ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್!!!ತೆರಿಗೆದಾರರ ಮನವಿ ಮೇರೆಗೆ ನಿಗದಿಪಡಿಸಿದ್ದ ಸಮಯ ವಿಸ್ತರಿಸಿದ ಕೇಂದ್ರ
ಆಧಾರ್ ಗುರುತಿನ ಜೊತೆಗೆ ಪ್ಯಾನ್ ಕಾರ್ಡ್ ನ್ನು ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ ಮುಂದಿನ ವರ್ಷ 2022ರ ಮಾರ್ಚ್‌ವರೆಗೆ ವಿಸ್ತರಿಣೆ ಮಾಡಿ ಆದೇಶ ಹೊರಡಿಸಿದೆ. ಕೋವಿಡ್-19 ಮಹಾಮಾರಿ ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್…










