾಗುವಂಥ ವ್ಯವಸ್ಥೆ ಮಾಡಿಕೊಂಡವರಿಗೆ…

ಕೃಷಿ

ಕೃಷಿ ಇಲಾಖೆಯ ಆತ್ಮಯೋಜನೆಯಡಿ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿಆಹ್ವಾನ

ಪುತ್ತೂರು: 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಅರ್ಹ ರೈತುಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಪಂಡಿತ ಹಾಗೂ ಕೃಷಿ ಪ್ರಶಸ್ತಿಗಳ ಆಯ್ಕೆಯ ಮಾನದಂಡಗಳಲ್ಲಿನ ಅಂಶಗಳನ್ನು ಸಮಾನಾಂತರವಾಗಿ…

News

ಉಪ್ಪಿನಂಗಡಿ : ಇಬ್ಬರು ವ್ಯಕ್ತಿಗಳ ಆತ್ಮಹತ್ಯೆ

ಉಪ್ಪಿನಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಾರ್ಯ ಗ್ರಾಮದ ಅಜೀರ ನಿವಾಸಿ ಡೀಕಯ್ಯ ಗೌಡಮೃತಪಟ್ಟವರು. ಇವರು ಸೆ.19 ರಂದು ತನ್ನ ಮನೆಯ ಬಾತ್‌ರೂಂನಲ್ಲಿ ಹುಲ್ಲು ಸಾಯಲೆಂದು ತಂದಿಟ್ಟ ವಿಷ ಪದಾರ್ಥವನ್ನು…

News

ಪುತ್ತೂರು : ರೆಸ್ಟೋರೆಂಟ್‌ನಲ್ಲಿ ಬೆಂಗಳೂರಿನ ಹಿಂದೂ ಯುವತಿ, ಹಿಂದೂ ಮುಸ್ಲಿಂ ಯುವಕರಿಬ್ಬರಿದ್ದ ಮಾಹಿತಿ:ಪೊಲೀಸರಿಂದ ವಿಚಾರಣೆ

ಪುತ್ತೂರು: ಬೆಂಗಳೂರಿನ ಹಿಂದೂ ಯುವತಿ, ಯುವಕ ಮತ್ತು ಮುಸ್ಲಿಂ ಧರ್ಮದ ಯುವಕ ಬೈಪಾಸ್ ರಸ್ತೆಯ ಪ್ರತಿಷ್ಠಿತ ಹೊಟೇಲೊಂದರಲ್ಲಿ ಕಳೆದ ಮೂರು ದಿನಗಳಿಂದ ರೂಮ್ ಮಾಡಿ ತ೦ಗಿದ್ದ ಮಾಹಿತಿ ಪಡೆದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ…

News

ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಿಂಗಳ ಎರಡು ಬಾರಿ ವಿಕಲಚೇತನರ ನ್ಯೂನ್ಯತಾ ಶಿಬಿರ ನಡೆಸುವುದರ ಬಗ್ಗೆ ಮನವಿ

ಕಡಬ: ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರತೀ ತಿಂಗಳು 2 ಬಾರಿ ವಿಕಲಚೇತನರ ನ್ಯೂನತೆ ಗುರುತಿಸಲು ಶಾಶ್ವತ ವೈದ್ಯಕೀಯ ಶಿಬಿರ ನಡೆಸಬೇಕೆಂದು ಒತ್ತಾಯಿಸಿ ಜಿಲ್ಲಾ ಅಂಗವಿಕಲರ ಕಲ್ಯಾಣ , ವಿಕಲಚೇತನರ ಹಾಗೂ ಹಿರಿಯ ನಾಗರಿಕರಸಬಲೀಕರಣ ಇಲಾಖೆಗೆ ವಿವಿಧೋದ್ದೇಶ ಪುನರ್ವಸತಿ,…

News

ಕಡಬ ವಾಹನ ಅಡ್ಡಗಟ್ಟಿ ದೌರ್ಜನ್ಯ ಪ್ರಕರಣ; ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮಕ್ಕೆ ಒತ್ತಾಯ

ಕಡಬ: ಮಹಿಳೆಯರು, ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವನ್ನು ಕಡಬದ ಮರ್ದಾಳ ಬಳಿ ಮಾರ್ಗ ಮಧ್ಯೆ ತಡೆದು ನಿಲ್ಲಿಸಿ ಕೆಲವು ಅಪರಿಚಿತ ವ್ಯಕ್ತಿಗಳು ದೌರ್ಜನ್ಯ ನಡೆಸಿರುವರೆಂದು ಆರೋಪಿಸಿರುವ ಗುತ್ತಿಗಾರು ನಿವಾಸಿ ದೈವ ನರ್ತಕ ಧರ್ಮಪಾಲ ಅಡ್ಢಣಪಾರೆ ಅವರು…

News

ಮಂಗಳೂರು: ಡಯಟ್ ಗೆ ನುಗ್ಗಿ ಮೂವರು ಮಹಿಳೆಯರಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಯುವಕ | ಆರೋಪಿ ಪೊಲೀಸ್ ವಶಕ್ಕೆ

ಮಂಗಳೂರು : ಕೊಡಿಯಾಲ್‌ ಬೈಲ್‌ನಲ್ಲಿರುವ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಕಚೇರಿಗೆ ನುಗ್ಗಿದ ಅಪರಿಚಿತನೊಬ್ಬ ಅಲ್ಲಿದ್ದ ಮೂವರು ಸಿಬ್ಬಂದಿಗೆ ಮಚ್ಚಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಪ್ರಕರಣದ ಆರೋಪಿ ಕುಂದಾಪುರದ…

News

ಬೆಳ್ತಂಗಡಿಯಲ್ಲಿ ನಿಲ್ಲದ ಗಾಂಜಾ ಘಾಟು | ಆರೋಪಿ ಸಹಿತ 70 ಸಾವಿರ ಮೌಲ್ಯದ ಗಾಂಜಾ ವಶಕ್ಕೆ

ಬೆಳ್ತಂಗಡಿ : ಕಳಿಯ ಗ್ರಾಮದ ಪರಪ್ಪು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ಸೆ.20 ರಂದು ನಡೆದಿದೆ. ಇಳಂತಿಲ ಗ್ರಾಮದ ನೇಜಿಕಾರು ಅಂಬೊಟ್ಟು ನಿವಾಸಿ ಮಹಮ್ಮದ್ ಶಾಫಿ…

News

ಕಡಬ | ತಾಮ್ರದ ಪಾತ್ರೆಗಳನ್ನು ಹೊಳಪು ಮಾಡುವ ನೆಪದಲ್ಲಿ ವಂಚನೆ | ಅಪರಿಚಿತ ವ್ಯಕ್ತಿಯ ಸುಳಿವು ನೀಡಲು ಕಡಬ ಎಸ್ಐ ಸೂಚನೆ

ತಾಮ್ರದ ಪಾತ್ರೆಯನ್ನು ಹೊಳಪು ಮಾಡಿ ಕೊಡುತ್ತೇನೆಂದು ಸಾರ್ವಜನಿಕರನ್ನು ವಂಚಿಸುತ್ತಿರುವ ಘಟನೆ ಕಡಬದಲ್ಲಿ ವರದಿಯಾಗಿದೆ. ಅಪರಿಚಿತ ವ್ಯಕ್ತಿಯೋರ್ವ ಕೋಡಿಂಬಾಳ ಪರಿಸರದಲ್ಲಿ ತಾಮ್ರದ ಪಾತ್ರೆಗಳನ್ನು ಹೊಳಪು ಮಾಡಿಕೊಡುತ್ತೇನೆಂದು ಮನೆಮನೆಗೆ ತೆರಳುತ್ತಿರುವ ಮಾಹಿತಿ ಬಂದಿದ್ದು, ಸದ್ರಿ ವ್ಯಕ್ತಿ ಯಾರಿಗಾದರೂ ಕಾಣ ಸಿಕ್ಕಿದಲ್ಲಿ ಕೂಡಲೇ…

News

ಆನೆ ತನ್ನ ಮರಿಯಾನೆಯನ್ನು ಎಬ್ಬಿಸುವ ಪಾಡಂತೂ ಸಾಕೋ ಸಾಕು ಎಂಬಂತಿದೆ !! ಆದ್ರೆ ಮರಿಯಾನೆ ಮಾತ್ರ ‘ಇರಮ್ಮಾ ಇನ್ನೂ ಸ್ವಲ್ಪ ಮಲಗ್ತೀನಿ’ ಅನ್ನೋ ರೀತಿ ಇದೆ ತಾಯಿ-ಮಗುವಿನ ಸಂಭಾಷಣೆ

ಮನುಷ್ಯರಂತೆಯೇ ಕುಟುಂಬ ಜೀವನ ಮಾಡುವ ಪ್ರಾಣಿ ಎಂದರೆ ಆನೆ. ಸಾಮಾನ್ಯವಾಗಿ ಆನೆಗಳು ತಮ್ಮದೇ ಆದ ಸಾಮಾಜಿಕ ನಿಯಮದಡಿ ಬದುಕುತ್ತವೆ. ಮನುಷ್ಯರಂತೆಯೇ ಗಂಡು ಮತ್ತು ಹೆಣ್ಣಾನೆಗಳ ಸಾಮಾಜಿಕ ಜೀವನ ಬೇರೆ ಬೇರೆಯಾಗಿರುತ್ತದೆ. ಹೆಣ್ಣು ಆನೆಗಳು ತಮ್ಮ ಜೀವನವನ್ನು ಸಂಪೂರ್ಣವಾಗಿ ಕುಟುಂಬ…