ಮಂಗಳವಾರ, 27 ಅಕ್ಟೋಬರ್ 2026
Trending

ಸೆಪ್ಟೆಂಬರ್ 2021

News

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ರೈಲಿನಡಿ ಸಿಲುಕಿದ ಮಹಿಳೆ | ಸಾವಿನ ದವಡೆಯಿಂದ ರೋಚಕವಾಗಿ ಪಾರಾದ ಭಯಾನಕ ವಿಡಿಯೋ ವೈರಲ್

ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಆಗಿರುವ ಅವಘಡಗಳು ಅಷ್ಟಿಷ್ಟಲ್ಲ. ಅದೆಷ್ಟೋ ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಆದರೂ ಜನರು ಇಂಥ ದುಸ್ಸಾಹಸಕ್ಕೆ ಕೈ ಹಾಕುತ್ತಲೇ ಇರುತ್ತಾರೆ. ಅಂಥದ್ದೇ ಒಂದು ಘಟನೆ ಮಹಾರಾಷ್ಟ್ರದ ಪಾಲ್ಸರ್ ಜಿಲ್ಲೆಯ ವಾಸೈ ರೈಲ್ವೆ ನಿಲ್ದಾಣದಲ್ಲಿ ಘಟನೆ…

News

ಕಾರು ಮರಕ್ಕೆ ಡಿಕ್ಕಿ ಹೊಡೆದು ಕುಲಸಚಿವ ಸ್ಥಳದಲ್ಲೇ ಸಾವು | ಮರದಲ್ಲಿದ್ದ ಜೇನುನೊಣಗಳಿಂದ ಕಾರಿನ ಮೇಲೆ ದಾಳಿ, ಪತ್ನಿ ಹಾಗೂ ಪುತ್ರ ಗಂಭೀರ

ವೇಗವಾಗಿ ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅದರಲ್ಲಿದ್ದ ಕುಲಸಚಿವರು ಸ್ಥಳದಲ್ಲೇ ಸಾವಿನಪ್ಪಿದ್ದು, ಮತ್ತೊಂದೆಡೆ ಮರದಲ್ಲಿದ್ದ ಜೇನುನೊಣಗಳ ದಾಳಿಗೆ ಅವರ ಪುತ್ರ ಹಾಗೂ ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗುವಂತಾಗಿದೆ. ಬೀದರಿನ ಬಸವಕಲ್ಯಾಣದ ಮುಡಬಿ ಬಳಿ ಈ…

Karnataka State Politics Updates

ಬಿಜೆಪಿ ಆಡಳಿತದಲ್ಲಿ ಉತ್ತರ ಪ್ರದೇಶ ಗಲಭೆ ಮುಕ್ತ | ವಿಶ್ವದ ಎದುರು ಸಂಪ್ರದಾಯ, ಸಂಸ್ಕೃತಿ ಮೆರೆದ ರಾಜ್ಯ- ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರದ ನಾಲ್ಕೂವರೆ ವರ್ಷಗಳ ಆಡಳಿತಾವಧಿಯಲ್ಲಿ ಒಂದೇ ಒಂದು ದಂಗೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.ಅವರು ಲಕ್ನೋದಲ್ಲಿ ಉ.ಪ್ರದೇಶದಲ್ಲಿ ಬಿಜೆಪಿ ಸರಕಾರವು ನಾಲ್ಕೂವರೆ ವರ್ಷಗಳನ್ನು ಪೂರೈಸಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 4.5…

News

ಕೊರೊನಾ ಸೋಂಕು ಹೆಚ್ಚಿರುವ ಪ್ರದೇಶದಲ್ಲಿ ಕಠಿಣ ಲಾಕ್‌ಡೌನ್

ಕೊರೋನಾ ಸೋಂಕಿನ ಪ್ರಕರಣ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ವಿಧಿಸುವುದಾಗಿ ಕೇರಳ ಸರ್ಕಾರ ಭಾನುವಾರ ಘೋಷಿಸಿದೆ. ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಕಠಿಣ ಲಾಕ್ ಡೌನ್ ನಿರ್ಬಂಧಗಳನ್ನು ಜಾರಿಗೊಳಿಸಲಾಗುವುದು ಮತ್ತು ಕೊರೋನಾ ಬಾಧಿತ…

ಸಾಮಾನ್ಯರಲ್ಲಿ ಅಸಾಮಾನ್ಯರು

ಸ್ಪೈಡರ್ ಮ್ಯಾನ್ ಗೆ ಒಬ್ಬಳು ಮಗಳು ಹುಟ್ಟಿದ್ದಾಳೆ | ಏನೊಂದೂ ಸಹಾಯವಿಲ್ಲದೆ 90 ಡಿಗ್ರಿಯ ಮನೆಯ ಗೋಡೆ ಏರುವ ಚತುರೆ !

ಯಾವುದೇ ಸಲಕರಣೆಗಳ ಸಹಾಯವಿಲ್ಲದೆ, ಲಂಬವಾಗಿರುವ ಮನೆಯ ಗೋಡೆ ಏರುವ ಮೂಲಕ ಬಾಲಕಿಯೊಬ್ಬಳು ಅಚ್ಚರಿ ಮೂಡಿಸಿದ್ದಾಳೆ. ರೂಮಿನ ಮೂಲೆಯಲ್ಲಿ ನಿಂತುಕೊಂಡು, ನೆಲಕ್ಕೆ 90 ಡಿಗ್ರಿ ಲಂಬವಾಗಿರುವ ಗೋಡೆಯನ್ನು ಆಕೆ ಸರಸರನೆ ಸಲೀಸಾಗಿ ಏರುತ್ತಾಳೆ. ಗೋಡೆಗೆ ಬೆನ್ನು ಹಾಕಿ ಕೈಗಳ ಮತ್ತು…

News

ಸಂಪಾದಕ ಶಂಕರ್ ಕುಟುಂಬದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ | ಮನೆಯ ಯಜಮಾನ ಶಂಕರ್ ಮತ್ತು ಅಳಿಯಂದಿರ ಸುತ್ತಲೇ ಗಿರಗಿರ ತಿರುಗಿದೆ ಅನುಮಾನದ ಮುಳ್ಳು

ಬೆಂಗಳೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ ಇದೀಗ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಸಾಮೂಹಿಕ ಆತ್ಮಹತ್ಯೆಮಾಡಿಕೊಂಡ ಕುಟುಂಬದ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅನುಮಾನದ ಮುಳ್ಳು ಮನೆಯ ಯಜಮಾನ ಶಂಕರ್ ಮತ್ತವರ ಅಳಿಯಂದಿರ ಸುತ್ತ ಸುತ್ತುತ್ತಿದೆ.ನಿನ್ನೆ ಪೊಲೀಸರು…

News

ಸವಣೂರಿನಲ್ಲಿ ಗಾನ ಹರ್ಬಲ್ ಬ್ಯೂಟಿಪಾರ್ಲರ್‌ ಶುಭಾರಂಭ

ಸವಣೂರು : ಸವಣೂರಿನ ಕಾರ್ತಿಕೇಯ ವಾಣಿಜ್ಯ ಸಂಕೀರ್ಣದಲ್ಲಿ ಗಾನ ಹರ್ಬಲ್ ಬ್ಯೂಟಿಪಾರ್ಲರ್‌ ಸೆ.19ರಂದು ಶುಭಾರಂಭಗೊಂಡಿದೆ‌. ದೇವಕಿ ರಾಜು ಭಂಡಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ ಕೆಡೆಂಜಿ ಮಾತನಾಡಿ,ವಾಣಿಜ್ಯ ಕೇಂದ್ರವಾಗಿ ವೇಗವಾಗಿ ಬೆಳೆಯುತ್ತಿರುವ…

ಬೆಂಗಳೂರು

ಸೆಕ್ಸ್ ವಿಡಿಯೋ ಜಾಲದಲ್ಲಿ ಸಿಲುಕಿದರೆ ಸದಾನಂದ ಗೌಡರು? ವೈರಲ್ ಆದ ವೀಡಿಯೋ ಸತ್ಯಾಸತ್ಯತೆ ಏನು?

ಕೇಂದ್ರ ಮಾಜಿ ಸಚಿವ,ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರನ್ನು ಹೋಲುವ ವ್ಯಕ್ತಿಯ ನಗ್ನ ದೃಶ್ಯಾವಳಿಯ ವಿಡಿಯೋವೊಂದು ವೈರಲ್ ಆಗಿದೆ. ಈ ಹಿಂದೆ ಸದಾನಂದ ಗೌಡರ ವಿಡಿಯೋ ಇದೆ ಎಂದು ಸುದ್ದಿ ಹಬ್ಬುತ್ತಿದ್ದು, ಇದೀಗ ಆ ವಿಡಿಯೋ ಎಂದು ಹೇಳಲಾದ…

ಉಡುಪಿ

ಮುಸ್ಲಿಂ ಮಹಿಳೆಗೆ ಡ್ರಾಪ್ ನೀಡಿದ ಹಿಂದೂ ಯುವಕ | ಯುವಕನಿಗೆ ಹಲ್ಲೆಗೈದ ಇಬ್ಬರ ಬಂಧನ

ಮಹಿಳೆಗೆ ಡ್ರಾಪ್ ನೀಡಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಈ ರೀತಿಯ ಘಟನೆಗಳನ್ನು ಸಹಿಸಲ್ಲ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ…

News

ಕೇರಳ ಗಡಿಭಾಗದ ಮದ್ಯದಂಗಡಿಗಳ ನಿರ್ಬಂಧ ತೆರವು

ಮಂಗಳೂರು: ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ನಿರ್ಬಂಧ ತೆರವು ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಪುತ್ತೂರು, ಮಂಗಳೂರು, ಬಂಟ್ವಾಳ, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿನ 19 ಗ್ರಾಮಗಳ ಮದ್ಯದಂಗಡಿಗಳಿಗೆ ವಿಧಿಸಲಾಗಿದ್ದ ನಿರ್ಬ೦ಧವನ್ನು…